ಸಮುದ್ರ ಮಟ್ಟದಿಂದ ಸುಮಾರು 500 ಮೀ ಎತ್ತರದಲ್ಲಿರುವ ನರಹರಿ ಸದಾಶಿವ ದೇವಾಲಯದಲ್ಲಿ ಆಟಿ ಅಮವಾಸ್ಯೆಯಲ್ಲಿ ಜು.17ರಂದು ತೀರ್ಥ ಸ್ನಾನ ನಡೆಯಿತು. ಬಂಟ್ವಾಳ: ಸಮುದ್ರ ಮಟ್ಟದಿಂದ ಸುಮಾರು 500 ಮೀ ಎತ್ತರದಲ್ಲಿರುವ ನರಹರಿ ಸದಾಶಿವ ದೇವಾಲಯದಲ್ಲಿ ಆಟಿ...
ಸಾಲ ಮರುಪಾವತಿ ಮಾಡಿ, ತಪ್ಪಿದ್ದಲ್ಲಿ ಏಲಂಗೆ ಮುಂದಾಗುವ ಬಗ್ಗೆ ಬ್ಯಾಂಕ್ ನೋಟಿಸ್ ನೀಡಲು ಮುಂದಾಗಿದೆ ಎಂದು ಸುದ್ದಿ ತಿಳಿದ ರೈತನೋರ್ವ ಮಾಡದ ತಪ್ಪಿಗೆ ಮನನೊಂದು ಆತ್ಮಹತ್ಯೆ ಗೆ ಯತ್ನಿಸಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ...
ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಜಗದಂಬಿಕಾ ಭಜನಾ ಮಂದಿರದ ಸಮೀಪದ ಗುಡ್ಡ ಬಿರುಕು ಕಂಡು ಬಂದಿದ್ದು, ಈ ಭಾಗದಲ್ಲಿ ಸಂಚರಿಸುವ ಗ್ರಾಮಸ್ಥರು ಆತಂಕಕ್ಕೊಳಪಟ್ಟಿದ್ದಾರೆ. ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪ್ರದೇಶದಲ್ಲಿ ಕಳೆದ ವಾರ ಸುರಿದ...
ಸ್ವ ಉದ್ಯೋಗ ಕೈಗೊಳ್ಳುವ ಮೂಲಕ ಮಹಿಳೆಯರು ತಮ್ಮ ಆರ್ಥಿಕ ಸ್ಥಿತಿ ಸುಧಾರಣೆ ಹಾಗೂ ಸಾಮಾಜಿಕ ಮನ್ನಣೆಯೊಂದಿಗೆ ಸ್ವಾವಲಂಬಿ ಜೀವನ ನಡೆಸಲು ಸಾಧ್ಯ ಎಂಬುದನ್ನು ಮಹಿಳೆಯರ ತಂಡವೊಂದು ಸಾಧಿಸಿ ತೋರಿಸಿದೆ. ಬಂಟ್ವಾಳ: ಸ್ವ ಉದ್ಯೋಗ ಕೈಗೊಳ್ಳುವ ಮೂಲಕ...
ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ದೈವ ಕ್ಷೇತ್ರ ಬಂಟ್ವಾಳ ತಾಲೂಕಿನ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದ ಸೇವಾ ಶುಲ್ಕವನ್ನು ರಾಜ್ಯ ಮುಜರಾಯಿ ಇಲಾಖೆ ಏಕಾಏಕಿ ದುಪ್ಪಟ್ಟು ಮಾಡಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ...
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ದ.ಕ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಎಫ್ಟಿಎಸ್ಸಿ -1(ಪೊಕ್ಸೊ) ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು 3 ವರ್ಷಗಳ ಜೈಲು ಶಿಕ್ಷೆ ಮತ್ತು 10,000 ರೂ....
ಬಂಟ್ವಾಳದ ಸಾವದ್ ನನ್ನು ಹತ್ಯೆ ಮಾಡಿ ದೇವರಮನೆ ಸಮೀಪ ಗುಡ್ಡದಲ್ಲಿ ಶವ ಎಸೆದು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು: ಬಂಟ್ವಾಳದ ಸಾವದ್ ನನ್ನು ಹತ್ಯೆ...
ಅಮರನಾಥ ಯಾತ್ರೆಗೆ ತೆರಳಿದ್ದ ದ.ಕ.ಜಿಲ್ಲೆಯ 20 ಮಂದಿ ಸೇಫ್ ಎಂದು ತಂಡದ ನೇತೃತ್ವದ ವಹಿಸಿರುವ ನರಿಕೊಂಬಿನ ಸಂತೋಷ್ ಮಾರುತಿನಗರ ಅವರು ತಿಳಿಸಿದ್ದಾರೆ. ಬಂಟ್ವಾಳ: ಅಮರನಾಥ ಯಾತ್ರೆಗೆ ತೆರಳಿದ್ದ ದ.ಕ.ಜಿಲ್ಲೆಯ 20 ಮಂದಿ ಸೇಫ್ ಎಂದು ತಂಡದ...
ಸ್ವಿಫ್ಟ್ ಕಾರೊಂದು ಮುಂದೆ ಚಲಿಸುತ್ತಿದ್ದ ಒಮ್ನಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜು.9ರ ಮುಂಜಾನೆ ವೇಳೆ ಬಿಸಿರೋಡು ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಫರ್ಲ ಚರ್ಚ್ ಸಮೀಪ ನಡೆದಿದೆ. ಬಂಟ್ವಾಳ: ಸ್ವಿಫ್ಟ್...
ಗುಡ್ಡ ಜರಿದು ಮಣ್ಣಿನೊಳಗೆ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಂದಾವರ ಗುಂಪುಮನೆ ನಿವಾಸಿ ಸಫಾ ಅವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು....