ಬಂಟ್ವಾಳ: ನಿನ್ನೆ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಯು ಸಂಪೂರ್ಣ ಕಂಬಳ ಗದ್ದೆಯಂತಾಗಿ ವಾಹನ ಸವಾರರು ದಾರಿಹೋಕರು ಕಷ್ಟ ಅನುಭವಿಸುತ್ತಿರುವ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಮುಂಭಾಗ ಪೋಸ್ಟ್ ಆಫೀಸ್, ಸಂಚಯಗಿರಿ, ಅಜ್ಜಿಬೆಟ್ಟು...
ಬಂಟ್ವಾಳ: ಇಲ್ಲಿನ ಬೈಪಾಸ್ ರಸ್ತೆಯಲ್ಲಿ ಮಾರುತಿ ಅಲ್ಟೋ ಕಾರು ಸುಮಾರು ಹತ್ತು ಅಡಿ ಆಳವಾದ ಕಂದಕಕ್ಕೆ ಬಿದ್ದ ಘಟನೆ ಇಂದು ಮಧ್ಯಾಹ್ನ ವೇಳೆ ನಡೆದಿದೆ. ಈ ಘಟನೆಯಲ್ಲಿ ಐದು ವರ್ಷದ ಬಾಲಕ ಗಾಯಗೊಂಡಿದ್ದಾನೆ. ಇಂದು ಬೆಳಗ್ಗೆ...
ಬಂಟ್ವಾಳ: ಮೂಡಪಡುಕೋಡಿ ಗ್ರಾಮದ ಪಂಜೋಡಿ ನಿವಾಸಿ ಬಾಲಕನೋರ್ವ ಖಾಯಿಲೆ ಉಲ್ಬಣಿಸಿ ಮೃತಪಟ್ಟ ಘಟನೆ ನಡೆದಿದೆ. ಪಂಜೋಡಿ ನಿವಾಸಿ ನಳಿನಾಕ್ಷಿ ಶೆಟ್ಟಿ ಅವರ ಪುತ್ರ ಧ್ವನಿತ್ (6) ಮೃತ ಬಾಲಕ. ಈತ ಕಳೆದ ಮೂರು ವರ್ಷಗಳಿಂದ ಖಾಯಿಲೆಯಿಂದ...
ಬಂಟ್ವಾಳ: ಬಿ.ಸಿ.ರೋಡಿನ ಬಸ್ಸು ನಿಲ್ದಾಣದ ಸಮೀಪ ಸರ್ವೀಸ್ ರಸ್ತೆಯಲ್ಲಿ ಬಿದ್ದುಕೊಂಡಿದ್ದ ಬಂಗಾರದ ಬ್ರೇಸ್ಲೈಟೊಂದನ್ನು ಬ್ಯಾಂಕ್ ಮ್ಯಾನೇಜರ್ ಓರ್ವರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ತಂದೊಪ್ಪಿಸಿದ್ದು, ನಿನ್ನೆ ಚಿನ್ನ ಕಳೆದುಕೊಂಡ ವಾರಿಸುದಾರರು ಠಾಣೆಯಿಂದ ಪಡೆದು ಧನ್ಯವಾದ...
ಬಂಟ್ವಾಳ: ಬಿದ್ದುಕೊಂಡಿದ್ದ ಬಂಗಾರದ ಬ್ರೇಸ್ಲೈಟೊಂದು ಬ್ಯಾಂಕ್ ಮ್ಯಾನೇಜರ್ ಓರ್ವನಿಗೆ ಬಿಸಿರೋಡು ಬಸ್ ನಿಲುಗಡೆಯ ರಸ್ತೆಯಲ್ಲಿ ಸಿಕ್ಕಿದ್ದು, ಅದನ್ನು ಪೊಲೀಸರಿಗೆ ನೀಡಿದ ಘಟನೆ ನಿನ್ನೆ ಬಂಟ್ವಾಳದ ಬಿಸಿರೋಡಿನಲ್ಲಿ ನಡೆದಿದೆ. ಬಿಸಿರೋಡು ಸರ್ವೀಸ್ ರೋಡ್ ನಲ್ಲಿ ಮಂಗಳೂರು ಕಡೆಗೆ...
ಬಂಟ್ವಾಳ: ಹೆದ್ದಾರಿ ಫುಟ್ಪಾತ್ನಲ್ಲಿ ಖಾಸಗಿ ವ್ಯಕ್ತಿಗೆ ರಸ್ತೆ ನಿರ್ಮಾಣ ಮಾಡುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ನಿನ್ನೆ ಸಂಜೆ ವೇಳೆ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿಸಿರೋಡು...
ಬಂಟ್ವಾಳ: ಕರ್ನಾಟಕ ರಾಜ್ಯದಾದ್ಯಂತ ಸರಕಾರಿ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಾಬ್ ವಿರೋಧಿ ನಡೆಯನ್ನು ಖಂಡಿಸಿ ಇಂದು ಬಿಸಿರೋಡ್ ಜಂಕ್ಷನ್ನಲ್ಲಿ ಮಹಿಳಾ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿಯರು ಹಾಗೂ ಮಹಿಳಾ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ...