ಬಂಟ್ವಾಳ ಎಪ್ರಿಲ್ 29: ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಪುತ್ತೂರು ನಿವಾಸಿ ನಿರಂಜನ್ ಎಂದು ಗುರುತಿಸಲಾಗಿದ್ದು, ಈತ ಬುಧವಾರ ರಾತ್ರಿ ನದಿಗೆ ಹಾರಿ ಆತ್ಮಹತ್ಯೆ...
ಬಂಟ್ವಾಳ : ಯುವಕನೊಬ್ಬನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನ ಅಜ್ಜಿಬೆಟ್ಟು ತಿರುವಿನಲ್ಲಿ ಇಂದು ರಾತ್ರಿ ನಡೆದಿದೆ. ವಾಹನವೊಂದರಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಯುವಕನ ಮೇಲೆ...
ಬಂಟ್ವಾಳ, ಮಾ.30: ಮಧ್ಯರಾತ್ರಿ ಮಸೀದಿಗೆ ನುಗ್ಗಿದ ತಂಡವೊಂದು ಧರ್ಮಗುರುವಿಗೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ನಡೆದಿದೆ. ಫರಂಗಿಪೇಟೆ – ಅಮ್ಮೆಮಾರ್ ರಸ್ತೆಯಲ್ಲಿರುವ ಬಿರ್ರುಲ್ ವಾಲಿದೈನ್ ಮಸೀದಿಯ ಧರ್ಮ ಗುರು, ಕುಂದಾಪುರ...
ಬಂಟ್ವಾಳ: ಹ್ಯಾಂಡ್ ಬ್ರೇಕ್ ಜಾಮ್ ಆಗಿ ಮುಂಭಾಗದಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಅಟೋ ಡಿಕ್ಕಿ ಹೊಡೆದ ಪರಿಣಾಮ ಅಟೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಸಂಭವಿಸಿದೆ. ಅಟೋದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ...
ಮದ್ಯವ್ಯಸನಿ ಪತಿ-ಪತ್ನಿಯರ ಕಾಳಗ; ಕೈಲಾಸ ಸೇರಿದನಾ ಪತಿ…! ಬಂಟ್ವಾಳ:ಮದ್ಯವ್ಯಸನಿಯಾಗಿದ್ದ ಪತಿ-ಪತ್ನಿ ನಡುವೆ ಗಲಾಟೆ ನಡೆದು ಪತಿ ಪರಲೋಕ ಸೇರಿದ ಘಟನೆ ಬಂಟ್ವಾಳದ ನಾವೂರು ಗ್ರಾಮದಲ್ಲಿ ನಡೆದಿದೆ. ನಾವೂರ ಸೂರ ಕ್ವಾಟರ್ಸ್ ನಿವಾಸಿ ಸೇಸಪ್ಪ ಪೂಜಾರಿ(60) ಮೃತ ದುರ್ದೈವಿ....
ವಿಟ್ಲದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಬಲಿಯಾದ ಬೈಕ್ ಸವಾರ :ತಂದೆ ಗಂಭೀರ..! ಬಂಟ್ವಾಳ : ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದು, ಸಹ ಸವಾರ ಗಂಭೀರ ಗಾಯಗೊಂಡ...
ಬಂಟ್ವಾಳ ಅಸಹಜ ಸಾವು ಪ್ರಕರಣ ಭೇದಿಸಿದ ಪೊಲೀಸರು – ಕೇರ್ ಟೇಕರ್ ನಿಂದಲೇ ನಡೆದಿತ್ತು ವೃದ್ಧೆಯ ಕೊಲೆ..! ಬಂಟ್ವಾಳ: ವೃದ್ಧೆಯೊಬ್ಬರು ಅಸಹಜವಾಗಿ ಸಾವನ್ನಪ್ಪಿದ ಪ್ರಕರಣವೊಂದು ಕೊಲೆ ಪ್ರಕರಣವಾಗಿ ಬದಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ...
ಮತ್ತೊಮ್ಮೆ ಕಾರ್ಣಿಕ ತೋರಿಸಿದ ಕೊರಗಜ್ಜ..ಮುಸ್ಲಿಂ ಧರ್ಮದ ಮಹಿಳೆಯೊಬ್ಬರಿಗೆ ದೈವ ಆವೇಶ..! ಮಂಗಳೂರು : ಈ ತುಳುನಾಡು ಕಲೆ ಕಾರ್ಣೀಕ ಬೂಡು. ಇಲ್ಲಿ ಸರ್ವಧರ್ಮದ ಬೀಡಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಜನ ಸಹಿಷ್ಣತೆಗೆ ಹೆಸರು ಪಡೆದವರಾಗಿದ್ದಾರೆ. ಆದರೆ...
ಬಂಟ್ವಾಳ : ಉದ್ಘಾಟನೆಗೆ ಸಿದ್ಧವಾಗಿರುವ ಬಂಟ್ವಾಳದ ಸರಪಾಡಿ ಬಹು ಗ್ರಾಮ ಕುಡಿಯುವ ನೀರು ಯೋಜನೆಯ ಘಟಕದ ಪರಿಶೀಲನೆಗೆ ತೆರಳಿದ ಮಾಜಿ ಸಚಿವ ರಮಾನಾಥ ರೈ ಅವರಿಗೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ ಘಟನೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ...
ಬಂಟ್ವಾಳ ತಾಲೂಕಿನಲ್ಲಿ ಚರ್ಚ್ ಕಳವು : ಪೀಠೋಪಕರಣ, ಪವಿತ್ರ ಸೊತ್ತುಗಳಿಗೆ ಹಾನಿ..! ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಚರ್ಚ್ ಕಳವು ನಡೆದಿದೆ. ಇಲ್ಲಿನ ನಾವೂರು ಗ್ರಾಮದ ಫರ್ಲ ಚರ್ಚಿಗೆ ಕಳ್ಳರು ನುಗ್ಗಿ...