ಬೆಳಗಾವಿ: ತಾಲ್ಲೂಕಿನ ನೇಗಿನಹಾಳದ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವಸಿದ್ಧಲಿಂಗ ಸ್ವಾಮೀಜಿ (50) ಸೋಮವಾರ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ. ಮಠದ ಆವರಣದಲ್ಲಿರುವ ಅವರ ಮಲಗುವ ಕೋಣೆಯಲ್ಲಿಯೇ ಶ್ರೀಗಳು ನೇಣು ಹಾಕಿಕೊಂಡಿದ್ದಾರೆ. ಎಂದಿನಂತೆ ಸೋಮವಾರ ಬೆಳಿಗ್ಗೆ...
ಬೆಳಗಾವಿ: ಪತ್ನಿಯ ಸಾವಿನಿಂದ ಮನನೊಂದು ಗಂಡನೋರ್ವ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ನಡೆದಿದೆ. ಸದಾಶಿವ ರಾಮಪ್ಪ ಕಾಂಬಳೆ (26) ಆತ್ಮಹತ್ಯೆ ಶರಣಾದ ವ್ಯಕ್ತಿ....
ಬೆಳಗಾವಿ: ಮಾನಸಿಕ ಅಸ್ವಸ್ಥ ಯುವಕನೋರ್ವನನ್ನು ಗ್ರಾಮಸ್ಥರು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ್ದು, ಚಿಕಿತ್ಸೆ ಫಲಿಸದೇ ಆತ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಬೆಳಗಾವಿಯ ಬಸವನಕುಡಚಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಬಸವನಕುಡಚಿ ಗ್ರಾಮದ ಗಾಂಧಿ ಗಲ್ಲಿಯ...
ಅಥಣಿ: ಕಾಲೇಜು ವಿದ್ಯಾರ್ಥಿಗಳಿದ್ದ ಬಸ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಭೀಕರ ರಸ್ತೆ ಅಪಘಾತ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಇಬ್ಬರು ಚಾಲಕರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ...
ಬೆಳಗಾವಿ: ಗಂಟಲಲ್ಲಿ ಲೋಹದ ಶ್ರೀ ಕೃಷ್ಣನ ಮೂರ್ತಿ ಸಿಕ್ಕಿಕೊಂಡು ಪ್ರಾಣಾಪಾಯಕ್ಕೆ ಸಿಲುಕಿದ್ದ ವ್ಯಕ್ತಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಮೂರ್ತಿ ಹೊರತೆಗೆದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತೀರ್ಥ ಸೇವಿಸುವ ವೇಳೆ ತೀರ್ಥದ ಬಟ್ಟಲಿನಲ್ಲಿದ್ದ ದೇವರ ಮೂರ್ತಿ ಆಕಸ್ಮಿಕವಾಗಿ...
ಬೆಳಗಾವಿ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೆಳಗಾವಿಯ ಕುವೆಂಪು ನಗರದ ತ್ರಿವಳಿ ಕೊಲೆ ಆರೋಪಿ ಪ್ರವೀಣ್ ಭಟ್ನನ್ನು ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್ ತೀರ್ಪನ್ನು ನೀಡಿದೆ. ಬಟ್ಟೆ ವ್ಯಾಪಾರಿಯ ಮನೆಗೆ ನುಗ್ಗಿದ ಯುವಕ, ಗೃಹಿಣಿ ಮತ್ತು...
ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಲಾಗಿದ್ದು, ಆರೋಪಿ ಕಾಲಿಗೆ ಗುಂಡೇಟು ತಗುಲಿದ ಪರಿಣಾಮ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಳಗಾವಿ ತಾಲೂಕಿನ ಮಂಡೋಳಿ ಗ್ರಾಮದ...
ಬೆಳಗಾವಿ: ಕಾರು ಪಾರ್ಕಿಂಗ್ ವಿಷಯವಾಗಿ ಶುರುವಾದ ಜಗಳ ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಲ್ಲಿ ಅಂತ್ಯವಾಗಿದ್ದು, ಬಳಿಕ ನಡೆದ ಹಿಂಸಾಚಾರದಲ್ಲಿ ಕಾರು, ಟ್ರ್ಯಾಕ್ಟರ್, ಟೆಂಪೋ ಸೇರಿದಂತೆ ಹತ್ತಾರು ವಾಹನಗಳು ಮತ್ತು ಹುಲ್ಲಿನ ಬಣವೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ...
ಬೆಳಗಾವಿ : ಕಾರು ಪಾರ್ಕಿಂಗ್ ವಿಷಯವಾಗಿ ಶುರುವಾದ ಜಗಳ ವಿಕೋಪಕ್ಕೆ ತಿರುಗಿ ಒಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಳಗಾವಿ ಹೊರ ವಲಯದ ಗೌಂಡವಾಡ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಬಳಿಕ ನಡೆದ ಹಿಂಸಾಚಾರದಲ್ಲಿ ಕಾರು, ಟ್ರ್ಯಾಕ್ಟರ್, ಟೆಂಪೋ...
ಬೆಳಗಾವಿ: ಸೋಲಾರ್ ಕಂಬಕ್ಕೆ ಜಾನುವಾರುಗಳ ತಲೆ ಬುರುಡೆಯನ್ನು ಅಂಟಿಸಿ ಕಿಡಿಗೇಡಿಗಳು ವಿಕೃತಿ ಮೆರೆದಿರುವ ಘಟನೆ ಗೋಕಾಕ್ ನಗರದ ಹೊರವಲಯದ ಪಾಲ್ಸ್ ರಸ್ತೆಯಲ್ಲಿ ನಡೆದಿದೆ. ರಸ್ತೆಗಳ ಬಂದಿಯಲ್ಲಿದ್ದ ಸೋಲಾರ್ ದೀಪಗಳನ್ನು ಕದ್ದು, ಅದಕ್ಕೆ ಜಾನುವಾರುಗಳ ತಲೆ ಬುರುಡೆಯನ್ನು...