LATEST NEWS3 weeks ago
ರಥದ ಮೇಲಿನ ಬೆಳ್ಳಿ ಮೂರ್ತಿ ಬಿದ್ದು ಬಾಲಕ ಸಾ*ವು..!
ಬೆಳಗಾವಿ: ರಥೋತ್ಸವದ ವೇಳೆ ರಥದ ಮೇಲಿನ ಬೆಳ್ಳಿಯ ನವಿಲು ಆಕಾರದ ಮೂರ್ತಿ ಬಿದ್ದು 13 ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ಮೃ*ತಪಟ್ಟಿರುವ ದಾರುಣ ಘಟನೆ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ನಡೆದಿದೆ. ಪ್ರತಿವರ್ಷದಂತೆ ಶ್ರಾವಣ ಕೊನೆಯ ಸೋಮವಾರ...