LATEST NEWS2 years ago
ಸುಳ್ಯ: ಹತ್ಯೆಗೀಡಾದ ಪ್ರವೀಣ್ ತಂದೆ ಅಸ್ವಸ್ಥ-ಆಸ್ಪತ್ರೆಗೆ ದಾಖಲು
ಸುಳ್ಯ: ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಪ್ರವೀಣ್ ಪೂಜಾರಿ ಅವರ ತಂದೆಗೆ ಹೃದಯ ಬಡಿತದಲ್ಲಿ ಏರುಪೇರಾಗಿದೆ. ಇವರನ್ನು ಬೆಳ್ಳಾರೆ ಆಸ್ಪತ್ರೆಗೆ ಆ್ಯಂಬುಲೆನ್ಸ್ನಲ್ಲಿ ಕರೆದುಕೊಂಡು ಹೋಗಲಾಗಿದೆ ಎನ್ನುವ ಮಾಹಿತಿ ಲಭಿಸಿದೆ.