ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ತಲವಾರು ಝಳಪಿಸಿ ಕೊಲೆಗೆ ಯತ್ನಿಸಿದ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ಸರಕಾರ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ರಿಯಾಜ್ ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ಆತನ...
ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ಕೊಲೆ ಯತ್ನ ನಡೆಸಿರುವ ಕೃತ್ಯದ ಬಗ್ಗೆ ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಬಂಟ್ವಾಳ ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ಸಂಘಟನೆ ವತಿಯಿಂದ ಬಂಟ್ವಾಳ ತಹಶೀಲ್ದಾರರಿಗೆ...
ಬೆಳ್ತಂಗಡಿ: ಕೆಲವು ತಿಂಗಳ ಹಿಂದೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾದ ಘಟನೆ ಬೆಳ್ತಂಗಡಿಯ ಬೆಳಾಲುವಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬೆಳಾಲು ನಿವಾಸಿ ಹರೀಶ್ ಮಡಿವಾಳ...
ಬೆಳ್ತಂಗಡಿ: ಎರಡು ಬೈಕ್ಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಅಣ್ಣ ತಂಗಿ ಸೇರಿ ಮೂವರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯ ಬೆಳಾಲಿನ ನೆಕ್ಕಲದಲ್ಲಿ ನಡೆದಿದೆ. ಬೈಕ್ನಲ್ಲಿದ್ದ ಕೊಯ್ಯೂರು ಗ್ರಾಮದ ಜೆಂಕಿನಡ್ಕ ನಿವಾಸಿ ಉಮೇಶ್ ಗೌಡರ...
ಬೆಳ್ತಂಗಡಿ: ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪೈ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಅವರಿಗೆ...
ಬೆಳ್ತಂಗಡಿ: ದುಬೈಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಬೆಳ್ತಂಗಡಿಯ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಕುವೆಟ್ಟು ನಿವಾಸಿ ಕ್ಲೇವಿನ್ ಅವಿನ್ ರೊಡ್ರಿಗಸ್ ಮೃತಪಟ್ಟ ದುರ್ದೈವಿ. ಕುವೆಟ್ಟು ಸರ್ಕಾರಿ ಶಾಲೆಯ ಬಳಿಯ ಸಿರಿಲ್ ರೊಡ್ರಿಗಸ್ ಮತ್ತು ಮೇರಿ...
ಬೆಳ್ತಂಗಡಿ: ದೃಷ್ಟಿ ದೋಷದ ಸಮಸ್ಯೆಯನ್ನು ಎದುರಿಸುತ್ತಿದ್ದ ವ್ಯಕ್ತಿಯೊಬ್ಬರ ಬಾಳಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಆರಿಕೋಡಿಯಲ್ಲಿ ನೆಲೆ ನಿಂತಿರುವ ತಾಯಿ ಚಾಮುಂಡೇಶ್ವರೀಯು ದೃಷ್ಟಿ ಮರಳಿ ಬರಿಸುವ ಮೂಲಕ ಮತ್ತೊಮ್ಮೆ ಕಾರಣಿಕ ಮೆರದಿದ್ದಾಳೆ. ಇಲ್ಲಿನ ಪುತ್ತೂರು ತಾಲೂಕಿನ...
ಬೆಳ್ತಂಗಡಿ: ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ 30,000 ರೂಪಾಯಿ ಮೌಲ್ಯದ 805 ಗ್ರಾಂ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಉಪಯೋಗಿಸಿದ 2 ಲಕ್ಷ ರೂ. ಮೌಲ್ಯದ ಬಜಾಜ್ ಮ್ಯಾಕ್ಸಿಮೋ ಗೂಡ್ಸ್...
ಬೆಳ್ತಂಗಡಿ: ಬೆಳ್ತಂಗಡಿಯ ಉಜಿರೆಯಲ್ಲಿ ವೃದ್ಧರೋರ್ವರು ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಿನ್ನೆ ನಡೆದಿದ್ದು ಇಂದು ಬೆಳಿಗ್ಗೆ ಶವ ಪತ್ತೆಯಾಗಿದೆ. ಉಜಿರೆ ಅತ್ತಾಜೆ ನಿವಾಸಿ ಗೋಪಾಲನಾಯ್ಕ (60) ಮೃತ ದುರ್ದೈವಿ. ಮೃತರಾದ ಗೋಪಾಲನಾಯ್ಕ ಅ.13ರಂದು...
ಉಡುಪಿ: ಶಾಸಕ ಪೂಂಜಾರ ಮೇಲೆ ದುಷ್ಕರ್ಮಿಗಳ ದಾಳಿ ಯತ್ನ ಖಂಡನೀಯ. ಇದನ್ನು ನಾನು ಖಡಾಖಂಡಿತವಾಗಿ ಖಂಡಿಸುತ್ತೇನೆ. ಆ ವ್ಯಕ್ತಿಗಳ ವಿರುದ್ಧ ಪೊಲೀಸರು ಶೀಘ್ರವಾಗಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಪಿಎಫ್ಐ ಬ್ಯಾನ್ ಆದಾಗಿನಿಂದಲೂ ನಮಗೂ ಕೂಡಾ ಅನೇಕ...