ಚಾರ್ಮಾಡಿ: ಮಂಗಳೂರಿನ ಜೋಕಟ್ಟೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಚಾರ್ಮಾಡಿ ಘಾಟ್ ನಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ನಡೆದಿದೆ. ಆತೀಫ್ ಎಂಬವರ ಪತ್ನಿ ಮಕ್ಕಳು ಇದ್ದ ನಿಸ್ಸಾನ್ ಟೆರೆನ್ನೋ ಕಾರು...
ಬೆಳ್ತಂಗಡಿ: ಸ್ಟಾರ್ ಸುವರ್ಣ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಗ್ಯಾಂಗ್’ ರಿಯಾಲಿಟಿ ಶೋ ಗ್ರ್ಯಾಂಡ್ ಫಿನಾಲೆಯಲ್ಲಿ ಬೆಳ್ತಂಗಡಿ ತಾಲೂಕು ವೇಣೂರಿನ ಪ್ರತಿಭೆ ಅನೀಶ್ ಅಮೀನ್ ವೇಣೂರು ಅವರ ತಂಡ ರನ್ನರ್ಸ್ ಅಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ...
ಬೆಳ್ತಂಗಡಿ: ರಸ್ತೆಯಲ್ಲಿ ಮರ ಹಾಗೂ ಮಣ್ಣು ಬಿದ್ದು ರಸ್ತೆ ಸಂಚಾರ ಸ್ಥಗಿತಗೊಂಡ ಘಟನೆ ಬೆಳ್ತಂಗಡಿಯ ಚಾರ್ಮಾಡಿ ಘಾಟ್ ನ 8 ನೇ ತಿರುವಿನ ಬಳಿ ನಡೆದಿದೆ. ಸ್ಥಳಕ್ಕೆ ಬೆಳ್ತಂಗಡಿ ಅರಣ್ಯ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ...
ಬೆಳ್ತಂಗಡಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಮನೆಯ ಗೋಡೆ ಕುಸಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಕುಂಟಲ್ಪಲ್ಕೆಯಲ್ಲಿ ನಡೆದಿದೆ. ಮನೆಯ ಮಾಲೀಕ ಆನಂದ ನಲಿಕೆ ಅವರ ಮನೆಯ ಗೋಡೆ ಕುಸಿದಿದ್ದು ಅಪಾರ ಹಾನಿಯಾಗಿದೆ. ಸ್ಥಳಕ್ಕೆ ಮುಂಡಾಜೆ...
ಬೆಳ್ತಂಗಡಿ: ಧಾರಾಕಾರವಾಗಿ ಸುರಿಯುತ್ತಿರುವ ಗಾಳಿ ಮಳೆಯಿಂದಾಗಿ ಶಾಲಾ ಆವರಣ ಗೋಡೆ ಕುಸಿದು ಬಿದ್ದಿರುವ ಘಟನೆ ಇಂದು ಬೆಳ್ತಂಗಡಿಯ ಕೊಯ್ಯೂರು ದೇವಸ್ಥಾನದ ಪಕ್ಕದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಇತ್ತೀಚೆಗೆ ಮಲೆಬೆಟ್ಟು-ಕೊಯ್ಯೂರು ರಸ್ತೆಯ ದುರಸ್ತಿ ವೇಳೆ ಶಾಲಾ...
ಬೆಳ್ತಂಗಡಿ: ತೀವ್ರ ರಕ್ತದ ಒತ್ತಡದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿಯೊಬ್ಬರು ಕೊನೆಯುಸಿರೆಳೆದ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರಸನ್ನ ಕಾಲೇಜಿನ ಫೈನಲ್ ಇಯರ್ ಐಟಿಐ ವಿದ್ಯಾರ್ಥಿ ಕಾಲೇಜ್ ವಿದ್ಯಾರ್ಥಿ...
ಬೆಳ್ತಂಗಡಿ: ಕಳೆದ ಭಾನುವಾರದಿಂದ ನಾಪತ್ತೆಯಾಗಿದ್ದ ಕಾರ್ಕಳ ಮೂಲದ ವೃದ್ಧೆಯೊಬ್ಬರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಪತ್ತೆಯಾಗಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ನೆಲ್ಲಿಗುಡ್ಡೆಯ ಹಳೆಕಟ್ಟಿ ನಿವಾಸಿಯಾಗಿರುವ ಸಾವಿತ್ರಿ ಭಟ್ (82) ಎಂಬವರು ಪತ್ತೆಯಾದ ಅಜ್ಜಿ...
ಬೆಳ್ತಂಗಡಿ: ಮಲಗಿದ್ದ ಪತಿಯನ್ನು ಪತ್ನಿಯೇ ಹೊಡೆದು ಕೊಲೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಅಬ್ಬನ್ ಕೆರೆ ಸಮೀಪ ಇಂದು ನಡೆದಿದೆ. ಅಬ್ಬನ್ ಕೆರೆ ನಿವಾಸಿ ಬೇಬಿ (60) ಮೃತಪಟ್ಟವರು. ಕೃಷಿಕ...
ಬೆಳ್ತಂಗಡಿ: ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಪುದುವೆಟ್ಟು ಗ್ರಾಮದ ಅಡ್ಯ ಎಂಬಲ್ಲಿ ನಡೆದಿದೆ. ಪುದುವೆಟ್ಟು ಗ್ರಾಮದ ಅಡ್ಯ ನಿವಾಸಿ ಲಿಂಗಪ್ಪ ಪೂಜಾರಿ (65) ಎಂಬವರು ಮೃತಪಟ್ಟ ಸ್ಥಿತಿಯಲ್ಲಿ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ನಿನ್ನೆ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದು ಇಲ್ಲಿನ ಸ್ಥಿತಿಗತಿಗಳನ್ನು ಗಮನಿಸಿ ಕ್ಷೇತ್ರ ಶಿಕ್ಷಣಾಧಿಕಾರಿಯವರಿಂದ ಮಾಹಿತಿಯನ್ನು ಪಡೆದುಕೊಂಡು ಜಿಲ್ಲಾಧಿಕಾರಿಯವರು ತಾಲ್ಲೂಕಿನ ಎಲ್ಲ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿದ್ದಾರೆ. ಗ್ರಾಮೀಣ ಪ್ರದೇಶದ...