ಮಂಗಳೂರು : ಸಂಬಳ ತರಲೆಂದು ಹೊರ ಹೋಗಿದ್ದ 29 ಹರೆಯದ ವಿವಾಹಿತ ಮಹಿಳೆಯೋರ್ವಳು ನಾಪತ್ತೆಯಾದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮಿತಾ ಬಂಗೇರಾ (29) ನಾಪತ್ತೆಯಾದ ಮಹಿಳೆ. ದೂರಿನ ಸಾರಾಂಶ ನಮಿತಾ ಬಂಗೇರಾಳನ್ನು...
ಮಂಗಳೂರು: ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಿಯಾಲಗುತ್ತು ಪರಿಸರದ ಮನೆಯಲ್ಲಿ ಮಾರ್ಚ್ 1ರಂದು ತನ್ನ ಪುತ್ರಿಯೊಂದಿಗೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೇಶವ ಎಂಬಾತನನ್ನು ಬಂಧಿಸಿದ್ದಾರೆ. ಕೇಶವ ಎಂಬಾತನು ವಿಜಯಾ ಎಂಬಾಕೆಯ...
ಹಾಡಹಗಲೇ ಮಹಿಳೆಯೊಬ್ಬಳ ಚಿನ್ನದ ಸರ ಕಸಿದು ಪರಾರಿಯಾದ ಘಟನೆ ಮಂಗಳೂರು ನಗರದಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮಂಗಳೂರು : ಹಾಡಹಗಲೇ ಮಹಿಳೆಯೊಬ್ಬಳ ಚಿನ್ನದ ಸರ ಕಸಿದು ಪರಾರಿಯಾದ ಘಟನೆ ಮಂಗಳೂರು...
ಮಂಗಳೂರು: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೋಟ್ಯಂತರ ರೂ. ಬೆಲೆಬಾಳುವ ಆಂಬರ್-ಗ್ರೀಸ್(ತಿಮಿಂಗಿಲ ವಾಂತಿ)ಯನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಕೋಟ್ಯಾಂತರ ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಪಡ್ಯಾರು ಮನೆ ನಿವಾಸಿ ನಿಮಿತ್...
ಮಂಗಳೂರು: ಮಂಗಳೂರು ನಗರದಲ್ಲಿ ಮತ್ತೊಂದು ಮಾನವ ಅಸ್ಥಿ ಪಂಜರ ಪತ್ತೆಯಾಗಿದೆ. ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಸ್ಥಿಪಂಜರ ಶುಕ್ರವಾರ ಪತ್ತೆಯಾಗಿದೆ. ನಗರದ ಮಣ್ಣಗುಡ್ಡೆ ಹೋಟೆಲ್ ದುರ್ಗಮಹಲ್ ಸಮೀಪದ ಪಾಳು ಬಿದ್ದ ಮನೆಯ ಅಂಗಳದಲ್ಲಿ...
ಮಂಗಳೂರು: ಎರಡು ವರ್ಷಗಳ ಹಿಂದೆ ಮಂಗಳೂರಿನ ಅಶೋಕ ನಗರದ ಅಂಚೆ ಕಚೇರಿಯ ಪೋಸ್ಟ್ ಮ್ಯಾನ್ ದಿನೇಶ್ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣದ ಆರೋಪಿ ಮಂಗಳೂರು ನಗರದ ಬೋಳೂರು ಮಠದಕಣಿ ನಿವಾಸಿ ಮನೀಶ್ ನಿಗೆ ಜೈಲು...
ಮಂಗಳೂರು: ಬಕ್ರೀದ್ ಹಾಗೂ ಇತರ ಹಬ್ಬಗಳ ಸಂದರ್ಭದಲ್ಲಿ ಗೋವಂಶ ಬಲಿ ನಿಷೇಧ ಇರುವ ಬಗ್ಗೆ ಜಾಗೃತಿ ಮತ್ತು ಬಲಿ ಕೊಡದಂತೆ ಎಲ್ಲಾ ಕಟ್ಟುನಿಟ್ಟಿನ ಮುಂಜಾಗ್ರತ ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಣ್ಣಗುಡ್ಡ ಪ್ರಖಂಡ...
ಮಂಗಳೂರು: ಓಣಿ ರಸ್ತೆಯೊಂದಕ್ಕೆ ಮಹಾನಗರಪಾಲಿಕೆ ಕಾಂಕ್ರೀಟೀಕರಣ ಮಾಡುವ ವೇಳೆ ವೃದ್ದ ಮಹಿಳೆಯೊಬ್ಬರು ಈ ಸ್ಥಳ ಖಾಸಗಿಯಾಗಿದ್ದು ಜಾಗ ನನ್ನದು ಎಂದು ನಡು ರಸ್ತೆಯಲ್ಲೇ ಮಲಗಿ ಅಡ್ಡಿಪಡಿಸಿದ ಘಟನೆ ಮಣ್ಣಗುಡ್ಡ ಗುರ್ಜಿ ಬಳಿ ಇಂದು ಬೆಳಗ್ಗೆ ನಡೆದಿದೆ....
ಮಂಗಳೂರು : ನಿಶ್ಚಿತಾರ್ಥ ವೇಳೆ ವರನ ಕಡೆಯವರು ನೀಡಿದ ಚಿನ್ನಾಭರಣ ಸಹಿತ ಮದುವೆ ನಿಶ್ಚಿತಾರ್ಥವಾಗಿದ್ದ ಯುವತಿ ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಬರ್ಕೆ ಠಾಣೆ ವ್ಯಾಪ್ತಿಯ ಅಪಾರ್ಟ್ಮೆಂಟ್ ನಲ್ಲಿ ವಾಚ್ ಮೆನ್ ಕೆಲಸ ಮಾಡಿಕೊಂಡಿರುವ...
ಮಂಗಳೂರು: ಪೊಲೀಸ್ ಇನ್ಸ್ಪೆಕ್ಟರ್ ಪುತ್ರನ ಸೈಕಲ್ ಕಳವು ಪ್ರಕರಣ ಬೆನ್ನತ್ತಿ ಹೋದ ನಗರದ ಬರ್ಕೆ ಪೊಲೀಸರು 9 ಸೈಕಲ್ ಕಳವು ಪ್ರಕರಣಗಳನ್ನು ಭೇದಿಸಿದ್ದಾರೆ. ನಗರ ಹೊರವಲಯ ಸುರತ್ಕಲ್ನ ಇನ್ಸ್ಪೆಕ್ಟರ್ ಶರೀಫ್ ಅವರ ಪುತ್ರನ ಸೈಕಲನ್ನು ಅಪಾರ್ಟ್ಮೆಂಟ್ನ...