ಮಂಗಳೂರು : ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ಪ್ರಮುಖ ನಾಲ್ವರು ಆರೋಪಿಗಳ ಬಗ್ಗೆ ಸುಳಿವು ಕೊಟ್ಟರೆ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ NIA ಘೋಷಿಸಿದೆ....
ಮಂಗಳೂರು: ಕಡಬ ತಾಲೂಕಿನ ಕಾಣಿಯೂರು ಗ್ರಾಮದಲ್ಲಿ ಬಟ್ಟೆ ವ್ಯಾಪಾರಿಗಳ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಬೆಳ್ಳಾರೆಯಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೊನಾವಣೆ ತಿಳಿಸಿದ್ದಾರೆ. ಬಂಧಿತರನ್ನು ಪುನಿತ್,...
ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಬಿಜೆಪಿ ಯುವ ಮುಖಂಡ ದಿ.ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ತನ್ನ ಕರ್ತವ್ಯಕ್ಕೆ ಹಾಜರಾಗಿ ತನ್ನ ನೂತನ ವೃತ್ತಿಯನ್ನು ಆರಂಭಿಸಿದರು. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ...
ಸುಳ್ಯ: ತನ್ನ ಕಚೇರಿಯಲ್ಲೇ ಉದ್ಯೋಗ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರನ್ನು ಭೇಟಿ ಮಾಡಿ ದಿವಂಗತ ಪ್ರವೀಣ್ ನೆಟ್ಟಾರು ಪತ್ನಿ ನೂತನಾ ಅವರು ಧನ್ಯವಾದ ಸಮರ್ಪಿಸಿದ್ದಾರೆ. ಅನುಕಂಪದ ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒತ್ತಾಯದ...
ಸುಳ್ಯ: ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡಜಿಲ್ಲೆಯ ಬೆಳ್ಳಾರೆ ಗ್ರಾಮದ ತಂಬಿನಮಕ್ಕಿ ಬಳಿ ಅ.3 ರಂದು ರಾತ್ರಿ ಘಟನೆ ನಡೆದಿದೆ. ಮೃತ...
ಸುಳ್ಯ: ಮುಖ್ಯಮಂತ್ರಿಗಳು ತಮ್ಮ ಭರವಸೆಯನ್ನು ಈಡೇರಿಸಲು ವಿಫಲರಾದಲ್ಲಿ ಅವರ ಮನೆ ಮುಂದೆ ಹಿಂದು ಸಂಘಟನೆಗಳೊಂದಿಗೆ ಧರಣಿ ಮಾಡುತ್ತೇವೆ. ನಿಮ್ಮ ಮುಖಕ್ಕೆ ಮಸಿ ಬಳಿಯಬೇಕಾಗುತ್ತದೆ. ದ್ರೋಹ ಮಾಡಬೇಡಿ. ಮೋಸ ಮಾಡಬೇಡಿ ಎಂದು ಪ್ರಮೋದ್ ಮುತಾಲಿಕ್ ಎಚ್ಚರಿಸಿದ್ದಾರೆ. ದುಷ್ಕರ್ಮಿಗಳಿಂದ...
ಪುತ್ತೂರು : ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರ ನೀಡಿರುವ ಭರವಸೆಯನ್ನು ಈಡೇರಿಸಬೇಕು. ಒಂದು ವೇಳೆ ಮಾತು ತಪ್ಪಿದ್ರೆ ಸಿಎಂ ಮುಖಕ್ಕೆ ಮಸಿ ಬಳಿಯಬೇಕಾಗುತ್ತೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಖಡಕ್ ಎಚ್ಚರಿಕೆ...
ಪುತ್ತೂರು: ಶ್ರೀರಾಮಸೇನೆ ಮುಖ್ಯಸ್ಥ ಹಾಗೂ ಹಿಂದೂ ಮುಖಂಡ ಪ್ರಮೋದ್ ಮುತಾಲಿಕ್ ನಾಳೆ ಪುತ್ತೂರಿಗೆ ಆಗಮಿಸಲಿದ್ದಾರೆ. ನಾಳೆ ಮಧ್ಯಾಹ್ನ ಇವರು ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ನಂತರ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಪ್ರವಿಣ್ ನೆಟ್ಟಾರು ಮನೆಗೆ ಭೇಟಿ ನೀಡಲಿದ್ದಾರೆ...
ಮಂಗಳೂರು : ಸುರತ್ಕಲ್ ಫಾಝಿಲ್ ,ಬೆಳ್ಳಾರೆಯ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು. ಮುಸ್ಲಿಂ ಐಕ್ಯತಾ ವೇದಿಕೆಯ ನೇತೃತ್ವದಲ್ಲಿ ಮಂಗಳೂರು...
ಬೆಳ್ಳಾರೆ: ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ವ್ಯಕ್ತಿಯೋರ್ವರು ಜೀವಂತ ದಹನವಾದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಪರ್ಲಿಕಜೆ ಸುಧಾಕರ (47) ದುರ್ಘಟನೆಯಲ್ಲಿ ಸಾವಿಗೀಡಾದ...