ಬೆಳಗಾವಿ : ಇಲ್ಲಿನ ಚರ್ಚ್ ಫಾದರ್ ಮೇಲೆ ಅಪರಿಚಿತ ವ್ಯಕ್ತಿ ತಲವಾರು ಬೀಸಿದ್ದು, ಧರ್ಮಗುರು ಪ್ರಾನ್ಸಿಸ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿಯ ಬಾಕ್ಸೈಟ್ ರಸ್ತೆಯಲ್ಲಿರುವ ಜೋಸೆಫ್ ದಿ ವರ್ಕರ್ ಚರ್ಚ್ ಫಾದರ್ ಫ್ರಾನ್ಸಿಸ್ ಮೇಲೆ ಹಲ್ಲೆಗೆ ಯತ್ನ...
ಕೊಕಟನೂರ: ಹಾಲುಗಲ್ಲದ ಕಂದಮ್ಮನ ಹೊಟ್ಟೆ, ಮರ್ಮಾಂಗವನ್ನೇ ಬೆಂಕಿಯಲ್ಲಿ ಸುಟ್ಟು ವಿಕೃತಿ ಮೆರೆದು, ಪೊದೆಯಲ್ಲಿ ಬಿಸಾಡಿ ಹೋದ ಘಟನೆ ಬೆಳಗಾವಿಯ ಹಲ್ಯಾಳ ಗ್ರಾಮದ ಕೃಷ್ಣಾ ನದಿ ದಡದ ಜಾಬಗೌಡರ ತೋಟದ ವಸತಿ ಪ್ರದೇಶದಲ್ಲಿ ನಡೆದಿದೆ. ಅಂದಾಜು 1...
ಬೆಳಗಾವಿ: ವ್ಯಕ್ತಿಯೊಬ್ಬರ ಪಾನ್ ಬೀಡ ಅಂಗಡಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ರೌಡಿ ಶೀಟರ್ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಬೆಳಗಾವಿಯ ವಡಗಾವಿಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಗೋಳಿಯಂಗಡಿ ಸಮೀಪದ...
ಬೆಳಗಾವಿ: ಕಾರು, ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಂಗನಕೇರಿ ಬಳಿ ನಡೆದಿದೆ. ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು,...
ಬೆಳಗಾವಿ : ಇಂದು ಸಂಜೆಯೊಳಗೆ ಹೈಕಮಾಂಡ್ ನಿಂದ ಸಂದೇಶ ಬರಬಹುದು, ಸಂದೇಶ ಬಂದ ಕೂಡಲೇ ನಿಮಗೂ ತಿಳಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ...
ಬೆಳಗಾವಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದ್ದು, ರಾಜ್ಯದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಪ್ರವಾಹ ಉಂಟಾಗಿದೆ. ಬೆಳಗಾವಿ ಕಂಗ್ರಾಳ ಗಲ್ಲಿಯಲ್ಲಿ ಒಂದು ಮನೆ, ನಂದಗಡದಲ್ಲಿ ಎರಡು ಮನೆಗಳು ಕುಸಿದಿವೆ. ಸತತ ಮಳೆಯಿಂದ ಶಿಥಿಲಗೊಂಡ ಕಟ್ಟಡಗಳಿಗೆ ಅಪಾಯ ಒದಗುವ ಶಂಕೆ...
ಬೆಳಗಾವಿ : ಇಬ್ಬರ ನ್ಯಾಯ ಮೂರನೇ ವ್ಯಕ್ತಿಗೆ ಆದಾಯವೆಂಬ ಗಾದೆ ಮಾತಿದ್ದು ಅದು ಸುಳ್ಳಾಗಿರಿಸಿದೆ. ಇಬ್ಬರ ಗಲಾಟೆ ಬಿಡಿಸಲು ಹೋಗಿ ಜೀವ ಕಳಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇಲ್ಲಿನ ಎಂ.ಕೆ. ಹುಬ್ಬಳ್ಳಿ ಗ್ರಾಮದಲ್ಲಿ ಹೂವಿನ ವ್ಯಾಪಾರಿಗಳ...
ಬೆಳಗಾವಿ: ಹೃದಯಾಘಾತದಿಂದ ಹೆಂಡತಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮನನೊಂದು ಪತಿ ಹಾಗೂ ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ. ಕಾಡಪ್ಪ(47) ಕೀರ್ತಿ(20) ಸ್ಪೂರ್ತಿ(18) ಆತ್ಮಹತ್ಯೆ ಮಾಡಿಕೊಂಡ ನತದೃಷ್ಟರಾಗಿದ್ದಾರೆ....
ಮಂಗಳೂರು : ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸಿಡಿ ಪ್ರಕರಣವನ್ನು ಕಾನೂನುಬದ್ದವಾಗಿ ನಾವು ತನಿಖೆ ಮಾಡುತ್ತೇವೆ ಮತ್ತು ಇದಕ್ಕೆ ಕಾಂಗ್ರೆಸ್ಸಿಗರ ಪಾಠ ಅಗತ್ಯವಿಲ್ಲ ಎಂದು ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಕಾಸರಗೋಡಿನಲ್ಲಿ ನಾಳೆ ನಡೆಯಲಿರುವ ಚುನಾವಣಾ...
ವೇಶ್ಯಾವಾಟಿಕೆ ದಂಧೆಕೋರರ ಕೈಗೆ ಸಿಲುಕಿದ್ದ ಯುವತಿಯ ರಕ್ಷಿಸಿದ ಬೆಳಗಾವಿ ಪೊಲೀಸರು..! ಬೆಳಗಾವಿ : ಕಿಡ್ನಾಪ್ ಆಗಿ ಮಾಂಸದ ದಂಧೆಕೋರರ ಜಾಲದಲ್ಲಿ ಸಿಲುಕಿದ್ದ ಯುವತಿಯನ್ನು ಬೆಳಗಾವಿ ಪೊಲೀಸರು ರಕ್ಷಣೆ ಮಾಡಿದ್ದು, 3 ವರ್ಷ ನರಕಯಾತೆಯಿಂದ ಮುಕ್ತವಾದ ಆಕೆ...