DAKSHINA KANNADA3 years ago
ಹರೇಕಳ ಹಾಜಬ್ಬ ಸೇರಿ ಮೂವರಿಗೆ ಬ್ಯಾರಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ
ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ 2021ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಗೌರವ ಪುರಸ್ಕಾರ ಪ್ರಕಟವಾಗಿದ್ದು, ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬ ಸೇರಿದಂತೆ ಬ್ಯಾರಿ ಭಾಷೆ ಮತ್ತು ಶಿಕ್ಷಣ ಕ್ಷೇತ್ರ, ಬ್ಯಾರಿ ಕಲೆ...