ಬೆಳಗಾವಿ: ಗೋದಾಮಿನಿಂದ 900 ಚೀಲ ರಸಗೊಬ್ಬರ ಕದ್ದಿದ್ದ ಐವರು ಆರೋಪಿಗಳನ್ನು ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾಗರಾಜ ಈರಣ್ಣ ಪಠಾತ್, ಪಂಡಿತ್ ಸನದಿ, ಲಾರಿ ಚಾಲಕರಾದ ವಸೀಂ ಮಕಾಂದಾರ್, ಮಂಜುನಾಥ ಹಮ್ಮನ್ನವರ್ ಹಾಗೂ ಗಜಬರ...
ಬೆಳಗಾವಿ: ರಸಮಂಜರಿ ಕಾರ್ಯಕ್ರಮ ನಡೆಯುತ್ತಿರುವಾಗ ನೋಡ ನೋಡುತ್ತಿದ್ದಂತೆ ವೇದಿಕೆ ಮೇಲೆ ಲೈಟಿಂಗ್ ಟ್ರೇಸ್ ಉರುಳಿ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ನಡೆಯಿತು. ವೇದಿಕೆ ಮೇಲಿದ್ದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ...
ಬೆಳಗಾವಿ: ಗ್ರಾಮಲೆಕ್ಕಾಧಿಕಾರಿ ಒಬ್ಬರು ಕರ್ತವ್ಯದ ವೇಳೆ ಪಾನಮತ್ತರಾಗಿ ತಾಲೂಕು ಕಚೇರಿಯ ಮುಂದೆ ಹೊರಳಾಡುತ್ತಿರುವ ಘಟನೆ ಬೆಳಗಾವಿಯ ಸವದತ್ತಿ ತಹಶೀಲ್ದಾರ್ ಕಚೇರಿ ಎದುರು ನಡೆದಿದೆ. ಗ್ರಾಮಲೆಕ್ಕಾಧಿಕಾರಿ ಸಂಜು ಬೆಣ್ಣಿ ಅವರು ತಹಶೀಲ್ದಾರ್ ಕಚೇರಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಆದರೆ...
ಚಿಕ್ಕೋಡಿ: ದ್ವಿಚಕ್ರ ವಾಹನ ಸವಾರನ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪೂರ- ಕಾತ್ರಾಳ ರಸ್ತೆ ನಡುವೆ ನಡೆದಿದೆ. ಬೆಳಗಾವಿ ಜಿಲ್ಲೆಯ ಕಾತ್ರಾಳ ಗ್ರಾಮದ ನಿವಾಸಿ...
ಧಾರವಾಡ: ಎರಡು ಲಾರಿಗಳು ಪರಸ್ಪರ ಢಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಧಾರವಾಡದ ಹಾರೋಬೆಳವಡಿಯಲ್ಲಿ ನಡೆದಿದೆ. ಬೆಳಗಾವಿಯ ಸವದತ್ತಿಯಿಂದ ಬರುತ್ತಿದ್ದ ಲಾರಿಗೆ ಧಾರವಾಡ ಮೂಲದ ಲಾರಿ ಢಿಕ್ಕಿ ಹೊಡೆದಿದ್ದು ಒಂದು ಲಾರಿಯಲ್ಲಿದ್ದ ಇಬ್ಬರು ಸೇರಿದಂತೆ...
ಬೆಳಗಾವಿ: ಭೂಗತ ಪಾತಕಿ ಬನ್ನಂಜೆ ರಾಜ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ ಪ್ರಕಟ ಮಾಡಲಾಗಿದೆ. 7 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಬೆಳಗಾವಿ ಕೋಕಾ ವಿಶೇಷ ನ್ಯಾಯಾಲಯ ಇಂದು ಅಂತಿಮ ತೀರ್ಪು ಪ್ರಕಟಿಸಿದೆ. ಉದ್ಯಮಿ ಆರ್.ಎನ್....
ಬೆಳಗಾವಿ: ಉಕ್ರೇನ್ ಹಾಗು ರಷ್ಯಾ ನಡುವಿನ ಸೇನಾ ಸಮರಕ್ಕೆ ಭಾರತೀಯರು ಕಂಗಲಾಗಿ ಹೋಗಿದ್ದು, ವಿದ್ಯಾಭ್ಯಾಸಕ್ಕಾಗಿ ಉಕ್ರೇನ್ ಗೆ ತೆರಳಿರುವ ಹಲವಾರು ಮಂದಿ ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ಭಾರತ ಸರಕಾರವು ತಮ್ಮ ದೇಶದ...
ಬೆಳಗಾವಿ: ಬೈಕ್ನಲ್ಲಿ ಸಂಚರಿಸುತ್ತಿದ್ದ ನಾಲ್ವರು ಯುವಕರು ನಿಯಂತ್ರಣ ತಪ್ಪಿ ಬೈಕ್ ರಸ್ತೆ ಪಕ್ಕದ ಗುಂಡಿಗೆ ಬಿದ್ದು ಅದರಲ್ಲಿದ್ದ ನಾಲ್ಕು ಜನ ಕೂಡ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ. ಮೃತಪಟ್ಟ...
ಬೆಳಗಾವಿ : ಬೀದಿ ನಾಯಿಗಳ ಕ್ರೌರ್ಯಕ್ಕೆ ನಾಲ್ಕು ವರ್ಷದ ಪುಟ್ಟ ಬಾಕಿ ಬಲಿಯಾಗಿದ್ದಾಳೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳವಾಡ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಸೌಜನ್ಯ ಮಲ್ಲಪ್ಪ ಮುತ್ತೂರ ಎಂಬ 04 ವರ್ಷದ ಬಾಲಕಿಯೇ...
ಬೆಳಗಾವಿ: ಮತಾಂತರ ನಿಷೇಧ ಕಾಯ್ದೆಯನ್ನು ಈ ಅಧಿವೇಶನದಲ್ಲಿ ಜಾರಿಗೆ ತರುತ್ತೇವೆ ಎಂದು ಇಂಧನ ಸಚಿವರಾದ ಸುನೀಲ್ ಕುಮಾರ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ಮೊದಲಿನಿಂದಲೂ ಗೋಹತ್ಯೆ ನಿಷೇಧ ಕಾಯ್ದೆ ತರುವುದಾಗಿ ಹೇಳಿತ್ತು....