LATEST NEWS3 years ago
ಭಾರತ್ ಬಂದ್ ಬೆಂಬಲಿಸಿ ಮಂಗಳೂರಿನಲ್ಲಿ ಕಾರ್ಮಿಕರಿಂದ ಪ್ರತಿಭಟನೆ
ಮಂಗಳೂರು: ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಕಾರ್ಮಿಕ ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಮಂಗಳೂರಿನಲ್ಲಿಯೂ ಭಾರತ್ ಬಂದ್ ಬೆಂಬಲಿಸಿ ಪ್ರತಿಭಟನೆ ನಡೆಯಿತು. ನಗರದ ಬಂದರು ಪ್ರದೇಶದಲ್ಲಿ ಬಂದರು ಶ್ರಮಿಕರ ಸಂಘದ ಕಾರ್ಮಿಕರು ಸೇರಿ...