ಬಂಟ್ವಾಳ: ವಿದ್ಯುತ್ ಶಾಕ್ ಹೊಡೆದು ಮಹಿಳೆಯೋರ್ವಳು ಮೃತಪಟ್ಟ ದಾರುಣ ಘಟನೆ ನಿನ್ನೆ ಸಂಜೆ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಡುಬೆಟ್ಟು ಎಂಬಲ್ಲಿ ನಡೆದಿದೆ. ಕಾಡುಬೆಟ್ಟು ಕ್ರಾಸ್ ನಿವಾಸಿ ಮಂಜುನಾಥ ಅವರ ಪತ್ನಿ ಭಾಗೀರಥಿ ಮೃತಪಟ್ಟ ಮಹಿಳೆ....
ಬಂಟ್ವಾಳ: ಕಾಲೇಜೊಂದರ ಪ್ರಾಧ್ಯಾಪಕಿಗೆ ಕೀಳು ಮಟ್ಟದ ಭಾಷೆಯಲ್ಲಿ ಹಾಗೂ ಮಾನಹಾನಿಕರವಾಗಿ ಪತ್ರ ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ಗಳನ್ನು ಅಂಟಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ. ಕಾಲೇಜಿನ...
ಬಂಟ್ವಾಳ: ಸಾಲದ ಸಮಸ್ಯೆಯಿಂದ ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಮಾಲಾಡಿ ನಿವಾಸಿ ಪ್ರಶಾಂತ್ (33) ಆತ್ಮಹತ್ಯೆಯಲ್ಲಿ ಮೃತಪಟ್ಟ ದುರ್ದೈವಿ. ದಿನಸಿ ಅಂಗಡಿಯಲ್ಲಿ ದುಡಿಯುತ್ತಿದ್ದ ಈತ ಅನೇಕ ಕಡೆ ಸಾಲ...
ಪುಂಜಾಲಕಟ್ಟೆ: ಸಿಡಿಲು ಬಡಿದು ಯುವಕನೋರ್ವ ಸಾವನ್ನಪ್ಪಿದ ಘಟನೆ ನಿನ್ನೆ ಮಧ್ಯಾಹ್ನ ಪುಂಜಾಲಕಟ್ಟೆಯ ಪಾಂಡವರಕಲ್ಲು ಎಂಬಲ್ಲಿ ನಡೆದಿದೆ. ಪಾಂಡವರಕಲ್ಲು ನಿವಾಸಿ ಲೋಕೇಶ್ ಮೃತಪಟ್ಟ ದುರ್ದೈವಿ. ಕೂಲಿ ಕೆಲಸ ಮಾಡುತ್ತಿದ್ದ ಇವರು ನಿನ್ನೆ ರಜೆಯಲ್ಲಿದ್ದರು. ಮಧ್ಯಾಹ್ನದ ವೇಳೆ ಊಟ...
ಬಂಟ್ವಾಳ: ಕರಾವಳಿಯ ಈ ಬಾರಿಯ ಜನಪ್ರಿಯ ಕಂಬಳ ಕೂಟವು ಬಂಟ್ವಾಳ ಮೂಡುರು ಪಡೂರು ಜೋಡುಕೆರೆ ಕಂಬಳದೊಂದಿಗೆ ಇಂದು ಸಂಪನ್ನಗೊಂಡಿದೆ. 11ನೇ ವರ್ಷದ ಮೂಡೂರು-ಪಡೂರು ಜೋಡುಕೆರೆ ಕಂಬಳದ ಫಲಿತಾಂಶ ಪ್ರಕಟಗೊಂಡಿದ್ದು ಒಟ್ಟು 162 ಜತೆ ಕೋಣಗಳು ಭಾಗವಹಿಸಿವೆ....
ಬಂಟ್ವಾಳ: ರಮಾನಾಥ ರೈ ನೇತೃತ್ವದ 11 ನೇ ವರ್ಷದ ಮೂಡೂರು ಪಡೂರು ಬಂಟ್ವಾಳ ಜೋಡುಕರೆ ಬಯಲು ಕಂಬಳಕ್ಕೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ಚಾಲನೆ ನೀಡಲಾಯಿತು. ಧರ್ಮಸ್ಥಳ ಧರ್ಮಾಧಿಕಾರಿ...
ಬಂಟ್ವಾಳ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರೊಬೆಷನರಿ ಎಸ್.ಐ.ಆಗಿದ್ದ ಮೂರ್ತಿ ಅವರನ್ನು ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಯ ಉಪನಿರೀಕ್ಷರಾಗಿ ನೇಮಕಗೊಳಿಸಿ ಅದೇಶ ಹೊರಡಿಸಿದೆ. ಮೆಲ್ಕಾರ್ ಟ್ರಾಫಿಕ್ ಎಸ್.ಐ ಆಗಿದ್ದ ರಾಜೇಶ್ ಕೆ.ವಿ ಅವರು ಪುತ್ತೂರು ನಗರ ಠಾಣಾ...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಸ್ವಿಪ್ಟ್ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು 20 ಅಡಿ ಅಳಕ್ಕೆ ಬಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ಬಂಟ್ವಾಳದ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ....
ಬಂಟ್ವಾಳ: ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ, ದಿನ ಬಳಕೆಯ ಆಹಾರ ಸಾಮಾಗ್ರಿ, ರಸಗೊಬ್ಬರ ಮತ್ತು ಕೀಟನಾಶಕಗಳ ಬೆಲೆ ಏರಿಕೆಯನ್ನು ಖಂಡಿಸಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಎಸ್.ಡಿ.ಪಿ.ಐ ಬಿ.ಸಿ. ರೋಡ್ ನ ಕೈಕಂಬದಲ್ಲಿ ಪ್ರತಿಭಟನೆ...
ವಿಟ್ಲ: ಸುರಿದ ಭಾರೀ ಗಾಳಿ ಮಳೆಯಿಂದಾಗಿ ಪಾರ್ಕಿಂಗ್ನಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ಕಟ್ಟಡದಿಂದ ಕಲ್ಲುಗಳು ಬಿದ್ದು ಹಲವು ವಾಹನಗಳು ಹಾನಿಗೊಂಡ ಘಟನೆ ನಿನ್ನೆ ವಿಟ್ಲದ ವಿ.ಎಚ್ ಕಾಂಪ್ಲೆಕ್ಸ್ನ ಬಳಿ ನಡೆದಿದೆ. ನಿನ್ನೆ ಎಲ್ಲಾ ಕಡೆಯಲ್ಲೂ ರಭಸವಾಗಿ...