ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ, ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರ್ ಅವರ ಸ್ವಗ್ರಾಮ ಬೆಳ್ಳಾರೆಯ ನೆಟ್ಟಾರುವಿನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಬಿಲ್ಲವ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಸಲಾಯಿತು. ಈ ವೇಳೆ ಕುಟುಂಬಸ್ಥರಿಗೆ ಮಾತ್ರ ಅವಕಾಶ ನೀಡಲಾಗಿದೆ....
ಚಿಕ್ಕಮಗಳೂರು: ಬೆಳ್ಳಾರೆಯಲ್ಲಿ ಲಘು ಲಾಠಿ ಪ್ರಹಾರದ ನಂತರ ಸ್ಥಳದಿಂದ ತೆರಳುವಂತೆ ಪೊಲೀಸರು ಮೈಕ್ನಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಜೊತೆಗೆ ಸುಳ್ಯ ತಾಲೂಕಿನಾದ್ಯಂತ ಸೆಕ್ಷನ್ 144 ಜಾರಿಗೊಳಿಸಿದ್ದರೂ ಹಿಂದೂ ಕಾರ್ಯಕರ್ತರು ಗುಂಪುಗುಂಪಾಗಿ ಸೇರಿದ್ದಾರೆ. ಸದ್ಯ ಅವರನ್ನು ಸ್ಥಳದಿಂದ ತೆರಳುವಂತೆ...
ಪುತ್ತೂರು: ಬೆಳ್ಳಾರೆಯಲ್ಲಿ ಕೊಲೆಯಾದ ಪ್ರವೀಣ್ ಅಂತಿಮ ದರ್ಶನದ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಹಲವು ಹಿಂದೂ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಪೊಲೀಸ್ ವಾಹನದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಎಸ್ಪಿ,...
ಪುತ್ತೂರು: ನಿನ್ನೆ ಕೊಲೆಯಾದ ಪ್ರವೀಣ್ ಮೃತದೇಹ ಬೆಳ್ಳಾರೆ ಪೇಟೆಗೆ ಆಗಮಿಸಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗಿದೆ. ಕಾರ್ಯಕರ್ತರ ಆಕ್ರೋಶ ಕಟ್ಟೆ ಒಡೆದಿದ್ದು, ಸ್ಥಳದಲ್ಲಿದ್ದ ಕಾರನ್ನೇ ಎತ್ತಿ ಅಲುಗಾಡಿಸಿದ ಕಾರ್ಯಕರ್ತರು. ಕಳೆದೊಂದು ಗಂಟೆಯಿಂದ ಬಿಜೆಪಿ ಹಾಗೂ ಸಂಘಪರಿವಾರದ...
ಪುತ್ತೂರು: ದ.ಕ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆಯಿಂದಾಗಿ ಜಿಲ್ಲೆಯ ಸುಳ್ಯ, ಕಡಬ ಹಾಗು ಪುತ್ತೂರು ತಾಲೂಕುಗಳಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದೆ. ಈ ಮೂರು ತಾಲೂಕುಗಳಲ್ಲಿ ಸ್ವಯಂ ಪ್ರೇರಿತ ಬಂದ್ಗೆ...
ಸುಳ್ಯ : ಬಿಜೆಪಿ ಯುವ ನಾಯಕನ ಮೇಲೆ ಮಾರಣಾಂತಿ ದಾಳಿ ನಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಬೆಳ್ಳಾರೆಯಲ್ಲಿ ಇಂದು ರಾತ್ರಿ ನಡೆದಿದೆ. ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಮೇಲೆ ದುಷ್ಕರ್ಮಿಗಳು ದಾಳಿ...
ಮಂಗಳೂರು: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜು.19ರಂದು ದುಷ್ಕರ್ಮಿಗಳಿಂದ ತೀವ್ರ ಹಲ್ಲೆಗೊಳಗಾಗಿ ಸಾವನ್ನಪ್ಪಿದ ಮಸೂದ್ ಕುಟುಂಬಕ್ಕೆ ನ್ಯಾಯ ಒದಗಿಸದೇ ಮಸೂದ್ ಮೃತದೇಹ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದು ನಗರದ ಪಡೀಲ್ನಲ್ಲಿರುವ ಖಾಸಗಿ ಆಸ್ಪತ್ರೆ ಬಳಿ ನೂರಕ್ಕೂ ಹೆಚ್ಚು...
ಸುಳ್ಯ: ಬೆಳ್ಳಾರೆಯಲ್ಲಿ ತಂಡವೊಂದರಿಂದ ತೀವ್ರ ಹಲ್ಲೆಗೊಳಗಾಗಿದ್ದ ಮುಸ್ಲಿಂ ಯುವಕ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾನೆ. ಮಸೂದ್ (19) ಮೃತಪಟ್ಟ ಯುವಕ. ಈತನನ್ನು ನಿನ್ನೆ ನಗರದ ಪಡೀಲ್ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಪ್ರಕರಣ ಸಂಬಂಧ ಈಗಾಗಲೇ ಎಂಟು...
ಸುಳ್ಯ : ಬೆಳ್ಳಾರೆಯಲ್ಲಿ ಮುಸ್ಲೀಂ ಯುವಕನ ಮೇಲೆ ನಡೆದ ಮಾರಣಾಂತಿಕ ದಾಳಿ ಸಂಬಂಧ 8 ಮಂದಿ ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು ಘಟನೆ ನಡೆದ...
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಸಮೀಪದ ಕಳಂಜ ಎಂಬಲ್ಲಿ ಮುಸ್ಲಿಂ ಯುವಕನ ಮೇಲೆ ಗೂಂಡಾಗಳ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮಸೂದ್ (21) ಎಂದು...