LATEST NEWS2 years ago
ಸುಳ್ಯ: ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆದಿದ್ದರೂ ಸಿಬ್ಬಂದಿಗಳಿಲ್ಲ-ವೀಡಿಯೋ ವೈರಲ್
ಸುಳ್ಯ: ತಾಲೂಕಿನ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರ ನಿನ್ನೆ ತೆರೆದಿದ್ದರೂ ಕರ್ತವ್ಯ ನಿರ್ವಹಿಸುವ ವೈದ್ಯರು, ಸಿಬ್ಬಂದಿ ಮಾತ್ರ ಇಲ್ಲದೇ ಇದ್ದ ಬಗೆಗಿನ ವೀಡಿಯೋ ಇದೀಗ ವೈರಲ್ ಆಗಿದೆ. ಬೆಳ್ಳಾರೆಯಲ್ಲಿರುವ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು,...