ಬಂಟ್ವಾಳ: ಮನೆಯಲ್ಲಿ ಒಂಟಿ ಮಹಿಳೆಯಿದ್ದ ವೇಳೆ ಆರು ಜನರ ತಂಡ ಅಕ್ರಮವಾಗಿ ನುಗ್ಗಿ ವಾಮಾಚಾರ ನಡೆಸಿ, ಕುಡಿಯುವ ನೀರಿನ ಬಾವಿಗೆ ವಿಷ ಹಾಕಿದ ಘಟನೆ ವಿಟ್ಲದ ನೆಟ್ಲಮುಡ್ನೂರು ಗ್ರಾಮದ ಏಮಾಜೆಯಲ್ಲಿ ನಡೆದಿದೆ. ಈ ಬಗ್ಗೆ ರಕ್ಷಣೆ...
ವಿಟ್ಲ: ವಿಟ್ಲ ನಗರದ ಅಂಗಡಿಯೊಂದರ ಬಳಿ ವ್ಯಕ್ತಿಯೋರ್ವರ ಶವ ಪತ್ತೆಯಾಗಿದೆ. ಬಳಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮಾರಪ್ಪ ಎಂದು ತಿಳಿದು ಬಂದಿದೆ. ಕಾಸರಗೋಡು ರಸ್ತೆಯಲ್ಲಿರುವ ಖಾಸಗಿ ಅಂಗಡಿಯೊಂದರ ಬಳಿ ಕುಸಿದು...
ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರನ್ನು ಪೋಕ್ಸೋ ಕಾಯಿದೆಯಡಿ ಬಂಧಿಸಲಾಗಿದೆ. ಅಜ್ಮಲ್, ಖಾಸಿಮ್ ಬಂಧಿತ ಆರೋಪಿಗಳು, ಸದ್ಯ ಈ ಪ್ರಕರಣದಲ್ಲಿ ರಿಜ್ವಾನ್ ಎಂಬಾತನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ...
ಬಂಟ್ವಾಳ: ಮಹಿಳೆಯೊಬ್ಬರಿಗೆ ಕುಟುಂಬಸ್ಥರೇ ಸೇರಿ ಹಲ್ಲೆ ನಡೆಸಿದ ಘಟನೆ ಬಂಟ್ವಾಳದ ಕಳ್ಳಿಗೆ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ ರಂಜನಿ ಎಂಬುವವರು ಲಾರೆನ್ಸ್ ಡಿಸೋಜಾರವರೊಂದಿಗೆ ಜತೆಯಾಗಿ ಕಳೆದ...
ಮಂಗಳೂರು: ಬಂಟ್ವಾಳ ತಾಲೂಕಿನ ಕಾಂಪ್ರಬೈಲು ಶ್ರೀ ಉಳ್ಳಾಲ್ತಿ ಮತ್ತು ಅಜ್ಜರ ದೈವಗಳ ಭಂಡಾರವು ಮೂಲಮನೆಯಲ್ಲಿದೆ. ಭಂಡಾರದ ಮನೆಗೆ 1500 ವರ್ಷಗಳ ಇತಿಹಾಸವಿದೆ. ಭಂಡಾರದ ರಕ್ಷಣೆಗಾಗಿ ನೂರಾರು ವರ್ಷಗಳ ಹಿಂದಿನ ಸೇಫ್ ಲಾಕರ್ ಈಗಲೂ ಇದೆ ಎಂದು...
ಬಂಟ್ವಾಳ: ಇಲ್ಲಿನ ಬಿ.ಸಿ.ರೋಡ್ – ಪೊಳಲಿ ರಸ್ತೆಯ ಕಲ್ಪನೆ ಎಂಬಲ್ಲಿ ಖಾಸಗಿ ಬಸ್ಸು ಮತ್ತು ಆಟೋ ರಿಕ್ಷಾ ಮಧ್ಯೆ ಸಂಭವಿಸಿದೆ. ಘಟನೆಯಲ್ಲಿ ಆಟೋ ಚಾಲಕ ಹಾಗೂ ಪ್ರಯಾಣಿಕ ಗಾಯಗೊಂಡ ಘಟನೆ ಗುರುವಾರ ನಡೆದಿದೆ. ಅಪಘಾತದಿಂದ ನೇರಳಕಟ್ಟೆ...
ಬಂಟ್ವಾಳ: ಇಲ್ಲಿನ ಬಡಗಬೆಳ್ಳೂರಿನಲ್ಲಿ ಮನೆಗೆ ನುಗ್ಗಿದ ಮೂವರ ಯುವಕರ ತಂಡವೊಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕಾಶ್ ಬೆಳ್ಳೂರು...
ಮಂಗಳೂರು: ತುಳುನಾಡಿನ ಅಸ್ಮಿತೆಯಾದ ದೈವಸ್ಥಾನಗಳಲ್ಲಿ ರಾಜಕೀಯ ಪ್ರವೇಶಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ತಾಲೂಕಿನ ಕಾಂಪ್ರಬೈಲು ಶ್ರೀ ಉಳ್ಳಾಲ್ತಿ ಮತ್ತು ಅಜ್ಜರ ದೈವಗಳ ಭಂಡಾರಕ್ಕೆ ಸಂಬಂಧಿಸಿದಂತೆ ಬಾಳ್ತಿಲ ಬೀಡು ಮತ್ತು ದೈವಸ್ಥಾನದ...
ಬಂಟ್ವಾಳ: ಇಲ್ಲಿನ ಎಸ್ವಿಎಸ್ ಕಾಲೇಜಿನ ಬಳಿ ಇರುವ ಮಂಡಾಡಿ ಮಾರ್ಗಸೂಚಿ ಕಟ್ಟೆ ಹಾಗೂ ಅದರಲ್ಲಿದ್ದ ಭಗವಧ್ವಜ ಹಾಗೂ ಹನುಮನ ಚಿತ್ರವನ್ನು ದುಷ್ಕರ್ಮಿಗಳು ಹಾನಿ ಮಾಡಿದ ಘಟನೆ ನಡೆದಿದೆ. ಕಳೆದ 10-12 ವರ್ಷಗಳಿಂದ ಈ ಕಟ್ಟೆ ಇದ್ದು,...
ಬಂಟ್ವಾಳ: ಶರನ್ನವರಾತ್ರಿಯ ಸುಸಂದರ್ಭದ ಬಂಟ್ವಾಳದ ಸಿದ್ಧಕಟ್ಟೆಯಲ್ಲಿ ಆರಂಭಗೊಂಡ ‘ನಮ್ಮ ಕುಡ್ಲ’ ವಾಹಿನಿಯ ಸಹ ಸಂಸ್ಥೆ ವಿಝಾರ್ಡ್ ಕೇಬಲ್ & ಗ್ರಾಫಿಕ್ಸ್ ಪ್ರೈ.ಲಿ ಇದರ ಕೇಬಲ್ ಕಚೇರಿಯನ್ನು ಶ್ರೀ ಪಂಚದುರ್ಗಾ ಪರಮೇಶ್ವರಿ ಕ್ಷೇತ್ರದ ಶ್ರೀ ಕೃಷ್ಣ ಪ್ರಸಾದ...