LATEST NEWS4 years ago
ಕಾಂಗ್ರೆಸ್ ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿಸಿದ ಕನಸು ಕಾಣುತ್ತಿದೆ: ಬಿ.ಸಿ ಪಾಟೀಲ್
ಮಂಗಳೂರು: ಕಾಂಗ್ರೆಸ್ ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿಸಿದ ಹಾಗೆ ಕನಸು ಕಾಣುತ್ತಿದೆ. ಜಾರಕಿಹೊಳಿ ರಾಜೀನಾಮೆ ಮಾತು ಅವರ ವೈಯಕ್ತಿಕ ಅಭಿಪ್ರಾಯ, ಅವರೇ ಉತ್ತರ ಕೊಡಲಿ. ಬಿಜೆಪಿ ಪಕ್ಷದಲ್ಲಿ ಯಾರೂ ಅವರಿಗೆ ಮೋಸ ಮಾಡಿಲ್ಲ ಎಂದು...