ಬಂಟ್ವಾಳ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿ ಬಿದ್ದು ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಆ.16ರಂದು ಮುಂಜಾನೆ ಸಂಭವಿಸಿದೆ....
ಬಂಟ್ವಾಳ: ಯಕ್ಷಗಾನ ಹಾಸ್ಯ ಕಲಾವಿದ, ಪುಂಜಾಲಕಟ್ಟೆ ಚೆನ್ನೈತ್ತೋಡಿ ಗ್ರಾಮದ ಅಂದ್ರಳಿಕೆ, ಅಂತರಗುತ್ತು ನಿವಾಸಿ ಮುನಿರಾಜ ಚೌಟರವರ ಪುತ್ರ ವಿಶಾಲ್ ಜೈನ್(ವಿ.ಕೆ ಜೈನ್) (47 ವ) ಆ.5ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಬೆಂಕಿನಾಥೇಶ್ವರ ಮೇಳ,...
ಬಂಟ್ವಾಳ: ಬಿಸಿರೋಡಿನಲ್ಲಿ ಕಳವಾದ ಬೈಕನ್ನು ಪೊಲೀಸರು ರಾಮನಗರದಲ್ಲಿ ಪತ್ತೆಹಚ್ಚಿ ಬೈಕ್ ಕಳ್ಳನ ಹೆಡೆಮುರಿ ಕಟ್ಟಿದ್ದಾರೆ. ರಾಮನಗರದ ಬಿಡದಿ ತಾಲೂಕಿನ ಬಾಣಂದೂರು ನಿವಾಸಿ ರಾಜು ಕೆ ಬಂಧಿತ ಆರೋಪಿಯಾಗಿದ್ದಾನೆ. ಕಳೆದ ತಿಂಗಳು ಜೂ.26 ರಂದು ಪವನ್ ಎಂಬಾತ...
ಬಂಟ್ವಾಳ: ನಿನ್ನೆ ಸುರಿದ ಮಳೆಯಬ್ಬರಕ್ಕೆ ನೇತ್ರಾವತಿ ನದಿ ಪ್ರವಾಹ ಉಂಟಾಗುವ ಭೀತಿ ಉಂಟಾಗಿತ್ತು. ಆದರೆ ನೇತ್ರಾವತಿ ನೀರಿನ ಹರಿವನ್ನು ತಗ್ಗಿಸುವ ಮೂಲಕ ಪ್ರವಾಹದ ಆತಂಕವನ್ನು ದೂರ ಮಾಡಿದ್ದಾಳೆ. ಆದರೆ ಕೆಲವು ಕಡೆ ಮಳೆ ನೀರಿನಿಂದಾಗಿ ಮುಳುಗಡೆಯಾದ...
ಬಂಟ್ವಾಳ: ಇಲ್ಲಿನ ಪರಿಸರದಲ್ಲಿ ಸುರಿದ ಧಾರಾಕಾರ ಮಳೆ ಮತ್ತು ಗಾಳಿಗೆ ಹಲವು ವಿದ್ಯುತ್ ಕಂಬಗಳು, ಮೊಬೈಲ್ ಟವರ್, ಅಂಗಡಿ, ಹೊಟೇಲ್ ಗಳ ನಾಮಫಲಕಗಳು ಧರಾಶಾಹಿಯಾದ ಘಟನೆ ಮಂಗಳವಾರ(ಜು.23) ರಾತ್ರಿ 10ರ ವೇಳೆಗೆ ನಡೆದಿದೆ. ಕರಾವಳಿ ಜಿಲ್ಲೆಗಳಲ್ಲಿ...
ಮಂಗಳೂರು ( ವಿಧಾನಸೌಧ) : ವಿಧಾನ ಸಭಾ ಮುಂಗಾರು ಅಧಿವೇಶದಲ್ಲಿ ವಿರೋಧ ಪಕ್ಷಗಳ ಗದ್ಧಲದ ನಡುವೆ ಮಳೆಗಾಲದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಬಿಜೆಪಿ ಪ್ರಾಬಲ್ಯ ಇರುವ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ವಾಲ್ಮೀಕಿ...
ಮಂಗಳೂರು: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರವಿವಾರ(ಜೂ.16) ಕಮ್ಮಾಜೆ-ಕಾಗುಡ್ಡೆ ಬಳಿ ನಡೆದಿದೆ. Read More..; ವಿದ್ಯುತ್ ಶಾಕ್ ನಿಂದ 7ನೇ ತರಗತಿ ಬಾಲಕ ಸಾ*ವು ಬಿಸಿರೋಡು-ಪೊಳಲಿ ಮಂಗಳೂರು ಸಂಚರಿಸುತ್ತಿದ್ದ ಖಾಸಗಿ ಬಸ್ಸು...
ಮಂಗಳೂರು: ಹೆಸರಾಂತ ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ. ತಲಪಾಡಿಯಲ್ಲಿರುವ ಬಂಟವಾಳದ ಭಂಟರ ಭವನದ ಆವರಣದ ಕಂಪೌಂಡ್ ಒಳಗಡೆ ವ್ಯಕ್ತಿಯೋರ್ವನ ಮೃತದೇಹ ರಕ್ತಸಿಕ್ತವಾಗಿ ಇದ್ದ ರೀತಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಉಪ್ಪಿನಂಗಡಿ ವಳಾಲು ಮೂಲದ...
ಬಂಟ್ವಾಳ: ಮೊಬೈಲ್ ನೋಡುತ್ತ ನಡೆದ ಬಾಲಕನೊಬ್ಬ ಮಹಡಿಯ ಮೇಲಿಂದ ಕೆಳಗೆ ಬಿದ್ದು ಮೃ*ತಪಟ್ಟ ಘಟನೆ ಬಂಟ್ವಾಳದ ಜಕ್ರಿ ಬೆಟ್ಟಿನಲ್ಲಿ ನಡೆದಿದೆ. ಬಂಟ್ವಾಳ ಜಕ್ರಿ ಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್ (15) ಮೃತ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸ್ವೀಪ್ ಸಮಿತಿ (ಸಿಸ್ಟಮೆಟಿಕ್ ವೋಟರ್ಸ್ ಎಜ್ಯುಕೇಶನ್ ಆಂಡ್ ಇಲೆಕ್ಟ್ರೋರಲ್ ಪಾರ್ಟಿಸಿಪೇಶನ್ ಪ್ರೋಗ್ರಾಮ್ ಕಮಿಟಿ) ವತಿಯಿಂದ ಜಿಲ್ಲಾದ್ಯಂತ ಮತದಾನ ಜಾಗೃತಿ ಕಾರ್ಯಕ್ರಮ ನಡೆಯುತ್ತಿದೆ. ಕಡಿಮೆ ಮತದಾನ ದಾಖಲಿಸಿರುವ ಮಂಗಳೂರು ನಗರ...