ಬೆಳ್ತಂಗಡಿ: ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡನೊಬ್ಬ ವಿವಾದಾತ್ಮಕ ಹೇಳಿಕೆಯನ್ನು ನೀಡಿರುವುದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಬೆಳ್ತಂಗಡಿ ಠಾಣೆಗೆ ದೂರು ನೀಡಿದೆ. ಜೂನ್ 25ರಂದು ಕಾಂಗ್ರೆಸ್ ಪಕ್ಷದ ವಿವಿಧ ವಿಭಾಗಗಳ ಪದಾಧಿಕಾರಿಗಳು ಬೆಳ್ತಂಗಡಿಯಲ್ಲಿ ಪತ್ರಿಕಾಗೋಷ್ಠಿಯನ್ನು ಏರ್ಪಡಿಸಿ...
ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯೋರ್ವರು ಮೇ3 ರಂದು ಉಜಿರೆಯ ರೋಟರಿ ಬಸ್ ನಿಲ್ದಾಣದ ಬಳಿ ಬಿದ್ದಿದ್ದು ಇವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಉಜಿರೆ ಗ್ರಾಮ ಪಂಚಾಯತ್ ಕಚೇರಿಗೆ ಸಾರ್ವಜನಿಕರೊಬ್ಬರು ದೂರವಾಣಿ...
ಬೆಳ್ತಂಗಡಿ: ಪಿಕಪ್ ವಾಹನವೊಂದು ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಉಜಿರೆ ಅನುಗ್ರಹ ಶಾಲೆಯ ಬಳಿ ನಿನ್ನೆ ನಡೆದಿದೆ. ಪಿಕಪ್ ವಾಹನ ಉಜಿರೆ ಕಡೆಯಿಂದ ನೆರಿಯ ಕಡೆ ಸಾಗುತ್ತಿದ್ದ ವೇಳೆ ಚಾಲಕನ ಕಂಟ್ರೋಲ್...
ಬಂಟ್ವಾಳ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರೊಬೆಷನರಿ ಎಸ್.ಐ.ಆಗಿದ್ದ ಮೂರ್ತಿ ಅವರನ್ನು ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಯ ಉಪನಿರೀಕ್ಷರಾಗಿ ನೇಮಕಗೊಳಿಸಿ ಅದೇಶ ಹೊರಡಿಸಿದೆ. ಮೆಲ್ಕಾರ್ ಟ್ರಾಫಿಕ್ ಎಸ್.ಐ ಆಗಿದ್ದ ರಾಜೇಶ್ ಕೆ.ವಿ ಅವರು ಪುತ್ತೂರು ನಗರ ಠಾಣಾ...