ಸುಳ್ಯ: ಮಂಗಳೂರಿನಲ್ಲಿ ಪ್ರಧಾನಿ ಪಾಲ್ಗೊಂಡಿದ್ದ ಕಾರ್ಯಕ್ರಮಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನರ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಸುಳ್ಯ ತಾಲೂಕು ಬೆಳ್ಳಾರೆ ಠಾಣಾ ವ್ಯಾಪ್ತಿಯ ಐವರ್ನಾಡಿನ ಸದಾಶಿವ ಪಾಲೆಪ್ಪಾಡಿ ಎಂಬವರು ಕಾಣೆಯಾದ...
ಸುಳ್ಯ: ಚಲಿಸುತ್ತಿದ್ದ ಬೈಕ್ಗೆ ದನವೊಂದು ಅಡ್ಡ ಬಂದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ದ.ಕ ಜಿಲ್ಲೆಯ ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ಷಣ್ಮುಖದೇವ ಭಜನಾ ಮಂದಿರದ ಬಳಿ ಆ.28 ರಂದು ನಡೆದಿದೆ. ಷಣ್ಮುಖದೇವ ಭಜನಾ...
ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಎನ್ಐಎ ವಹಿಸಿಕೊಂಡಿದ್ದು, ಇದೀಗ NIA ಜೊತೆಗೆ ತನಿಖೆಗೆ ಸಹಕರಿಸಲು 9 ಮಂದಿ ಜಿಲ್ಲೆಯ ಪೊಲೀಸರನ್ನು ನೇಮಕ ಮಾಡಿ ಎಡಿಜಿಪಿ ಆದೇಶ ಮಾಡಿದ್ದಾರೆ. ಎನ್ಐಎ ತನಿಖೆಗೆ ಸಹಕರಿಸಲು ಒಂದು ತಿಂಗಳವರೆಗೆ...
ಮಂಗಳೂರು: ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆಯ ಇಡೀ ಪ್ರಕರಣವನ್ನು ಭೇಧಿಸುವಲ್ಲಿ ಶ್ರಮಿಸಿದ ಮಂಗಳೂರು ಪೊಲೀಸ್ ಕಮಿಷನರೇಟ್ನಲ್ಲಿ ಕಾನೂನು, ಸುವ್ಯವಸ್ಥೆ ವಿಭಾಗದ ಡಿಸಿಪಿ ಆಗಿದ್ದು, ಈಗ ಹಾಸನ ಎಸ್ಪಿ ಆಗಿರುವ ಹರಿರಾಂ ಶಂಕರ್ ಅವರಿಗೆ ರಾಜ್ಯ ಎಡಿಜಿಪಿ...
ಪುತ್ತೂರು: ಬಿಜೆಪಿ ಯುವ ಮುಖಂಡ ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿರುವ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದವರು ವಿಚಾರಣೆಗಾಗಿ 6 ದಿನಗಳ ಕಾಲ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ....
ಪುತ್ತೂರು: ಬೆಳ್ಳಾರೆ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳಿಗೆ ಸುಳ್ಯ ನ್ಯಾಯಾಲಯವು ಆಗಸ್ಟ್ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಬಂಧಿತ ಹಂತಕ ಆರೋಪಿಗಳನ್ನು ಪೊಲೀಸ್ ಕಸ್ಟಡಿ ಮುಗಿದ ಹಿನ್ನೆಲೆ ಇಂದು...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸರಣಿ ಹತ್ಯೆಯ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಸಿಕೊಳ್ಳುವುದಾಗಿ ನೀಡಿದ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ. ಆದರೆ ಕೋಮು ದ್ವೇಷಕ್ಕೆ ಕೊಲೆಯಾದ ಫಾಸಿಲ್, ಮಸೂದ್ ಇನ್ನಿತರ ಕೊಲೆ ಪ್ರಕರಣದ ಆರೋಪಿಗಳ ಆಸ್ತಿಯನ್ನು...
ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಬಂಧಿತರಾದ ಮೂವರು ಮುಖ್ಯ ಆರೋಪಿಗಳನ್ನು ಸುಳ್ಯ ನ್ಯಾಯಾಲಯ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಬಂಧಿತ ಆರೋಪಿಗಳಾದ ಸುಳ್ಯದ ಶಿಹಾಬುದ್ದೀನ್ (33), ರಿಯಾಝ್ ಅಂಕತ್ತಡ್ಕ (27), ಬಶೀರ್...
ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಕೊನೆಗೂ ಪೊಲೀಸರು ಬಂಧಿಸಿದ್ದು, ಗೌಪ್ಯ ಸ್ಥಳದಲ್ಲಿ ಅವರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಶಿಯಾಬ್, ಬಶೀರ್, ರಿಯಾಝ್ ಎಂದು ಗುರುತಿಸಲಾಗಿದೆ....
ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 7ನೇ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸುಳ್ಯದ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್ (33) ಎಂದು ಗುರುತಿಸಲಾಗಿದೆ. ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 7ನೇ ಆರೋಪಿಯ...