LATEST NEWS6 days ago
ತಿರುಪತಿ ತಿಮ್ಮಪ್ಪನ ದರ್ಶನ ಮಾಡಿ ಬರುತ್ತಿದ್ದವರ ಕಾರಿನ ಮೇಲೆ ಬಿದ್ದ ಲಾರಿ
ಮಂಗಳೂರು/ಚಿಕ್ಕಬಳ್ಳಾಪುರ: ಆಂಧ್ರ ಪ್ರದೇಶದ ಚಿತ್ತೂರು ತಾಲೂಕಿನ ಚಂದ್ರಗಿರಿ ಬಳಿ ಕಾರಿನ ಮೇಲೆ ಲಾರಿ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಿಕ್ಕಬಳ್ಳಾಪುರ ಮೂಲದ ಮೂವರು ಮೃತಪಟ್ಟಿದ್ದಾರೆ. ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಹರಿಸ್ಥಳ ನಿವಾಸಿಗಳಾದ...