LATEST NEWS3 years ago
ಮಾಸ್ಕ್ ಸರಿಯಾಗಿ ಧರಿಸಿಲ್ಲದ ಕಾರಣ; ರಿಕ್ಷಾ ಚಾಲಕನನ್ನು ಹಿಗ್ಗಾ ಮುಗ್ಗ ಥಳಿಸಿ ಕ್ರೌರ್ಯ ಮೆರೆದ ಇಬ್ಬರು ಪೊಲೀಸರು..!
ಭೋಪಾಲ್: ದೇಶದೆಲ್ಲೆಡೆ ಎರಡನೇ ಬಾರಿಗೆ ಕೊರೊನಾ ಮಹಾಮಾರಿ ಅಲೆ ಹೆಚ್ಚಾಗುತ್ತಿದೆ. ಸರ್ಕಾರವೂ ಕೊರೊನಾ ನಿಯಂತ್ರಣಕ್ಕೆ ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ. ಕೊರೊನಾ ಗೈಡ್ ಲೈನ್ಸ್ ಗಳನ್ನು ಪಾಲನೆ ಮಾಡುವಂತೆ ಈಗಾಗಲೇ ಆದೇಶವನ್ನೂ ಹೊರಡಿಸಿದೆ.ಇದನ್ನೇ ಬಂಡವಾಳವಾಗಿಸಿಕೊಂಡ ಕೆಲ ಅಧಿಕಾರಿಗಳು ...