ಕೊಲೆ ಯತ್ನ, ದರೋಡೆ, ಕಳ್ಳತನ ಸಹಿತ ವಿವಿಧ ಪ್ರಕರಣಗಳಲ್ಲಿ ಜಿಲ್ಲೆಯ ಬಹುತೇಕ ಎಲ್ಲಾ ಠಾಣೆಗಳಲ್ಲಿ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ: ಕೊಲೆ ಯತ್ನ, ದರೋಡೆ,...
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಒಡ್ಡೂರು ಫಾರ್ಮ್ಸ್ ನಲ್ಲಿ ನಿರ್ಮಾಣಗೊಂಡ ಬಯೋವನ್ ಎನ್.ಜಿ. ಉತ್ಪಾದನೆ ಮಾಡುವ ಒಡ್ಡೂರು ಎನರ್ಜಿಯನ್ನು ಶುಕ್ರವಾರ ಸಂಜೆ ಕೇಂದ್ರ ಸಚಿವ ಭಗವಂತ ಖೂಬಾ ಉದ್ಘಾಟಿಸಿದರು. ಬಂಟ್ವಾಳ: ಬಂಟ್ವಾಳ ಶಾಸಕ...
ಕಳೆದ 20-22 ವರ್ಷಗಳ ಹಿಂದಿನ ಕೊಲೆ ಪ್ರಕರಣದ ಮರು ತನಿಖೆ ನಡೆಸಲು ಒತ್ತಾಯಿಸಿ ಬಂಟ್ವಾಳ ತಹಶಿಲ್ದಾರರ ಮೂಲಕ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಯಂ. ತುಂಗಪ್ಪ ಬಂಗೇರರ ನೇತೃತ್ವದಲ್ಲಿ ಮುಖ್ಯಮಂತ್ರಿಗೆ ಮನವಿ ನೀಡಿದರು. ಬಂಟ್ವಾಳ: ವರ್ಷಗಳ...
ಬಂಟ್ವಾಳದ ರಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಯಿಲ ಒಂದನೇ ವಾರ್ಡ್ ಬಿಜೆಪಿ ಬೆಂಬಲಿತ ಸದಸ್ಯೆ ಪುಷ್ಪಾವತಿ ಪೂಜಾರಿ ಗುರುವಾರ ರಾಜೀನಾಮೆ ಸಲ್ಲಿಸಿದ್ದಾರೆ. ಬಂಟ್ವಾಳ: ಬಂಟ್ವಾಳದ ರಾಯಿ ಗ್ರಾಮ ಪಂಚಾಯತ್ ನಲ್ಲಿ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆದು...
ಕಲ್ಲಡ್ಕದಲ್ಲಿ ಹದಗೆಟ್ಟ ರಸ್ತೆ ಮತ್ತು ಧೂಳಿನಿಂದ ಸಮಸ್ಯೆಗಳು ಉಂಟಾಗಿದ್ದು, ಇದರಿಂದ ರೋಸಿಹೋದ ಕಲ್ಲಡ್ಕದ ವರ್ತಕರು, ಹಾಗೂ ಸಾರ್ವಜನಿಕರು ಗುರುವಾರ ಪಕ್ಷ, ಜಾತಿ, ಧರ್ಮ ಬೇಧ ಮರೆತು ಒಗ್ಗಟ್ಟಾಗಿ ಗುತ್ತಿಗೆ ಕಂಪನಿ ವಾಹನಗಳನ್ನು ತಡೆಗಟ್ಟಿ ತಮ್ಮ ಆಕ್ರೋಶವನ್ನು...
ಸ್ಕೂಟರ್ ಮತ್ತು ಕಾರು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಸಜೀಪಮುನ್ನೂರುನಲ್ಲಿ ಅಪಘಾತ ಸಂಭವಿಸಿದೆ. ಬಂಟ್ವಾಳ: ಸ್ಕೂಟರ್ ಮತ್ತು ಕಾರು ಮುಖಾಮುಖಿ ಢಿಕ್ಕಿ ಹೊಡೆದ...
ರೋಗಿಯೋರ್ವರನ್ನು ಮಂಗಳೂರಿಗೆ ಸಾಗಿಸುತ್ತಿದ್ದ ಖಾಸಗಿ ಆಂಬ್ಯುಲೆನ್ಸ್ ವಾಹನವೊಂದು ಬಂಟ್ವಾಳ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಪಲ್ಟಿಯಾಗಿದ್ದು, ಗಂಭೀರವಾಗಿ ಗಾಯಗೊಂಡ ಚಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ. ಬಂಟ್ವಾಳ: ರೋಗಿಯೋರ್ವರನ್ನು ಮಂಗಳೂರಿಗೆ ಸಾಗಿಸುತ್ತಿದ್ದ ಖಾಸಗಿ...
ಜಲ್ಲಿ ಕ್ರಶರ್ ವೊಂದರಲ್ಲಿ ಕ್ರಶರ್ ಯಂತ್ರದ ಲಕ್ಷಾಂತರ ಮೌಲ್ಯದ ಸೊತ್ತೊಂದನ್ನು ಕಳವುಗೈದ ಇಬ್ಬರು ಆರೋಪಿಗಳ ಸಹಿತ ಸೊತ್ತುಗಳನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ: ಜಲ್ಲಿ ಕ್ರಶರ್ ವೊಂದರಲ್ಲಿ ಕ್ರಶರ್ ಯಂತ್ರದ ಲಕ್ಷಾಂತರ ಮೌಲ್ಯದ...
ಬಂಟ್ವಾಳ ತಾಲೂಕಿನ ಪಡಿತರ ಚೀಟಿದಾರರಿಗೆ ವಿತರಿಸಲು ಭಾರತೀಯ ಆಹಾರ ನಿಗಮದಿಂದ ಪೂರೈಕೆಯಾದ ಸುಮಾರು 40 ಲೋಡ್ ಅಂದರೆ ಅಂದಾಜು ಒಂದುವರೆ ಕೋಟಿ ರೂಪಾಯಿ ಮೌಲ್ಯದ ಅಕ್ಕಿಯ ಲೆಕ್ಕಾಚಾರದಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ಭಾರೀ ಅವ್ಯವಹಾರದ ಶಂಕೆ...
ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಟ್ವಾಳ: ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ದಕ್ಷಿಣ...