ಬೆಂಗಳೂರು : ಬಿಸಿಲಿನ ಬೇಗೆಯ ತಣಿಸಲು ಮಳೆರಾಯ ಆಗಮಿಸಿದ್ದಾನೆ. ರಾಜ್ಯದ ಹಲವೆಡೆ ಮಳೆಯಾಗಿದೆ. ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ....
ಬೀದರ್: ಚಾರ್ಜ್ಗೆ ಹಾಕಿದ್ದ ವೇಳೆ ಎಲೆಕ್ಟ್ರಿಕ್ ಬೈಕ್ ಬೆಂಕಿ ತಗುಲಿದ ಘಟನೆ ತಾಲೂಕಿನ ಬಗದೂರಿ ಗ್ರಾಮದಲ್ಲಿ ಜರುಗಿದೆ. ಗ್ರಾಮದ ನಿವಾಸಿ ಪ್ರಶಾಂತ ಬಿರಾದಾರ ಅವರಿಗೆ ಸೇರಿದ ಬೈಕ್ ಬೆಂಕಿಗೆ ಸು*ಟ್ಟುಹೋಗಿದೆ. ಕಳೆದ ಮೂರು ತಿಂಗಳ ಹಿಂದೆಯಷ್ಟೆ...
ಬೀದರ್: ಒಂಭತ್ತನೇ ತರಗತಿ ಬೋರ್ಡ್ ಪರೀಕ್ಷೆಯ ಪ್ರವೇಶಾತಿಗಾಗಿ ಶಾಲೆಯಿಂದ ನೀಡಲಾದ ಪ್ರವೇಶ ಪತ್ರವನ್ನು ಕುರಿ ತಿಂದಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹ*ತ್ಯೆಗೆ ಯತ್ನಿಸಿರುವ ಘಟನೆ ಮಾ.25ರಂದು ನಡೆದಿದೆ. ಬೀದರ್ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಗೋಕುಳ...
ಬೆಂಗಳೂರು: ಪಿಯುಸಿಯಲ್ಲಿ ಒಂದೆಡೆ ಪಾಸಾದವರ ಸಂಭ್ರಮವಾದರೆ, ಮತ್ತೊಂದೆಡೆ ನಿರೀಕ್ಷಿತ ಅಂಕ ಬರದೆ, ಫೇಲಾದ ಕಾರಣಕ್ಕೆ ವಿವಿಧೆಡೆ ಎಂಟು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಬೀದರ್ನ ಚಿಟಗುಪ್ಪ ತಾಲೂಕಿನ ಮದ್ದರಗಿ ಗ್ರಾಮದಲ್ಲಿ ಪರೀಕ್ಷೆಯಲ್ಲಿ ಫೇಲ್ ಆದ...
ಬೀದರ್: ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಹಾಗೂ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಪಡಿತರ ಅಕ್ಕಿ ಜಪ್ತಿ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯ ಚಿಟ್ಟಗುಪ್ಪ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಇದೀಗ ಲಾರಿ ಚಾಲಕ ಸೇರಿದಂತೆ ಪಡಿತರ ಅಕ್ಕಿ...