ಬಂಟ್ವಾಳ: “ಆಶಾಕಿರಣ ಇಸ್ರೇಲ್” ಫ್ರೆಂಡ್ಸ್ ಗ್ರೂಪ್ನ ವತಿಯಿಂದ ತಾಲೂಕಿನ ಮೂರು ಬಡ ಕುಟುಂಬಕ್ಕೆ ನೀಡಿದ ಆರ್ಥಿಕ ನೆರವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಾಸರ ಕಚೇರಿಯಲ್ಲಿ ಹಸ್ತಾಂತರ ಮಾಡಿದರು. ಬೆನ್ನು ನೋವಿನಿಂದ ಬಳುತ್ತಿರುವ...
ಬಂಟ್ವಾಳ: ಪನಾಮಾ ಸಮೂಹ ಸಂಸ್ಥೆಗಳ ಸ್ಥಾಪಕ, ಹಿರಿಯ ಉದ್ಯಮಿ ಕಲ್ಲಡ್ಕ ಮುಹಮ್ಮದ್ ಪನಾಮಾ (76) ಅವರು ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಮಧ್ಯಾಹ್ನ ತಮ್ಮ ಸ್ವಗೃಹದಲ್ಲಿ ನಿಧನರಾದರು. ಪನಾಮಾ ಸಮೂಹ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಉದ್ಯಮದಲ್ಲಿ ಹೆಸರುವಾಸಿಯಾದ...
ವಿಟ್ಲ: ಆಟೋ ರಿಕ್ಷಾವೊಂದು ಪಲ್ಟಿ ಹೊಡೆದು ಬಳಿಕ ಟೆಂಪೋ ಟ್ರಾವೆಲ್ಲರ್ಗೆ ಢಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ವಿಟ್ಲದ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಮಧ್ಯರಾತ್ರಿ ಸಂಭವಿಸಿದೆ. ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಂಜೇಶ್ವರ ನಿವಾಸಿಗಳು...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಿಸಿ ರೋಡ್ ನಲ್ಲಿರುವ ಎಸ್ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಮನೆಗೆ ಇಂದು ಮುಂಗಾನೆ ರಾಷ್ಟ್ರೀಯ ಭದ್ರತಾದಳದ ಅಧಿಕಾರಿಗಳ ತಂಡ ದಾಳಿ ನಡಸಿದ್ದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ಮುಗಿದ...
ಬಂಟ್ವಾಳ : ಸುಳ್ಯ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ.) ಅಧಿಕಾರಿಗಳ ತಂಡ ಇಂದು ಗುರುವಾರ ಬೆಳಗ್ಗೆ ಎಸ್.ಡಿ.ಪಿ.ಐ. ನಾಯಕ ರಿಯಾಝ್ ಫರಂಗಿಪೇಟೆ ಅವರ ಮನೆಗೆ ಅಧಿಕಾರಿಗಳು...
ಬಂಟ್ವಾಳ : ತೀವ್ರ ಜ್ವರದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ವಿಟ್ಲದಲ್ಲಿ ನಡೆದಿದೆ. ಇಲ್ಲಿನ ಅಮ್ಟಾಡಿ ನಿವಾಸಿ ಲೋಕೇಶ್ ಅವರ ಪುತ್ರಿ 20 ವರ್ಷದ ಕವಿತಾ...
ಬಂಟ್ವಾಳ: ವಿಷ ಪದಾರ್ಥ ಸೇವಿಸಿದ ತಾಯಿ, ಮಗ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಂಟ್ವಾಳ ನಗರ ಠಾಣೆ ವ್ಯಾಪ್ತಿಯ ನರಿಕೊಂಬು ಗ್ರಾಮದಲ್ಲಿ ನಡೆದಿದೆ. ಇದರಲ್ಲಿ ತಾಯಿ ಸಾವನ್ನಪ್ಪಿದ್ದರೆ ಮಗನ ಸ್ಥಿತಿ ಚಿಂತಾಜನಕವಾಗಿದೆ. ಗಿರಿಜಾ (62) ಮೃತ ತಾಯಿ,...
ಬಂಟ್ವಾಳ: ಎರಡು ಮಕ್ಕಳ ಜೊತೆ ತಾಯಿ ಕಾಣೆಯಾಗಿರುವ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ಎಂಬಲ್ಲಿ ನಡೆದಿದ್ದು, ಕಾಣೆಯಾದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ಕಸ್ಬಾ ಗ್ರಾಮದ ಜಕ್ರಿಬೆಟ್ಟು ನಿವಾಸಿ...
ಬಂಟ್ವಾಳ: ತಡರಾತ್ರಿ ಚಿರತೆಯೊಂದು ಮನೆಯ ಆವರಣದಲ್ಲಿ ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿ ಹೊತ್ತೊಯ್ದಿರುವ ಘಟನೆ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದಲ್ಲಿ ನಡೆದಿದೆ. ಕಲ್ಮಲೆ ನಿವಾಸಿ ನಾರಾಯಣ ರೈ ಎಂಬುವರ ಮನೆಗೆ ಚಿರತೆ ನುಗ್ಗಿ, ಮನೆಯಲ್ಲಿ...
ಬಂಟ್ವಾಳ: ಬಿಸಿರೋಡು- ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಪೂರ್ಣಗೊಳ್ಳದೆ ರಸ್ತೆ ಕೆಸರಿನಿಂದ ತುಂಬಿಕೊಂಡಿದೆ. ಇದರಿಂದ ನಿತ್ಯ ಪ್ರಯಾಣಿಕರು ಸಂಚರಿಸಲಾಗದೆ ಟ್ರಾಫಿಕ್ ಜಾಮ್ ಸಮಸ್ಯೆಯಿಂದ ಪರದಾಡುತ್ತಿದ್ದಾರೆ. ಮಳೆಗಾಲದಲ್ಲಿ ರಸ್ತೆ ಮಾಯವಾಗಿ ಕೆಸರು ಗದ್ದೆಯಾದಂತಿದೆ. ಕೆ.ಎನ್.ಆರ್.ಸಿ.ಯ ಬೇಜಾಬ್ದಾರಿ ವರ್ತನೆಯ...