ಧರ್ಮಸ್ಥಳ: ವಸತಿ ಸಚಿವ ವಿ.ಸೋಮಣ್ಣನವರು ಧರ್ಮಸ್ಥಳಕ್ಕೆ ಭೇಟಿ ನೀಡಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದರು. ಇವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ತಹಶೀಲ್ದಾರ ಪೃಥ್ವಿ ಸಾ,...
ಬೆಳ್ತಂಗಡಿ: ಇಲ್ಲಿನ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯದ ಪರ್ವಕಾಲದಲ್ಲಿ ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಕನ್ಯಾಡಿ ಶ್ರೀಗಳ...
ಬೆಳ್ತಂಗಡಿ: ವ್ಯಕ್ತಿಯೋರ್ವರು ಮನೆ ಸಮೀಪದ ಬಾವಿಯಲ್ಲಿ ಅಕಸ್ಮಿಕವಾಗಿ ಬಿದ್ದಿರುವ ಘಟನೆ ನಿನ್ನೆ ಮದ್ಯಾಹ್ನ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರುವಿನಲ್ಲಿ ನಡೆದಿದೆ. ಗಾಂಧಿನಗರ ಕಾಫಿನಡ್ಕ ತೆಂಕಕಾರಂದೂರು ನಿವಾಸಿ ರಮಾನಂದ(42) ಮೃತ ದುರ್ದೈವಿ. ರಮಾನಂದರು ಮನೆಯಲ್ಲಿ ಇದ್ದರೂ ಕೂಡಾ ಸಂಜೆಯವರೆಗೆ...
ಬೆಳ್ತಂಗಡಿ: ಮಧ್ಯರಾತ್ರಿ ವ್ಯಕ್ತಿಯೋರ್ವರಿಗೆ ಅನಾರೋಗ್ಯವಿದ್ದ ಕಾರಣ ತುರ್ತಾಗಿ ಆಸ್ಪತ್ರೆಗೆ ಸಾಗಿಸಲು ಸರಕಾರಿ ಆಸ್ಪತ್ರೆಯಲ್ಲಿಯೂ ಆಂಬುಲೆನ್ಸ್ ವ್ಯವಸ್ಥೆ ಲಭಿಸದಿದ್ದುದರಿಂದ ‘ಬೆಸ್ಟ್ ಫೌಂಡೇಶನ್ ‘ ತಂಡವು ಆ್ಯಂಬುಲೆನ್ಸ್ ವ್ಯವಸ್ಥೆ ಕಲ್ಪಿಸಿಕೊಟ್ಟ ಮಾನವೀಯ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ನಿನ್ನೆ ರಾತ್ರಿ...
ಬೆಳ್ತಂಗಡಿ: ವಿಷ್ಣುಮೂರ್ತಿ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಕಾಣಿಕೆ ಡಬ್ಬಿ ಒಡೆದು ಹಣ ದೋಚಿಕೊಂಡು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರುವಿನಲ್ಲಿ ನಡೆದಿದೆ. ಅಲ್ಲಿನ ಸಿ ಸಿ. ಟಿ ವಿ. ಡಿವಿಆರ್, ಮೋನಿಟರ್ ಸಮೇತ ಹಿಡಿದುಕೊಂಡು ಹೋಗಿದ್ದಾರೆ,...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಂಗಳೂರು ವಕೀಲರ ಸಂಘದ ನೇತೃತ್ವದಲ್ಲಿ ಅರೆಕಾಲಿಕ ಸ್ವಯಂ ಸೇವಕರಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಮಂಗಳೂರು ನ್ಯಾಯಾಲಯ ಸಂಕೀರ್ಣದಲ್ಲಿ ನಡೆಯಿತು. ಮಂಗಳೂರು, ಪುತ್ತೂರು, ಬಂಟ್ವಾಳ,...
ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಮೂರನೇ ಅಂತರ್ ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ -2022 ಪಂದ್ಯಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ 2 ಚಿನ್ನ, 3 ಬೆಳ್ಳಿಯ ಪದಕ, ಹಾಗೂ 5 ಕಂಚಿನಪದಕ ಗೆದ್ದ ಬೆಳ್ತಂಗಡಿಯ ಇಬ್ಬರು ಬಾಲಕರನ್ನು...
ಬೆಳ್ತಂಗಡಿ: ತಾಲೂಕು ಪಂಚಾಯಿತಿಯ ನಿವೃತ್ತ ಅಧಿಕಾರಿಯೋರ್ವರು ಅನಾರೋಗ್ಯದ ಕಾರಣದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಬಾರ್ಯ ನಿವಾಸಿ, ರಾಮಚಂದ್ರ ಮಯ್ಯ (75) ಮೃತಪಟ್ಟ ವ್ಯಕ್ತಿ. ಇವರು ಬಾರ್ಯ, ತಣ್ಣೀರುಪಂತ, ಅಜ್ಜಾವರ, ಅಡ್ಯಾರು ಗ್ರಾಮ...
ಬೆಳ್ತಂಗಡಿ: ಸ್ವಯಂ ನಿವೃತ್ತ ಬಿಎಸ್ಎನ್ಎಲ್ ಉದ್ಯೋಗಿ, ರಿಕ್ಷಾ ಚಾಲಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಬೆಳ್ತಂಗಡಿಯ ಮೇಲಂತಬೆಟ್ಟು ಎಂಬಲ್ಲಿ ನಡೆದಿದೆ. ಪಕ್ಕಿದಲ ನಿವಾಸಿ, ರಾಜೇಂದ್ರ ನಾಯ್ಕ್ ಹೃದಯಾಘಾತಕ್ಕೊಳಗಾದ ವ್ಯಕ್ತಿ. ಇವರು ಪತ್ನಿ ರೇಖಾ ಎರಡು...
ಮಂಗಳೂರು: ರಾಜ್ಯ ಸಭಾ ಸದಸ್ಯರಾಗಿ ನೇಮಕಗೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಸಂಘ, ರಜಕ ಯೂತ್ ಮಂಗಳೂರು ಹಾಗೂ ಬೆಳ್ತಂಗಡಿ ತಾಲೂಕು ಮಡಿವಾಳರ...