ಬಂಟ್ವಾಳ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿಯಲ್ಲಿ ನಡೆಯುತ್ತಿರುವ ಅಂಡರ್ ಪಾಸ್ ಕಾಮಗಾರಿ ಪ್ರಯುಕ್ತ ಬಂಟ್ವಾಳ- ಮಾಣಿ ರಸ್ತೆಯಲ್ಲಿ ಅಗಿಂದಾಗ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ನಿತ್ಯ ಪ್ರಯಾಣಿಕರು ಹೈರಾಣಾಗುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಮತ್ತು ಅಂಡರ್ ಪಾಸ್...
ಬಿ.ಸಿರೋಡ್: ವಿಶ್ವಹಿಂದುಪರಿಷತ್ ಭಜರಂಗದಳ ಮಾತ್ರಮಂಡಳಿ ದುರ್ಗವಾಹಿನಿ ಛತ್ರಪತಿ ಶಿವಾಜಿ ಶಾಖೆ ಕುಮುಡೆಲ್ ಇದರ ಮುಂದಾಳತ್ವದಲ್ಲಿ ಮಂಗಳೂರು ಬಿಸಿರೋಡ್ ಸಂಚರಿಸುವ ಕಡೆಗೋಳಿ ಕುಮುಡೆಲ್ ಪ್ರದೇಶದಲ್ಲಿ ನೂತನ ಕಲಶ ಉದ್ಘಾಟನೆ ನಡೆಯಿತು. ವಿಶ್ವ ಹಿಂದು ಪರಿಷತ್ ಭಜರಂಗದಳ ಪುತ್ತೂರು...
ವಿಟ್ಲ: ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದಾಗ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಘಟನೆ ವಿಟ್ಲದ ಪುಣಚ ಗ್ರಾಮದ ಕೊಲ್ಲಪದವು ಎಂಬಲ್ಲಿ ಬೆಳಕಿಗೆ ಬಂದಿದೆ. ನಾರಾಯಣ ನಾಯ್ಕ ಮತ್ತು ಸಂತೋಷ್ ಕುಮಾರ್ ಬಂಧಿತ ಆರೋಪಿಗಳು. ಇವರು ಓಮಿನಿ...
ಬಂಟ್ವಾಳ: ಕಾರು ಢಿಕ್ಕಿಯಾಗಿ 4 ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಸುರಿಬೈಲು ಕಾಡಂಗಡಿ ಎಂಬಲ್ಲಿ ಇಂದು ಸಂಜೆ ನಡೆದಿದೆ. ಮಹಮ್ಮದಲಿ ಸಖಾಫಿ ಎಂಬವರ ಮಗ ಆದಿಲ್ (4) ಮೃತಪಟ್ಟ ಬಾಲಕ. ಆದಿಲ್ ದಾರುಲ್ ಅಶ್...
ಬಂಟ್ವಾಳ: ಹೆಜ್ಜೇನು ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನೋರ್ವ ಮೃತಪಟ್ಟ ಘಟನೆ ಬಂಟ್ವಾಳದ ಕಳಾಯಿಯಲ್ಲಿ ನಡೆದಿದೆ. ಕಳಾಯಿ ತಾಳಿಪಾಡಿ ನಿವಾಸಿ ಹಕೀಂ ಎಂಬವರ ಪುತ್ರ ಮಾಝಿನ್ (12) ಮೃತ ಬಾಲಕ. ನಿನ್ನೆ ಸಂಜೆ ಮನೆಯ ಬಳಿ ಆಟವಾಡುತ್ತಿದ್ದ...
ಬಂಟ್ವಾಳ: ಕಾರು ಮತ್ತು ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಮತ್ತು...
ಮಂಗಳೂರು: ನಾಳೆ ಪ್ರಧಾನಿ ಮಂಗಳೂರಿಗೆ ಭೇಟಿ ನೀಡುತ್ತಿದ್ದು, ಭರದ ಸಿದ್ದತೆ ಜೊತೆ ಭದ್ರತೆ ಹೆಚ್ಚಳ ಮಾಡಲಾಗಿದೆ. ಈ ಮಧ್ಯೆ ಮೋದಿಯನ್ನು ಹತ್ತಿರದಿಂದ ಕಾಣಬೇಕು ಎಂದು ನಮ್ಮ ಕುಡ್ಲ 24X7 ವಾಹಿನಿಯ ಪ್ರೈಮ್ ಕಾರ್ಯಕ್ರಮದಲ್ಲಿ ಆಸೆ ವ್ಯಕ್ತಪಡಿಸಿದ...
ಕಡಬ: ಸಿಡಿಲು ಬಡಿದು ಕೊಟ್ಟಿಗೆಯಲ್ಲಿದ್ದ ದನವೊಂದು ಸಾವನ್ನಪ್ಪಿದ ಘಟನೆ ಆ.30 ರ ಸಂಜೆ ಮರ್ಧಾಳದಲ್ಲಿ ನಡೆದಿದೆ. ಐತ್ತೂರು ಗ್ರಾಮದ ಕೊಡೆಂಕೀರಿ ನಿವಾಸಿ ಕೊರಗಪ್ಪ ಗೌಡ ಎಂಬವರ ದನದ ಕೊಟ್ಟಿಗೆಗೆ ಸಿಡಿಲು ಬಡಿದಿರುವುದಾಗಿದೆ. ಪರಿಣಾಮ ಹಸುವೊಂದು ಅಸುನೀಗಿದೆ....
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿಯ ಫಾತಿಮಾ ಮಾತೆಯ ದೇವಾಲಯ ಮುಚ್ಚಿರಪದವು ಇದರ ಆಶ್ರಯದಲ್ಲಿ ಐಸಿವೈಎಂ ಹಾಗೂ ಕಥೋಲಿಕ ಸಭಾ ಫಟಕ ಪೆರುವಾಯಿ ಸಹಯೋಗದೊಂದಿಗೆ “ಗದ್ದೆಯಲ್ಲಿ ಗಮ್ಮತ್ತು” ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಮಾಣಿಲ...
ಬಂಟ್ವಾಳ: ರಸ್ತೆಯಲ್ಲಿ ನಡೆದಾಡುವ ಪಾದಾಚಾರಿಗಳಿಗೆ ಹಾಗೂ ಸ್ಥಳೀಯರಿಗೆ ಬೀದಿನಾಯಿಗಳು ತೊಂದರೆ ನೀಡುತ್ತಿರುವಂತಹ ಘಟನೆ ಬಂಟ್ವಾಳದ ಬಿಸಿರೋಡು ಆಡಳಿತ ಸೌಧದ ಕಚೇರಿ ಮುಂಭಾಗ ಪ್ರತಿನಿತ್ಯ ನಡೆಯುತ್ತಿದೆ. ಬಿಸಿರೋಡಿನ ಕೈಕುಂಜೆ ರಸ್ತೆ ತುಂಬಾ ಬೀದಿ ನಾಯಿಗಳದ್ದೇ ಕಾರುಬಾರು. ಈ...