ಬೆಳ್ತಂಗಡಿ: ತೆಂಗಿನ ಮರದಿಂದ ಕಾಯಿ ಕೀಳುವ ವೇಳೆ ಅಚಾನಕ್ ಆಗಿ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ನಿನ್ನೆ ಸಂಜೆ ಬೆಳ್ತಂಗಡಿಯ ಉಜಿರೆಯಲ್ಲಿ ನಡೆದಿದೆ. ಉಜಿರೆ ಗ್ರಾಮದ ನಿನ್ನಿಕಲ್ಲು ಪಾಲೆಂಜದ ಆನಂದ (40) ಮೃತಪಟ್ಟ ದುರ್ದೈವಿ. ಮರದಿಂದ...
ಬೆಳ್ತಂಗಡಿ: ದಿನನಿತ್ಯ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಮೇಲೆ ಗುಡ್ಡ ಕುಸಿದು ಮನೆಯು ಸಂಪೂರ್ಣ ಹಾನಿಗೊಂಡ ಘಟನೆ ಬೆಳ್ತಂಗಡಿಯ ಮಲವಂತಿಗೆ ಗ್ರಾಮದ ಪರಾರಿ ಗುಡ್ಡೆ ಎಂಬಲ್ಲಿ ಇಂದು ನಡೆದಿದೆ. ತಾಲೂಕಿನಲ್ಲಿ ಮಳೆ ಮುಂದುವರಿದಿದ್ದು, ಮಳೆಯಿಂದಾಗಿ ಅಲ್ಲಲ್ಲಿ...
ಉಜಿರೆ: ಕಾರು ಹಾಗೂ ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ನೆಲಕ್ಕುರುಳಿ ಭೀಕರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿಯ ಉಜಿರೆ ಎರ್ನೋಡಿ ಸೇತುವೆ ಬಳಿ ಇಂದು ನಡೆದಿದೆ. ಪಟ್ರಮೆಯ ನಿವಾಸಿ ಅಜಿತ್ ಗಾಯಗೊಂಡ ಬೈಕ್ ಸವಾರ. ಬೈಕ್...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳವಾದ ಕಮರಿಗೆ ಬಿದ್ದ ಘಟನೆ ಬಂಟ್ವಾಳದ ರಾಷ್ಟ್ರೀಯ ಹೆದ್ದಾರಿ ಅಂಚಿಕಟ್ಟೆ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಜಾರಿಗೆಬೈಲು ನಿವಾಸಿಗಳಾದ ಕಾರಿನ ಚಾಲಕ ಸಾಹಿಕ್, ಪ್ರಯಾಣಿಕರಾದ ಶಾಹಿನಾ ,ಪೌಜಿಯಾ ,ಸೌದ...
ಉಪ್ಪಿನಂಗಡಿ: ಬಾಲಕಿಯೋರ್ವಳನ್ನು ಶಾಲೆಗೆ ಹೋಗುವ ಸಂದರ್ಭ ಕಾರಿನಲ್ಲಿ ಶಾಲೆಗೆ ಬಿಡುವ ಆಮಿಷವೊಡ್ಡಿ, ಲಾಡ್ಜ್ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನೀಡಿರುವುದಾಗಿ ಆರೋಪಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಮುನಾಸೀರ್ ಎಂದು ಗುರುತಿಸಲಾಗಿದೆ....