ಬಂಟ್ವಾಳ: ಬಸ್ ಚಾಲಕನ ನಿರ್ಲಕ್ಷ್ಯದಿಂದ ಮಹಿಳೆಯೊಬ್ಬರು ಬಸ್ ನಿಂದ ರಸ್ತೆಗೆ ಎಸೆಯಲ್ಪಟ್ಟು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟ ಘಟನೆ ಫೆ.18ರಂದು ನಡೆದಿದೆ. ರಾಧ (66) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಜ. 31 ರಂದು ನಡೆದಿದ್ದ...
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವೊ೦ದರಲ್ಲಿ ಆರೋಪಿಗಳಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉತ್ತರ ಪ್ರದೇಶ ಮೂಲದ 18 ಮಂದಿ ಆರೋಪಿಗಳನ್ನು ಪೊಲೀಸರು ಬ೦ಧಿಸಿದ್ದಾರೆ. ಉತ್ತರ ಪ್ರದೇಶ ರಾಜ್ಯದ ಬಲಿಯಾ...
ಬಂಟ್ವಾಳ: ಧರ್ಮಸ್ಥಳದಿಂದ ಮಂಗಳೂರಿಗೆ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ನ ಟಯರ್ ಸ್ಫೋಟಗೊಂಡು ಹಲವರು ಗಾಯಗೊಂಡ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಧರ್ಮಸ್ಥಳದಿಂದ ಬರುತ್ತಿದ್ದ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನ ಟಯರ್ ಹಠಾತ್ತಾಗಿ ಸ್ಫೋಟದಿಂದ...
ಬಂಟ್ವಾಳ: ಸರ್ವ ಧರ್ಮವನ್ನು ಗೌರವಿಸುವ ಹಾಗೂ ಎಲ್ಲರನ್ನೂ ಪ್ರೀತಿಸುವ ಶಾಸಕರೆಂದೆ ಗುರುತಿಸಿಕೊಂಡಿರುವ ಉಳ್ಳಾಲದ ಶಾಸಕ, ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅದೇ ವಿಚಾರಕ್ಕೆ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ತುಳುನಾಡಿನ ಕಾರ್ಣಿಕದ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಕ್ಕೆ ಹರಕೆ ಕೋಲ...
ಬಂಟ್ವಾಳ: ಅಕ್ರಮ ಗೋ ವಧೆ ನಡೆಸಿ ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಕಲ್ಲಡ್ಕದ ಮದಕ ಎಂಬಲ್ಲಿ ಅಕ್ರಮ ಗೋ ಮಾಂಸ ಮಾರಾಟದ ಖಚಿತ ಮಾಹಿತಿ ಮೆರೆಗೆ ಪೊಲೀಸರು...
ಬಂಟ್ವಾಳ: ಕಸಕಡ್ಡಿಗೆ ಹಾಕಿದ್ದ ಬೆಂಕಿಗೆ ಸಿಲುಕಿ ದಂಪತಿ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ಬಂಟ್ವಾಳದ ಅಮ್ಟಾಡಿ ಬಳಿಯ ತುಂಡು ಪದವು ಎಂಬಲ್ಲಿ ನಡೆದಿದೆ. ಲೊರೆಟ್ಟೊ ಸಮೀಪದ ತುಂಡುಪದವು ನಿವಾಸಿಗಳಾದ ಗಿಲ್ಬರ್ಟ್ ಕಾರ್ಲೋ (78) ಮತ್ತು ಅವರ...
ಬಂಟ್ವಾಳ: ಸುಮಾರು 7 ಕೋಟಿ ರೂಪಾಯಿಯಲ್ಲಿ ಪುನರ್ ನಿರ್ಮಾಣಗೊಂಡ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಜ. 19ರಿಂದ 25ರ ವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು...
ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಕಾರು ಢಿಕ್ಕಿ ಹೊಡೆದು ಗಾಯಗೊಂಡ ಘಟನೆ ಮೂಡುಬಿದಿರೆ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ತೆಂಕ ಎಡಪದವು ಎಂಬಲ್ಲಿ ಭಾನುವಾರ ನಡೆದಿದೆ. ರಾಜೇಶ್ ನಾಯ್ಕ್ ಅವರು ಎಡಪದವು ದೇವಸ್ಥಾನಕ್ಕೆ...
ಬಂಟ್ವಾಳ : ಮನೆಯಲ್ಲಿದ್ದ ತಾಯಿ ಮತ್ತು ಮಗಳಿಗೆ ಚೂರಿ ತೋರಿಸಿ ಮುಸುಕುಧಾರಿಗಳು ದರೋಡೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಗ್ಗದಲ್ಲಿ ಇಂದು ನಡೆದಿದೆ. ವಗ್ಗ ನಿವಾಸಿ ಪ್ಲೋರಿನ್ ಪಿಂಟೊ ಎಂಬವರ ಹೊಸ...
ಬಂಟ್ವಾಳ: ಬೈಕ್ ಮರಕ್ಕೆ ಢಿಕ್ಕಿ ಹೊಡೆದು ರಂಗಭೂಮಿ ಕಲಾವಿದ ಮೃತಪಟ್ಟ ಘಟನೆ ಡಿ.31ರ ನಸುಕಿನ ಜಾವ ಬಂಟ್ವಾಳದ ವಗ್ಗದಲ್ಲಿ ನಡೆದಿದೆ. ಪಿಂಗಾರ ಕಲಾವಿದೆರ್ ಬೆದ್ರ ತಂಡದ ಜನಪ್ರಿಯ ಕದಂಬ ನಾಟಕ ಕಲಾವಿದ ಗೌತಮ್ ಕುಲಾಲ್ ವಗ್ಗ...