ವಿಟ್ಲ: ಮೇಯಲು ಬಿಟ್ಟಿದ್ದ ದನದ ಕಾಲಿಗೆ ಹರಿತವಾದ ಆಯುಧದಿಂದ ಗಾಯಗೊಳಿಸಿರುವ ಘಟನೆ ಕರ್ನಾಟಕ-ಕೇರಳ ಗಡಿ ಪ್ರದೇಶದ ಅಡ್ಯನಡ್ಕದಲ್ಲಿ ನಡೆದಿದೆ. ಇಲ್ಲಿನ ಕೆದುಮೂಲೆ ನಿವಾಸಿಯೊಬ್ಬರ ಸಾಕು ದನದವನ್ನು ಎಂದಿನಂತೆ ಮೇಯಲು ಬಿಟ್ಟಿದ್ದರು. ಈ ಮಧ್ಯೆ ದನದ ಕಾಲನ್ನು...
ಬಂಟ್ವಾಳ: ತಾಳೆ ಮರದಿಂದ ಬಿದ್ದು ವ್ಯಕ್ತಿಯೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಕೆದ್ದೇಲು ಎಂಬಲ್ಲಿ ನಡೆದಿದೆ. ಕೆದ್ದೇಲು ನಿವಾಸಿ ಪ್ರಕಾಶ್ ಕೆದ್ದೇಲು ತಾಳೆ ಮರದಿಂದ...
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವಾಂತರದಿಂದಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ನಾಯಕ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರ ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಘಟನೆ ಗುರುವಾರ ರಾತ್ರಿ ವೇಳೆ ನಡೆದಿದೆ....
ಬಂಟ್ವಾಳ: ಇಲ್ಲಿನ ಗುರುವಾಯನಕೆರೆ ಬಳಿ ನಿಯಂತ್ರಣ ತಪ್ಪಿದ ಕಾರೊಂದು ಕಂದಕಕ್ಕೆ ಉರುಳಿದ ಘಟನೆ ಇಂದು ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಅಲ್ಪಸ್ವಲ್ಪ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಮಂಗಳೂರು: ಚುನಾವಣಾ ಕರ್ತವ್ಯದ ಯಶಸ್ವಿ ನಿರ್ವಹಣೆಗಾಗಿ ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್.ಅವರಿಗೆ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಅವರು ಜಿಲ್ಲಾ ಪಂಚಾಯತ್ ನಲ್ಲಿ ನಡೆದ ವರ್ಚುವಲ್ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಿದರು. ಸಹಾಯಕ ಚುನಾವಣಾ ನೋಂದಣಿ...
ಮಂಗಳೂರು : ಏಕಾಂಗಿಯಾಗಿ ಅಪೂರ್ವ ಮತ್ತು ಅಪಾಯಕಾರಿಯಾದ ಕೆಲಸದ ಮೂಲಕ ಜೀವಜಲವನ್ನು ತರಿಸಿ ಬೋಳು ಗುಡ್ಡೆಯನ್ನು ನಂದನವನ ಮಾಡಿದ ಪ್ರಯತ್ನಶೀಲ, ಪ್ರಗತಿಪರ ಕೃಷಿಕ ಬಂಟ್ವಾಳದ ಅಮೈ ಮಹಾಲಿಂಗ ನಾಯ್ಕ ಅವರು ಕೇಂದ್ರ ಸರ್ಕಾರದ ಪದ್ಮ ಶ್ರೀ...
ಬಂಟ್ವಾಳ: ಅಕ್ಟೋಬರ್ ತಿಂಗಳಲ್ಲಿ ನದಿಗೆ ಹಾರಿದ ವ್ಯಕ್ತಿಯ ಬಗ್ಗೆ ಮೂರು ತಿಂಗಳಾದರೂ ಪತ್ತೆಯಾಗಿಲ್ಲ. ಬಂಟ್ವಾಳ ಅಜೆಕಲ ನಾಗಶ್ರೀ ಕಂಪೌಂಡು ನಿವಾಸಿ ಕೆ.ಸತೀಶ್ ಆಚಾರ್ಯ (58) ಅವರು ಅಕ್ಟೋಬರ್ 9 ರಂದು ಮಧ್ಯಾಹ್ನ 3 ಗಂಟೆಗೆ ವಾಕಿಂಗ್...
ಬಂಟ್ವಾಳ: ಯುವಕನೊಬ್ಬ ದೇಶಸೇವೆಗೆ ನೇಮಕವಾದಾಗ ನಮ್ಮೂರಿನವ, ನಮ್ಮ ಗ್ರಾಮದವ, ನಮ್ಮ ಕುಟುಂಬದವ ಹೀಗೆ ಹೇಳಿಕೊಂಡು ತಿರುಗಾಡುತ್ತಾರೆ. ಅದೇ ಆತ ವೀರ ಮರಣವಪ್ಪಿದರೆ ಆತನ ಕುಟುಂಬದ ಜೊತೆ ನಾವೀದ್ದೇವೆ ಎನ್ನುವವರು ಹತ್ತಾರು ಮಂದಿ, ಆದೇ ಆತ ಕಾಲವಾಗಿ...
ಬಂಟ್ವಾಳ: ಹಾಲು ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು ಕಡೂರು ರಾಜ್ಯ ಹೆದ್ದಾರಿ ಯ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ. ರಸ್ತೆ ಅಪಘಾತದಿಂದ ಲಾರಿ ಚಾಲಕ ಸಣ್ಣ ಪುಟ್ಟ ಗಾಯದಿಂದ...
ವಿಟ್ಲ: ತುಂಬಿಸಿ ಇಟ್ಟಿದ್ದ ಗೋಣಿ ಚೀಲದಿಂದ ಹಸಿ ಅಡಿಕೆಯನ್ನು ವ್ಯಕ್ತಿಯೊಬ್ಬ ಕದ್ದೊಯ್ದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಡ್ಕಿದು ಗ್ರಾಮದ ಕೊಂಕೋಡಿ ಎಂಬಲ್ಲಿ ತಿರುಮಲೇಶ್ವರ ಭಟ್ ಎಂಬವರು ಜ.17 ರಂದು ತನ್ನ ತೋಟದ...