LATEST NEWS2 years ago
ಕುಂದಾಪುರ: ವಿಳಾಸ ಕೇಳುವ ನೆಪದಲ್ಲಿ ವೃದ್ಧೆಯ ಚಿನ್ನದ ಸರ ಎಗರಿಸಿದ ಖದೀಮ ಅರೆಸ್ಟ್
ಕುಂದಾಪುರ: ಕುಂದಾಪುರದ ಕಾಳಾವರ ಗ್ರಾಮದ ನಡುಬೆಟ್ಟು ಎಂಬಲ್ಲಿ ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯೋರ್ವ ಮಹಿಳೆಯ ಚಿನ್ನದ ಸರವನ್ನು ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಿಲಕ್ ಕುಮಾರ್. ಎಮ್ ಬಂಧಿತ ಆರೋಪಿ. ಏ.29 ರಂದು...