ಬಂಟ್ವಾಳ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯ ಬುಡೋಳಿ ಇಂದು ಮುಂಜಾನೆ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಮುಂಜಾನೆ 6 ಗಂಟೆ ಸುಮಾರಿಗೆ ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಐರಾವತ...
ಬಂಟ್ವಾಳ : ಶತಮಾನ ಕಂಡ ಕಾಂಗ್ರೇಸ್ ಪಕ್ಷ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ ಮತ್ತು ಜನರಿಂದ ಸಂಪೂರ್ಣ ನಿರ್ಲಕ್ಷ್ಯ ಕ್ಕೆ ಒಳಪಟ್ಟಿದೆ. ಬಿಜೆಪಿ ಪಕ್ಷದ ಕಾರ್ಯಕರ್ತನಿಗೆ ಇರುವ ಗೌರವ ಕಾಂಗ್ರೆಸ್ ನ ನಾಯಕರಿಗಿಲ್ಲ ಎಂದು ಕರ್ನಾಟಕ ಸಿಎಂ...
ಬಂಟ್ವಾಳ: ಬೆಳ್ಳಂ ಬೆಳಗ್ಗೆ ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಓರ್ವ ಮೃತಪಟ್ಟ ನಾಲ್ವರು ಗಾಯಗೊಂಡ ಘಟನೆ ಮುಂಜಾನೆ ಮಾಣಿ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಬೆಂಗಳೂರು ಜೆ.ಸಿ.ನಗರದ ಕುರುಬರಹಳ್ಳಿ ನಿವಾಸಿ ಲಕ್ಷ್ಮಣ...
ಬಂಟ್ವಾಳ: ಆಕಸ್ಮಿಕವಾಗಿ ಬೆಂಕಿ ಮನೆಯ ಕೊಟ್ಟಿಗೆಗೆ ತಗುಲಿ ಪರಿಣಾಮ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪೆರಾಜೆ ಗ್ರಾಮದ ಪಾಳ್ಯ ಎಂಬಲ್ಲಿ ನಡೆದಿದೆ. ಪೆರಾಜೆ ಗ್ರಾಮದ ಪಾಳ್ಯ ನಿವಾಸಿಯಾದ ದಿವಗಂತ ಬಾಳಪ್ಪ...
ಬಂಟ್ವಾಳ: ಚುನಾವಣೆ ಹತ್ತಿರ ಬಂದ ಸಮಯದಲ್ಲಿ ಧರ್ಮದ ಹೆಸರಿನಲ್ಲಿ ಮೋಸ ಮಾಡುವುದೇ ಬಿಜೆಪಿ ಸಾಧನೆಯಾಗಿದ್ದು ಎಂದು ಮಾಜಿ ಸಚಿವ ಬಿ.ರಮಾನಾಥ್ ರೈ ಆರೋಪಿಸಿದ್ದಾರೆ. ಬಂಟ್ವಾಳದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್, ಬಂಟ್ವಾಳ ಬ್ಲಾಕ್...
ಬಂಟ್ವಾಳ: ಇಂದು ಸಂಜೆ ವೇಳೆ ಬಂಟ್ವಾಳ ನಗರ ಮತ್ತು ಗ್ರಾಮಾಂತರ ಪ್ರದೇಶದಾದ್ಯಂತ ಸಿಡಿಲು ಮಿಂಚು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಅರ್ಧ ತಾಸುಗಳ ಕಾಲ ನಿರಂತರವಾಗಿ ಮಳೆ ಸುರಿದ್ದಿದ್ದು, ಕಾದು ಕುದಿಯುವ ಇಳೆಗೆ ತಂಪೆರೆದ ಮಳೆರಾಯನ ಕೃಪೆಯಿಂದ...
ಬಂಟ್ವಾಳ: ಇಲ್ಲಿನ ಅಮ್ಟೂರು ಗ್ರಾಮದ ರಾಯಪ್ಪ ಕೋಡಿ ವರ್ಕ್ ಶಾಪ್ನಲ್ಲಿ ನಿಲ್ಲಿಸಿದ್ದ ಪಿಕಪ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ಲತೀಶ್ ಜೋಗಿ, ವಿಶ್ವನಾಥ್, ರವಿಕಿರಣ...
ಬಂಟ್ವಾಳ: ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಲೆಂದು 108 ಅಂಬ್ಯುಲೆನ್ಸ್ ವಾಹನದಲ್ಲಿ ಮಂಗಳೂರಿಗೆ ಹೋಗುವ ವೇಳೆ ದಾರಿ ಮಧ್ಯೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಮಂಗಳೂರು ಹೊರವಲಯದ ಪಡೀಲ್ ನ ಅಡ್ಯಾರ್ ಕಣ್ಣೂರು...
ವಿಟ್ಲ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಪರಾರಿಯಾಗಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಪೆರುವಾಯಿ ನಿವಾಸಿ ಅಬ್ದುಲ್ ರಝಾಕ್ ಯಾನೆ ಪುತ್ತು(47) ಬಂಧಿತ ಆರೋಪಿ. ಪೆರುವಾಯಿ ಗ್ರಾಮದ ಕಡೆಂಗೋಡ್ಲು ಎಂಬಲ್ಲಿರುವ...
ಬಂಟ್ವಾಳ: ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಓರ್ವನನ್ನು ಬಂಟ್ವಾಳ ಠಾಣಾ ಪೊಲಿಸರು ಬಂಧಿಸಿದ್ದಾರೆ. ಸಜೀಪ ನಡು ಗ್ರಾಮದ ಸಿದ್ದೀಕ್ ಯಾನೆ ಕೋಳಿ ಸಿದ್ದೀಕ್ ( 36) ಬಂಧಿತ ಆರೋಪಿ. ಆರೋಪಿತನಿಂದ ಸುಮಾರು 80 ಸಾವಿರ...