ಮಕ್ಕಳಿಬ್ಬರು ಆಟವಾಡುತ್ತ ನೀರಿನ ಸಂಪಿಗೆ ಬಿದ್ದು ದುರ್ಮರಣಕ್ಕೀಡಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ನಡೆದಿದೆ. ಬೆಳಗಾವಿ : ಮಕ್ಕಳಿಬ್ಬರು ಆಟವಾಡುತ್ತ ನೀರಿನ ಸಂಪಿಗೆ ಬಿದ್ದು ದುರ್ಮರಣಕ್ಕೀಡಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ನಡೆದಿದೆ. ಮಧ್ಯಾಹ್ನ 12...
ಅಥಣಿ: ಕಾಲೇಜು ವಿದ್ಯಾರ್ಥಿಗಳಿದ್ದ ಬಸ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಭೀಕರ ರಸ್ತೆ ಅಪಘಾತ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಇಬ್ಬರು ಚಾಲಕರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ...
ಚಿಕ್ಕೋಡಿ: ಯುವಕನೊಬ್ಬ ಮತ್ತೋರ್ವ ಯುವಕನ ಮೇಲೆ ಅತ್ಯಾಚಾರವೆಸಗಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸದ್ಯ ಆರೋಪಿತನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕನೊಬ್ಬ ಮತ್ತೊಬ್ಬ ಯುವಕನ ಮೇಲೆ ರೇಪ್ ಮಾಡಿದ ವಿಲಕ್ಷಣ...
ಬೆಳಗಾವಿ: ಜಿಲ್ಲೆಯ ಗ್ರಾಮಾಂತರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ಗೆ ನೈಟ್ ಪಾಲಿಟಿಕ್ಸ್ ಸಂಸ್ಕೃತಿ ಗೊತ್ತು. ಅದೇ ಕಾರಣಕ್ಕೆ ಅವರು ಎಂಎಲ್ಎ ಆಗಿದ್ದಾರೆ ಎಂದು ಬಿಜೆಪಿ ಶಾಸಕ ಸಂಜಯ್ ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಸ್ತೆ ಕಾಮಗಾರಿ ವಿಚಾರಕ್ಕೆ...
ಬೆಳಗಾವಿ: ಗಣ್ಯ ವ್ಯಕ್ತಿಗಳು ಹಾಗೂ ಅಮಾಯಕ ಯುವಕರನ್ನೇ ಟಾರ್ಗೆಟ್ ಮಾಡಿ ಫೇಸ್ಬುಕ್ನಲ್ಲಿ ಬೆತ್ತಲಾಗುವ ಚೆಂದುಳ್ಳಿ ಚೆಲುವೆಯರು ಬಳಿಕ ಬ್ಲ್ಯಾಕ್ಮೇಲ್ ಮಾಡಿ ಹಣ ಕೀಳುತ್ತಿರುವ ಆನ್ಲೈನ್ ಹನಿಟ್ರ್ಯಾಪ್ ಗ್ಯಾಂಗ್ ಬೆಳಗಾವಿಯಲ್ಲಿ ಸಕ್ರಿಯವಾಗಿದೆ. ಈಗಾಗಲೇ ನಾಲ್ಕೈದು ಪ್ರಕರಣಗಳು ಬೆಳಗಾವಿಯಲ್ಲಿ...
ಚಿಕ್ಕೋಡಿ: ಇಲ್ಲಿನ ಪಟ್ಟಣದ ಆರ್ಡಿ ಕಾಲೇಜಿನ ಮುಖ್ಯ ಗೇಟ್ ಬಿದ್ದು 10 ವರ್ಷದ ಬಾಲಕ ಸಾವನ್ನಪ್ಪಿರುವ ಅಹಿತಕರ ಘಟನೆ ನಡೆದಿದೆ. ಪಟ್ಟಣದ ಇಂದ್ರಾ ನಗರ ನಿವಾಸಿ ಸುಫೀಯಾನ ರಾಜು ಮುಲ್ಲಾ (10) ಸ್ಥಳದಲ್ಲೇ ಸಾವನ್ನಪ್ಪಿರುವ ಬಾಲಕ...
ಬೆಳಗಾವಿಯಲ್ಲಿ ಭೀಕರ ರಸ್ತೆ ಅಘಾತ : ಆರು ಸಾವು..! 10 ಗಂಭೀರ.. ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಭೀಕರ ವಾಹನ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಸವದತ್ತಿ ಹೊರವಲಯದಲ್ಲಿ ನಡೆದಿದೆ....
ಮಾಲೀಕನ ನೆನಪಲ್ಲೇ ಕೊರಗಿ ಪ್ರಾಣ ಬಿಟ್ಟ ನಾಯಿ : ಬೆಳಗಾವಿಯಲ್ಲೊಂದು ಮನ ಕಲುವ ಘಟನೆ..! ಬೆಳಗಾವಿ: ಅಗಲಿದ ಮಾಲೀಕನ ನೆನಪಲ್ಲಿ ಅನ್ನ, ನೀರು ತ್ಯಜಿಸಿ ಶ್ವಾನವೊಂದು ಪ್ರಾಣಬಿಟ್ಟ ಮನಕಲುಕುವ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ...