ಬೆಂಗಳೂರು: ಮುಖ್ಯಮಂತ್ರಿಗಳ ಸೂಚನೆಯನ್ವಯ ರಾಜ್ಯಮಟ್ಟದ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷ, ಉಪಾಧ್ಯಕ್ಷರ ನಾಮನಿರ್ದೇಶನವನ್ನು ತಕ್ಷಣದಿಂದ ರದ್ದುಪಡಿಸಲಾಗಿದೆ ಎಂದು ಮುಖ್ಯಕಾರ್ಯದರ್ಶಿಯವರ ಆಪ್ತ ಕಾರ್ಯದರ್ಶಿ ಎಂ ಉಮೇಶ್ ಶಾಸ್ತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಯಾ ಇಲಾಖೆಗಳ ವ್ಯಾಪ್ತಿಗೊಳಪಟ್ಟಂತೆ ಸರಕಾರದ ಆದೇಶವನ್ನು...
ಮಂಗಳೂರು: ಇಂದಿನಿಂದ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಆರಂಭವಾಗಿದೆ. ಜೊತೆಗೆ ಶಾಲೆಗೆ ಆಗಮಿಸುವ ಮೊದಲ ದಿನ ಮಕ್ಕಳಿಗೆ ಸಿಹಿ ವಿತರಿಸಿ ಬರಮಾಡಿಕೊಳ್ಳಬೇಕು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ ಖುಷಿಯಿಂದ ಶಾಲೆಗೆ ಬರುವಂಥ ವಾತಾವರಣ ನಿರ್ಮಿಸಬೇಕೆಂದು ಶಿಕ್ಷಣ ಇಲಾಖೆಯು...
ಮಂಗಳೂರು: ಅನಾರೋಗ್ಯದ ಕಾರಣದಿಂದ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಿಂದ ಜನರಲ್ ವಾರ್ಡ್ ಗೆ ಶಿಫ್ಟ್ ಆಗಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸುಕ್ರೀ ಬೊಮ್ಮೆಗೌಡ ಅವರನ್ನು ಹಿಂದುಳಿದ ವರ್ಗ ಹಾಗು ಸಮಾಜ...
ಬಳ್ಳಾರಿ: ಹುಬ್ಬಳ್ಳಿಯಲ್ಲಿ ಕಿಡಿಗೇಡಿಗಳು ಕಾನೂನು ಕೈಗೆ ತೆಗೆದುಕೊಂಡು ಮೆರೆಯುತ್ತಿದ್ದಾರೆ. ಯಾರೇ ಕಾನೂನು ಕ್ರಮ ಕೈಗೆ ತೆಗೆದುಕೊಂಡರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆ ತೆಗೆದುಕೊಳ್ಳುವ ಸಾಹಸ ಮಾಡಬೇಡಿ ಎಂದು ಗಲಭೆಕೋರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಖಡಕ್...
ಉಡುಪಿ: ಕಾಪು ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಬ್ರಹ್ಮಕಲಶಪುಣ್ಯೋತ್ಸವ ನಡೆಯುತ್ತಿದ್ದು, ಇಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಮೊದಲಿಗೆ ಕ್ಷೇತ್ರದೊಳಗೆ ಆಗಮಿಸಿ ಶ್ರೀ ದೇವಿ ದರುಶನ ಪಡೆದುಕೊಂಡ ಬಳಿಕ...
ಮಂಗಳೂರು: ಎತ್ತಿನಹೊಳೆ ಯೋಜನೆಗೆ ಮೂರುವರೆ ವರ್ಷದಲ್ಲಿ ಏನೂ ಮಾಡಿಲ್ಲ. ಆದರೆ ಈಗ ಅನುದಾನ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಐವನ್ ಡಿಸೋಜಾ ನಿನ್ನೆ ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ಅವರು ಮಂಡಿಸಿದ ರಾಜ್ಯ ಬಜೆಟ್...