DAKSHINA KANNADA10 months ago
Moodbidiri: ಬೀಡಿ ಕಾರ್ಮಿಕರ ತುಟ್ಟಿ ಭತ್ತೆ ಮೊತ್ತ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನೆ
ಬೀಡಿ ಕಾರ್ಮಿಕರಿಗೆ 2015ರಿಂದ 2018ರ ತನಕ ಮೂರು ವರ್ಷಗಳ ಬಾಕಿ ಇರುವ ತುಟ್ಟಿ ಭತ್ತೆ ಮೊತ್ತವನ್ನು ನೀಡಲು ಒತ್ತಾಯಿಸಿ ಮೂಡುಬಿದಿರೆ ಪ್ರದೇಶ ಬೀಡಿ ಕೆಲಸಗಾರರ ಸಂಘದ ವತಿಯಿಂದ ಸೌತ್ ಕೆನರಾ ಹೋಂ ಇಂಡಸ್ಟ್ರೀಸ್, ಮೂಡುಬಿದಿರೆ ಡಿಪೋ...