ಬೆಳ್ತಂಗಡಿ: ಬೆಳ್ತಂಗಡಿ ಕುದ್ಯಾಡಿ ಗ್ರಾಮದಲ್ಲಿ ಚಿರತೆ ದಾಳಿಗೆ ಗೋವು ಬಲಿಯಾಗಿದೆ. ಇಲ್ಲಿನ ಕುದ್ಯಾಡಿ ಗ್ರಾಮದ ಕೆಳಗಿನಬೆಟ್ಟು ಮನೆಯ ಶೀನ ಪೂಜಾರಿ ಅವರು ದನವನ್ನು ಇಂದು ಬೆಳಿಗ್ಗೆ ತೋಟದಲ್ಲಿ ಮೇಯಲು ಬಿಟ್ಟಿದ್ದರು. ಸುಮಾರು 11 ಗಂಟೆ ಸಮಯಕ್ಕೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಹಾಗು ಅವರು ಬೆಂಬಲಿಗರ ಮೇಲೆ ಹೊಸ ಆರೋಪವೊಂದು ಕೇಳಿ ಬಂದಿದೆ. ಜನವರಿ 1ನೇ ತಾರೀಕಿನಂದು ಬೆಳ್ತಂಗಡಿ ಅರಂಬೋಡಿ ಸರಕಾರಿ ಶಾಲೆಯ ವಾರ್ಷಿಕೋತ್ಸವ ಅಂಗವಾಗಿ “ಸುರತ್ಕಲ್...
ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡದ ಪಟ್ರಮೆ ಸಮೀಪದ ಸೇತುವೆ ಬಳಿ ಗಂಡು ಕಾಡಾನೆಯೊಂದು ಇಂದು ಬೆಳಿಗ್ಗೆ ಪ್ರತ್ಯಕ್ಷವಾಗಿದೆ. ಸೇತುವೆ ಬಳಿ ಇದ್ದ ಕಾಡಾನೆ ಜನರನ್ನು ಕಂಡು ತಕ್ಷಣ ಮಸೀದಿ ಬಳಿಯಿಂದ ಪಂಚವಟಿ ಶ್ಯಾಮ್ ಪ್ರಸಾದ್ ಎಂಬವರ ತೋಟಕ್ಕೆ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಅಳದಂಗಡಿ ಗ್ರಾಮದ ಹಂಬಳ ಫಲ್ಕೆ ನಿವಾಸಿ ಸುಕೇಶ್ ಅವರ ಮನೆಯ ಅಡುಗೆ ಕೋಣೆಯಲ್ಲಿ ಅವಿತು ಕುಳಿತ್ತಿದ್ದ ಭಾರೀ ಗಾತ್ರದ ಕಾಳಿಂಗ ಸರ್ಪವೊಂದನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲಾಗಿದೆ. ಸುಮಾರು 12 ಆಡಿ...
ಬೆಳ್ತಂಗಡಿ: ಮಲೆಕುಡಿಯ ಸಮುದಾಯದ ಕುಟುಂಬವೊಂದು ಕಳೆದ 75 ವರ್ಷಗಳಿಂದಲೂ ಹೆಚ್ಚು ಕಾಲ ಉಪಯೋಗಿಸುತ್ತಿದ್ದ ಗ್ರಾಮ ಪಂಚಾಯತ್ ರಸ್ತೆಯಲ್ಲಿ ಬೆಳ್ತಂಗಡಿ ನೆರಿಯ ಗ್ರಾಮ ಪಂಚಾಯತ್ ಅಧ್ಯಕ್ಷೆ ವಸಂತಿ ಕುಮಾರಿ ಎಂಬವರು ಅಡಿಕೆ ಗಿಡ ನೆಟ್ಟು ಮಲೆಕುಡಿಯ ಸಮುದಾಯಕ್ಕೆ...
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರ 55ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಅಂಗವಾಗಿ ಶುಕ್ರವಾರ ಅಮೃತವರ್ಷಿಣಿ ಸಭಾಭವನದಲ್ಲಿ ಛದ್ಮವೇಷ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಸೂಪರ್ ಸೀನಿಯರ್ ವಿಭಾಗ : ರಂಗಶಿವ ಕಲಾ...
ಬೆಳ್ತಂಗಡಿ: ನೀರು ಸೇದುವ ವೇಳೆ ವ್ಯಕ್ತಿಯೊಬ್ಬರು ಫಿಟ್ಸ್ ಖಾಯಿಲೆ ಬಂದು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮಂಜುಬೆಟ್ಟು ಎಂಬಲ್ಲಿ ನಡೆದಿದೆ. ಇಲ್ಲಿನ...
ಬೆಳ್ತಂಗಡಿ : ಶಿರಾಡಿ ರಸ್ತೆಯಾಗಿ ಪೆರಿಯ ಶಾಂತಿಯಿಂದ ಕೊಕ್ಕಡ ಮೂಲಕ ಧರ್ಮಸ್ಥಳವನ್ನು ಸೇರುವ ಹಾಗೂ ಚಾರ್ಮಾಡಿ ಮಾರ್ಗವಾಗಿ ಬಂದು ಉಜಿರೆಯಿಂದ ಧರ್ಮಸ್ಥಳಕ್ಕೆ ಸಾಗುವ ರಸ್ತೆಯು ಶೀಘ್ರ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ....
ಬೆಳ್ತಂಗಡಿ: ಉಡುಪಿಯಲ್ಲಿ ಆಯೋಜಿಸಲಾಗಿದ್ದ ಯುವವಾಹಿನಿ ಘಟಕಗಳ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ ಡೆನ್ನಾನ ಡೆನ್ನನ -2022ರಲ್ಲಿ ಘಟಕದ ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ಬಹುಮುಖ ಪ್ರತಿಭೆ ಚಂದ್ರಹಾಸ ಬಳಂಜ ತಮ್ಮ ಅಮೋಘ ಅಭಿನಯದ ಮುಖೇನ ಉತ್ತಮ ನಟ...
ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು, ತೆಂಕಕಾರಂದೂರು ಇದರ 35 ನೇ ವರ್ಷದ ಆಚರಣಾ ಸಮಿತಿ ಅಧ್ಯಕ್ಷರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆಯಾಗಿದ್ದಾರೆ. ಕಳೆದ 34...