ಬೆಳಗಾವಿ: ರಥೋತ್ಸವದ ವೇಳೆ ರಥದ ಮೇಲಿನ ಬೆಳ್ಳಿಯ ನವಿಲು ಆಕಾರದ ಮೂರ್ತಿ ಬಿದ್ದು 13 ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ಮೃ*ತಪಟ್ಟಿರುವ ದಾರುಣ ಘಟನೆ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ನಡೆದಿದೆ. ಪ್ರತಿವರ್ಷದಂತೆ ಶ್ರಾವಣ ಕೊನೆಯ ಸೋಮವಾರ...
ಬೆಳಗಾವಿ/ಮಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಜಾರಿಗೊಳಿಸಿದ ಪಂಚ ಯೋಜನೆಗಳಿಂದ ಈಗಾಗಲೇ ಜನರಿಗೆ ಸಹಕಾರಿಯಾಗಿದೆ. ಚುನಾವಣೆ ವೇಳೆ ಕೊಟ್ಟ ಮಾತಿನಂತೆ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಎಲ್ಲಾ ಪಂಚ ಯೋಜನೆಗಳನ್ನು ಜಾರಿಗೊಳಿಸಿದೆ. ಪಂಚ ಯೋಜನೆಗಳಲ್ಲಿ ಒಂದಾದ...
ಬೆಳಗಾವಿ: ಕುಕ್ಕರ್ ಬ್ಲಾ*ಸ್ಟ್ ಆಗಿ ಇಬ್ಬರು ಗಂಭೀ*ರವಾಗಿ ಗಾಯಗೊಂಡಿರೋ ಘಟನೆ ಸವದತ್ತಿಯ ಹೋಟೆಲ್ ರೂಮ್ನಲ್ಲಿ ನಡೆದಿದೆ. ಕುಟುಂಬ ಸಮೇತರಾಗಿ ಸವದತ್ತಿ ಯಲ್ಲಮ್ಮದೇವಿ ದರ್ಶನಕ್ಕೆ ಬಂದಿದ್ದರು. ಅವರಲ್ಲಿ ಬೆಂಗಳೂರಿನಿಂದ 5 ಜನ, ಯಾದಗಿರಿ ಜಿಲ್ಲೆಯಿಂದ 3 ಭಕ್ತರು...
ಮಂಗಳೂರು: ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಜೋಕಟ್ಟೆಯಲ್ಲಿ ನಡೆದ ಬಾಲಕಿಯ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯ ಪರಸಘಡ ಹಂಚಿನಾಳದ ನಿವಾಸಿ ಫಕೀರಪ್ಪ ಹಣಮಪ್ಪ ಮಾದರ (51...
ಪಣಂಬೂರು: ನಾಲ್ಕು ದಿನಗಳ ಹಿಂದೆ ಚಿಕಿತ್ಸೆಗಾಗಿ ಬೆಳಗಾವಿಯಿಂದ ಮಂಗಳೂರಿನ ದೊಡ್ಡಪ್ಪನ ಮನೆಗೆ ಬಂದಿದ್ದ 13 ವರ್ಷದ ಬಾಲಕಿ ನಿಗೂಢವಾಗಿ ಕೊಲೆಯಾಗಿದ್ದಾಳೆ. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಬೆಳಗಾವಿ...
ಮಳೆ ಬಂದ್ರೆ ಇಳೆಗೆ ಜೀವ ಕಳೆ. ಅದೇ ಮಳೆ ರೌದ್ರನರ್ತನ ಮೆರೆದ್ರೆ ಸಾ*ವು-ನೋವಿನ ಸೆಲೆ. ರಾಜ್ಯದ ಅಷ್ಟ ದಿಕ್ಕುಗಳಲ್ಲೂ ಅಬ್ಬಿರಿಸಿ ಬೊಬ್ಬರಿಯುತ್ತಿರೋ ವರುಣ ಸಾ*ವು ನೋವಿನ ಸಂಕಷ್ಟಗಳ ಸರಮಾಲೆಗೆ ಸಾಕ್ಷಿಯಾಗಿದ್ದಾನೆ. ಕೃಷ್ಣಾ ನದಿಗೆ ಭಾಗಿನ ಅರ್ಪಿಸಲು...
ಬೆಳಗಾವಿ/ಮಂಗಳೂರು: ತೀವ್ರ ಜ್ವರದಿಂದ ಬಳಲುತ್ತಿದ್ದ ಮಹಿಳೆಯನ್ನು ಚಿಕಿತ್ಸೆಗಾಗಿ ಧಾರಾಕಾರ ಮಳೆಗೆ ಬರೋಬ್ಬರಿ 5 ಕಿ.ಮೀ ವರೆಗೂ ಹೊತ್ತುಕೊಂಡು ಹೋಗಿ ಚಿಕಿತ್ಸೆ ನೀಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹರ್ಷದಾ ಎಂಬ ಮಹಿಳೆ ತೀವ್ರ ಜ್ವರದಿಂದಾಗಿ ಮೂರ್ಚೆ ಬಿದ್ದಿದ್ದು,...
ಬೆಳಗಾವಿ: ದಕ್ಷಿಣ ಭಾರತ ಜೈನ ಸಮಾಜದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ರಾವಸಾಹೇಬ ಪಾಟೀಲ ಅವರು ನಿಧ*ನರಾಗಿದ್ದಾರೆ. ರಾವಸಾಹೇಬ ಪಾಟೀಲರು ಜೈನ ಮುಖಂಡರು, ಖ್ಯಾತ ಉದ್ಯಮಿಯೂ ಆಗಿದ್ದರು. ಖ್ಯಾತ ಉದ್ಯಮಿ ರಾವಸಾಹೇಬ ಪಾಟೀಲರಿಗೆ 80 ವರ್ಷ ವಯಸ್ಸಾಗಿತ್ತು....
ಬೆಳಗಾವಿ/ಮಂಗಳೂರು: ಹೆತ್ತ ಮಕ್ಕಳನ್ನು ಬಿಟ್ಟು ಇಪ್ಪತ್ತೈದು ವರ್ಷದ ಯುವಕನ ಜೊತೆ ತಾಯಿಯೊಬ್ಬಳು ಪರಾರಿಯಾದ ಘಟನೆ ಬೆಳಗಾವಿ ನಗರದ ಗಣೇಶಪುರದಲ್ಲಿ ನಡೆದಿದೆ. ತಾಯಿಯಿಂದಾಗಿ ಮೂರು ಗಂಡು ಮಕ್ಕಳು ಬೀದಿಗೆ ಬಂದಿದ್ದಾರೆ. ನಮಗೆ ನ್ಯಾಯ ಕೊಡಿಸುವಂತೆ ಮೂರು ಮಕ್ಕಳು...
ಬೆಳಗಾವಿ/ಮಂಗಳೂರು: ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆಯಾಗಿದ್ದು, ನಕಲಿ ವೈದ್ಯನೊಬ್ಬ ಸಿಕ್ಕಿಬಿದ್ದಿದ್ದಾನೆ. ಮಕ್ಕಳನ್ನು ಮಾರಾಟ ಮಾಡುತ್ತಿದ್ದ ಆರೋಪದಡಿ ನಕಲಿ ವೈದ್ಯನನ್ನು ಪೊಲೀಸರು ಬಂಧಿಸಿದ್ದರು. ತನಿಖೆ ವೇಳೆ ನಕಲಿ ವೈದ್ಯನ ಮತ್ತೊಂದು ಕರಾಳ ಮುಖ...