LATEST NEWS2 years ago
ಕಾರು ಪಾರ್ಕಿಂಗ್ ವಿಚಾರಕ್ಕೆ ಬೆಳಗಾವಿಯಲ್ಲಿ ಭುಗಿಲೆದ್ದ ಹಿಂಸಾಚಾರ..!
ಬೆಳಗಾವಿ : ಕಾರು ಪಾರ್ಕಿಂಗ್ ವಿಷಯವಾಗಿ ಶುರುವಾದ ಜಗಳ ವಿಕೋಪಕ್ಕೆ ತಿರುಗಿ ಒಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಳಗಾವಿ ಹೊರ ವಲಯದ ಗೌಂಡವಾಡ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಬಳಿಕ ನಡೆದ ಹಿಂಸಾಚಾರದಲ್ಲಿ ಕಾರು, ಟ್ರ್ಯಾಕ್ಟರ್, ಟೆಂಪೋ...