ವಿಟ್ಲ: ಬಸ್ಸಿನಿಂದ ಹೊರಕ್ಕೆ ಎಸೆಯಲ್ಪಟ್ಟ ಪ್ರಯಾಣಿಕರೋರ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಿನ್ನೆ ವಿಟ್ಲದ ಪೆರುವಾಯಿ ಗ್ರಾಮದ ಕೆದುವಾರು ಬಸ್ಸ್ ನಿಲ್ದಾಣದ ಬಳಿ ನಡೆದಿದೆ. ಬಂಟ್ವಾಳ ತಾಲೂಕಿನ ಇನಾಸ್ ಡಿ ಸೋಜಾ (83.) ರವರು ಗಾಯಗೊಂಡ ವ್ಯಕ್ತಿ....
ಬಂಟ್ವಾಳ: ರೈಲು ಢಿಕ್ಕಿಯಾಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣೆಯ ಪುರಸಭಾ ವ್ಯಾಪ್ತಿಯ ಮೊಡಂಕಾಪು ಎಂಬಲ್ಲಿ ನಡೆದಿದೆ. ಮಂಡಾಡಿ ನಿವಾಸಿ ಪ್ರವೀಣ್ ಪೂಜಾರಿ (40) ಮೃತಪಟ್ಟ ವ್ಯಕ್ತಿ. ಪ್ರವೀಣ್ ಅವರು ಕೆಲಕಾಲದಿಂದ ಮಾನಸಿಕ...
ವಿಟ್ಲ: 50 ಅಡಿ ಆಳದ ಪಾಳು ಬಾವಿಗೆ ಯುವತಿಯೊಬ್ಬಳು ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಅಳಿಕೆ ಗ್ರಾಮದ ಮೂಡಾಯಿಬೆಟ್ಟು ಎಂಬಲ್ಲಿ ನಡೆದಿದೆ. ಬಾವಿಯೊಳಗೆ ಯುವತಿಯ ನರಳಾಟ ಕೇಳಿದ...
ವಿಟ್ಲ: ಜಾಗದ ವಿಚಾರಕ್ಕೆ ಸಂಬಂಧಪಟ್ಟಂತೆ ತಮ್ಮನೇ ಅಣ್ಣನನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಟ್ಲಪಡ್ನೂರು ಗ್ರಾಮದ ಪದ್ಮನಾಭ ಬಂಗೇರ (49) ಬಂಧಿತ ಆರೋಪಿ. ಗಣೇಶ್ ಬಂಗೇರ (54) ಇವರಿಂದ ಹತ್ಯೆಗೊಳಗಾದ ವ್ಯಕ್ತಿ. ಇವರಿಬ್ಬರ...
ಮಂಗಳೂರು: ‘ರಮಾನಾಥ ರೈ ರಾಜಕೀಯ ಪ್ರವೇಶಿಸುವ ಮೊದಲು ನಾನು ರಾಜಕೀಯಕ್ಕೆ ಬಂದಿದ್ದೇನೆ. ನನ್ನದು 50 ವರ್ಷ ರಾಜಕೀಯ ಜೀವನವಾಯಿತು. ಮೊದಲು ನಾನು ಮತ್ತು ರಮಾನಾಥ ರೈ ಒಟ್ಟಿಗೆ ಭಾರತೀಯ ಜನತಾ ಪಾರ್ಟಿಯಲ್ಲಿ ಇದ್ದೆವು. ಬಂಟ್ವಾಳದ ನರನಾಡಿ...
ವಿಟ್ಲ: ಜಾಗದ ವಿಚಾರವಾಗಿ ಹಲವು ಸಮಯದಿಂದ ನಡೆಯುತ್ತಿದ್ದ ಸಹೋದರರ ನಡುವಿನ ಜಗಳ ಕೊಲೆಯ ಮೂಲಕ ಅಂತ್ಯ ಕಂಡ ಘಟನೆ ವಿಟ್ಲದ ಕೊಡಂಗೆ ಬನಾರಿಯಲ್ಲಿ ನಡೆದಿದೆ. ಬನಾರಿ ಕೊಡಂಗೆ ನಿವಾಸಿ ಗಣೇಶ್ (53) ಸಾವನ್ನಪ್ಪಿದ್ದ ಮೃತ ದುರ್ದೈವಿ....
ವಿಟ್ಲ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೋರ್ವರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದ.ಕ ಜಿಲ್ಲೆಯ ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಸಾಲೆತ್ತೂರು-ನೂಜಿಬೈಲು ಎಂಬಲ್ಲಿ ನಡೆದಿದೆ. ಕೊಳ್ನಾಡು ಗ್ರಾಮದ ಸಾಲೆತ್ತೂರು-ನೂಜಿಬೈಲು ನಿವಾಸಿ ಸುನಿಲ್ ರೈ (34) ಮೃತ...
ಬಂಟ್ವಾಳ: ಮಾಜಿ ಸಚಿವ ಬಿ ರಮಾನಾಥ ರೈ 71 ನೇ ವರ್ಷದ ಹುಟ್ಟುಹಬ್ಬ ಪ್ರಯುಕ್ತ ಬ್ಲಾಕ್ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಂದು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆಗೆ ದಾಖಲಾದವರಿಗೆ...
ಬಂಟ್ವಾಳ: ಸರ್ಕಾರಿ ಶಾಲೆಯಲ್ಲಿ ಅಡಿಕೆ ಮರಗಳ ಫಲದಿಂದ ದೊರೆತ ಆರ್ಥಿಕ ಆದಾಯದಿಂದ ಬಸ್ ಖರೀದಿ ಮಾಡಿ ಗಮನ ಸೆಳೆದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಸುಮಾರು 628 ಅಡಿಕೆ ಮರಗಳು ನೀಡಿದ ಫಲದಿಂದ ದೊರೆತ ಆರ್ಥಿಕ ಆದಾಯದಿಂದ...
ಬಂಟ್ವಾಳ: ಕಾಲೇಜೊಂದರ ಕಬಡ್ಡಿ ಪಂದ್ಯಾಟದ ವೇಳೆ ವಿದ್ಯಾರ್ಥಿಗಳಲ್ಲದವರನ್ನು ತಂಡದಲ್ಲಿ ಆಟವಾಡಿಸಲು ಯತ್ನಿಸಿ ಸಿಕ್ಕಿ ಬಿದ್ದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬಂಟ್ವಾಳದ...