LATEST NEWS1 month ago
ಗೃಹಲಕ್ಷ್ಮೀ ಹಣದಿಂದ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಕೊಂಡ ಬಡ ಮಹಿಳೆ
ಬೆಳಗಾವಿ: ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು 10 ತಿಂಗಳಿನಿಂದ ಬರುತ್ತಿದ್ದ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಕೂಡಿಟ್ಟು ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ...