ಬಂಟ್ವಾಳ: ಗೇರು ಬೀಜದ ಪ್ಯಾಕ್ಟರಿಗೆ ಬರುವ ಕೆಲಸಗಾರರನ್ನು ಮನೆಗೆ ಬಿಟ್ಟು ಬರುವ ವೇಳೆ ಟ್ಯಾಂಕರ್ ಹಾಗೂ ತೂಪಾನ್ ವ್ಯಾನ್ ನಡುವೆ ಭೀಕರವಾಗಿ ಅಪಘಾತ ನಡೆದ ಘಟನೆ ಬಂಟ್ವಾಳ ತಾಲ್ಲೂಕಿನ ಸೂರಿಕುಮೇರು ಎಂಬಲ್ಲಿ ನಡೆದಿದೆ. ತೂಪಾನ್ ಚಾಲಕನ...
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸೂರಿ ಕುಮೇರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಫಘಾತ ಸಂಭವಿಸಿದೆ. ಟ್ಯಾಂಕರ್ ಹಾಗೂ ತೂಪಾನ್ ವ್ಯಾನ್ ನಡುವೆ ಗುರುವಾರ ಸಂಜೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ...
ವಿಟ್ಲ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಮೇಲೆ ಮರವೊಂದು ಉರುಳಿಬಿದ್ದ ಘಟನೆ ವಿಟ್ಲದ ಕೊಳ್ನಾಡು ಗ್ರಾಮದ ಸೆರ್ಕಳದಲ್ಲಿ ನಡೆದಿದೆ. ಸಂಕಪ್ಪ ಸಫಲ್ಯ ಅವರ ಮನೆಯಲ್ಲಿ ಎಲ್ಲರೂ ಟಿವಿ ನೋಡುತ್ತಿದ್ದ ಸಂದರ್ಭ ಮನೆ ಮೇಲೆ ಬೃಹತ್ ಗಾತ್ರದ...
ಬಂಟ್ವಾಳ : ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಗಾಳಿ ಮಳೆಗೆ ಬಂಟ್ವಾಳದ ನೇತ್ರಾವತಿ ನೀರಿನ ಒಳಹರಿವು ಹೆಚ್ಚಳವಾಗಿದ್ದು ನೀರಿನ ಮಟ್ಟ ಏರಿಕೆಯಾಗಿದೆ. ಬೆಳಿಗ್ಗೆ 6 ಗಂಟೆ ವೇಳೆಗೆ 7.4 ಮಿ.ಮಿ.ಇದ್ದರೆ 9 ಗಂಟೆ ವೇಳೆಗೆ...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕೈಕಂಬದ ತಲಪಾಡಿಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಯುವಕನೊಬ್ಬನನ್ನು ಸ್ನೇಹಿತರಿಬ್ಬರು ಸೇರಿಕೊಂಡು ಮಾರಕಾಸ್ತ್ರಗಳಿಂದ ಹತ್ಯೆ ನಡೆಸಿದ ಪ್ರಕರಣಕ್ಕೆ ಸಂಬಂಧ ಪಟ್ಚಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಮಾರಿಪಳ್ಳ ನಿವಾಸಿಗಳಾದ ಮಹಮ್ಮದ್...
ಬಂಟ್ವಾಳ: ನದಿಯಲ್ಲಿ ಈಜಲು ತೆರಳಿದ್ದ ಐವರು ಬಾಲಕರಲ್ಲಿ ಇಬ್ಬರು ನೀರು ಪಾಲಾಗಿದ್ದು, ಓರ್ವನನ್ನು ಸ್ಥಳೀಯರು ರಕ್ಷಣೆ ಮಾಡಿದರೆ, ಮತ್ತೋರ್ವ ಬಾಲಕ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಳ್ಳಾಲ ತಾಲೂಕಿನ ಸಜಿಪಪಡು ಗ್ರಾಮದ ನೇತ್ರಾವತಿ...
ವಿಟ್ಲ: ಬಕ್ರೀದ್ ಹಬ್ಬದ ಪ್ರಯುಕ್ತ ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕೊಡಂಗೆ ಚೆಕ್ ಪೋಸ್ಟ್ನಲ್ಲಿ ದಿನದ 24 ಗಂಟೆಯು ಸಿಬ್ಬಂದಿಗಳು ಇರಲಿದ್ದು, ವಾಹನ ತಪಾಸಣೆ ನಡೆಯಲಿದೆ ಎಂದು ಜಿಲ್ಲಾ...
ವಿಟ್ಲ: ಮಾದಕ ವಸ್ತುಗಳಾದ ಎಂಡಿಎಮ್ಎ, ಗಾಂಜಾವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ವಿಟ್ಲದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ನೆಲ್ಲಿಗುಡ್ಡೆ ನಿವಾಸಿ ಡ್ರಗ್...
ಬಂಟ್ವಾಳ: ಬ್ರಿಟಿಷರ ಶಿಕ್ಷಣ ನೀತಿ ನಮ್ಮ ನೆಲಕ್ಕೆ ಪೂರಕವಾಗಿಲ್ಲ ಎಂದು ಬದಲಾವಣೆ ತೀರ್ಮಾನಿಸಿ ಎನ್ ಇಪಿ ಜಾರಿಗೆ ತರಲಾಗಿದೆ. ವ್ಯಕ್ತಿಯನ್ನು ಸ್ವಾವಲಂಬಿ ಮಾಡಬೇಕಾದ ಶಿಕ್ಷಣ ಎಲ್ಲಿಗೆ ಬಂದಿದೆ. ಸ್ವಾಭಿಮಾನಿ ಬದುಕುವ ಧೈರ್ಯ ಕಲ್ಪಿಸುವುದು ಶಿಕ್ಷಣದಿಂದ ಮಾತ್ರ...
ವಿಟ್ಲ: ಉದ್ಯಮಿಯೊಬ್ಬರ ಮನೆಗೆ ನುಗ್ಗಿ ಕುಡುಕನೋರ್ವ ಮಹಿಳೆ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಘಟನೆ ವಿಟ್ಲ ಚಂದಳಿಕೆಯಲ್ಲಿ ನಡೆದಿದೆ. ಚಂದಳಿಕೆ ನಿವಾಸಿ ಉದ್ಯಮಿ ನವೀನ್ ಶೆಟ್ಟಿ ಎಂಬವರ ಮನೆಗೆ ಚಂದಳಿಕೆ ಸಮೀಪದ ರಿಕ್ಷಾ ಡ್ರೈವರ್ ಗಣೇಶ್...