ಬೆಳ್ತಂಗಡಿ: ಸುಮಾರು 50 ವರ್ಷಗಳಿಂದ ಕಣಿಯೂರಿನಲ್ಲಿ ಹೋಟೆಲ್ ಬೀಡಿ ಬ್ರಾಂಚ್ ಹಾಗೂ ದಿನಸಿ ಉದ್ಯಮಗಳನ್ನು ನಡೆಸುತ್ತಿದ್ದ ಕಣಿಯೂರು ಗ್ರಾಮದ ಹಿರಿಯ ವ್ಯಾಪಾರಿ ಶೀನ ಶೆಟ್ಟಿ ಎ.23 ರಂದು ಶನಿವಾರ ನಿಧನ ಹೊಂದಿದ್ದಾರೆ. ಶೀನ ಶೆಟ್ಟಿ (69)...
ಬೆಳ್ತಂಗಡಿ: ಬುಡಕಟ್ಟು ಮಹಿಳೆಯೊಬ್ಬರ ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದ ಆರೋಪದಲ್ಲಿ ಬೆಳ್ತಂಗಡಿ ತಾಲೂಕಿನ ಗುರಿಪಳ್ಳ ಗ್ರಾಮದಲ್ಲಿ ಹಲವು ಮಂದಿ ಗ್ರಾಮಸ್ಥರ ಸಮ್ಮುಖದಲ್ಲೇ ಒಂಬತ್ತು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಘಟನೆ ಎ. 19ರಂದು ನಡೆದಿದೆ...
ಬೆಳ್ತಂಗಡಿ: ಬೃಹದಾಕಾರವಾದ ಮರವೊಂದು ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದ ಘಟನೆ ಗುರುವಾಯನಕೆರೆ ಪೊಟ್ಟುಕೆರೆ ಕಾರ್ಕಳ ರಸ್ತೆ ತಿರುವಿನ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಭಾರೀ ಗಾತ್ರದ ಮರವೊಂದು ರಸ್ತೆ ಮೇಲೆ ಅಡ್ಡಲಾಗಿ ಬಿದ್ದು ವಿದ್ಯುತ್ ಲೈನಿನ ಮೇಲೆ...
ಬೆಳ್ತಂಗಡಿ : ಬೃಹತ್ ಕಾಳಿಂಗ ಸರ್ಪವೊಂದು ಹೆಬ್ಬಾವನ್ನು ನುಂಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಿಲ್ಯದಲ್ಲಿ ನಡೆದಿದೆ. ಸುಮಾರು 14 ಅಡಿ ಉದ್ದದ ಕಾಳಿಂಗ ಸರ್ಪ ಸುಮಾರು 9 ಅಡಿ ಉದ್ದದ ಹೆಬ್ಬಾವನ್ನು...
ಮಂಗಳೂರು: ನಕಲಿ ಇನ್ಸ್ಟಾಗ್ರಾಂ ಖಾತೆ ಮೂಲಕ ಕೋಮು ಭಾವನೆ ಕೆರಳಿಸುವ ಪೋಸ್ಟ್ ಹಾಗೂ ಕೊಲೆ ಬೆದರಿಕೆ ಹಾಕುತ್ತಿದ್ದ ಬೆಳ್ತಂಗಡಿ ಮೂಲದ ಯುವಕನೋರ್ವರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೆಳ್ತಂಗಡಿಯ ಮುಹಮ್ಮದ್ ಅಝಲ್ (20) ಎಂದು...
ಬೆಳ್ತಂಗಡಿ: ಭಗವಾಧ್ವಜ ಕಟ್ಟೆಗೆ ಹಾನಿಗೈದು ಕಂಬ ಹಾಗೂ ಭಗವಾಧ್ವಜವನ್ನು ಕಿಡಿಗೇಡಿಗಳು ನೆಲಕ್ಕುರುಳಿಸಿದ ಘಟನೆ ಕೊಕ್ಕಡದಿಂದ ಪಟ್ರಮೆಗೆ ತೆರಳುವ ಮಾರ್ಗದಲ್ಲಿರುವ ಉಪ್ಪಾರಪಳಿಕೆ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಸ್ಥಳೀಯ ಹಿಂದೂ ಯುವಕರು ಸೇರಿಕೊಂಡು ಭಗವಾಧ್ವಜವನ್ನು ಸ್ಥಾಪಿಸಿದ್ದರು. ಆದರೆ...
ಬೆಳ್ತಂಗಡಿ: ಯಾರೋ ಅಪರಿಚಿತರು ನಿಧಿಯ ಆಸೆಗಾಗಿ ವಾಮಾಚಾರ ನಡೆಸಿ ಭೂಮಿಯನ್ನು ಅಗೆದು ಹುಡುಕಾಟ ನಡೆಸಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಸವಣಾಲು ಕೆರೆಕೋಡಿ ರಾಜೇಶ್ ಎಂಬವರ ಜಾಗದಲ್ಲಿ ವಾಮಾಚಾರ ನಡೆಸಿ ಪರಿಶೀಲಿಸಿದಾಗ ಬಾಟಲಿಗಳು ಕುಂಕುಮ ತೆಂಗಿನ ಕಾಯಿ...
ಧರ್ಮಸ್ಥಳ: ಪಂಚಾಯತ್ ರಾಜ್ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಇಂದು ಬೆಳಿಗ್ಗೆ ಕುಟುಂಬ ಸಮೇತರಾಗಿ ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇಗುಲದಲ್ಲಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಆ...
ಪುತ್ತೂರು: ಪೆಟ್ರೋಲ್- ಡೀಸೆಲ್ ಜೊತೆಗೆ ಗ್ಯಾಸ್ ಸಿಲಿಂಡರ್ ಹಿನ್ನೆಲೆಯಲ್ಲಿ ಅದನ್ನು ಖಂಡಿಸಿ ಯುವಕ ಗ್ಯಾಸ್ ಸಿಲಿಂಡರ್ಗೆ ಬೆಂಕಿ ಹಚ್ಚಿ ವಿನೂತನವಾಗಿ ಪ್ರತಿಭಟನೆ ಮಾಡಿದ ಘಟನೆ ಬೆಳ್ತಂಗಡಿಯ ಬಂದಡ್ಕ ಎಂಬಲ್ಲಿ ನಡೆದಿದೆ. ಬೆಳ್ತಂಗಡಿಯ ನಿವಾಸಿ ಸಿದ್ಧೀಕ್ ಅನಿಲ...
ಬೆಳ್ತಂಗಡಿ: ಗುರುವಾಯನಕೆರೆ ಐತಿಹಾಸಿಕ ಕೆರೆಯಲ್ಲಿ ಮಾ. 14 ರಂದು ಸಂಭವಿಸಿದ ಸಾವಿರಾರು ಮತ್ಸ್ಯಗಳ ಮಾರಣಹೋಮಕ್ಕೆ ಖಾಸಗಿಯವರು ಬಿಡುತ್ತಿದ್ದ ಮಲಿನ ನೀರೇ ಕಾರಣ ಹೊರತು ಏಕಾಏಕಿ ವಿಷಪ್ರಾಶನ ನಡೆದಿಲ್ಲ ಎಂಬ ವಿಚಾರ ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯ ನಡೆಸಿದ...