ಬೆಳ್ತಂಗಡಿ: ಹೆಬ್ಬಾವನ್ನು ಕಾಳಿಂಗಸರ್ಪವೊಂದು ಬೆನ್ನಟ್ಟಿದ್ದು ಎರಡನ್ನೂ ರಕ್ಷಣೆ ಮಾಡಿ ಕಾಡಿಗೆ ಬಿಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಇಂದಬೆಟ್ಟು ಗ್ರಾಮದ ಪಾದೆ ಮನೆಯ ಜೀವಂಧರ್ ಜೈನ್ ಅವರ ತೋಟದಲ್ಲಿ 8 ಅಡಿ ಉದ್ದದ ಹೆಬ್ಬಾವೊಂದನ್ನು 14 ಅಡಿ...
ಬೆಳ್ತಂಗಡಿ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ “ನುಡಿ ಸಾಮ್ರಾಜ್ಯದಲ್ಲಿ ಸ್ವರಾಜ್ಯ’ ಎಂಬ ಎರಡು ದಿನಗಳ 3ನೇ ರಾಜ್ಯ ಅಧಿವೇಶನ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಸಮೀಪವಿರುವ ಉಜಿರೆಯ ಜನಾರ್ಧನ ದೇವಸ್ಥಾನದ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ...
ಬೆಳ್ತಂಗಡಿ: ಹುಲಿ ಗಣತಿ ಯೋಜನೆಯ ಉದ್ದೇಶವನ್ನಿಟ್ಟುಕೊಂಡು ಅರಣ್ಯ ಇಲಾಖೆಯಿಂದ ನಡೆಯುತ್ತಿರುವ ಕ್ಯಾಮೆರಾ ಟ್ರ್ಯಾಪಿಂಗ್ನಲ್ಲಿ ಚಾರ್ಮಾಡಿ ಗ್ರಾಪಂ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ನೆಲ್ಲಿಗುಡ್ಡೆಯ ಪರ್ನಾಲೆ ಎಂಬಲ್ಲಿ ಇಡಲಾಗಿರುವ ಕ್ಯಾಮರಾದಲ್ಲಿ ಚಿರತೆಯು ಓಡಾಡಿರುವ ಚಿತ್ರ ಸೆರೆಯಾಗಿದೆ. ಹುಲಿ ಸಂಕುಲವನ್ನು...
ಬೆಳ್ತಂಗಡಿ: ಕೆರೆಯ ಮೀನಿಗೆ ದುಷ್ಕರ್ಮಿಗಳು ವಿಷ ಹಾಕಿ ಕೊಂದ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಗುರುವಾಯನಕೆರೆಯಲ್ಲಿ ಮೀನು ಹಿಡಿಯೋದನ್ನು ಕುವೆಟ್ಟು ಗ್ರಾಮ ಪಂಚಾಯತ್ ನಿಷೇಧಿಸಿದ್ದ ಹಿನ್ನೆಲೆ ಯಾರೋ ಕಿಡಿಗೇಡಿಗಳು ಮೀನು ಹಿಡಿಯಲು...
ಬೆಳ್ತಂಗಡಿ: ಇಲ್ಲಿನ ಅಂಡಿಂಜೆ ಗ್ರಾಮದ ನಡ್ತಿಕಲ್ ಮಠದ ಬಳಿ ಹಲವು ತಿಂಗಳಿಂದ ಪಾಳು ಬಿದ್ದ ಮನೆಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧೆ ಲೀಲಾ ಎಂಬವರಿಗೆ ಆಶ್ರಯ ಕಲ್ಪಿಸಿಕೊಡುವುದರ ಮೂಲಕ ಶಾಸಕ ಹರೀಶ್ ಪೂಂಜಾ ಅವರು ಮಾನವೀಯತೆ ಮೆರೆದಿದ್ದಾರೆ....
ಬೆಳ್ತಂಗಡಿ: ಉಜಿರೆಯ ಬಾರ್ ಆಂಡ್ ರೆಸ್ಟೊರೆಂಟ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿ ಏಕಾಏಕಿ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಕುಮಾರ್ (55) ಎಂದು ಗುರುತಿಸಲಾಗಿದೆ. ಮೂಲತಃ ಬೆಂಗಳೂರಿಗರಾಗಿರುವ ಮೃತರು ಕೆಲಸಕ್ಕೆ ಅಂತ...
ಬೆಳ್ತಂಗಡಿ: ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಬೆಳ್ತಂಗಡಿ ಮೂಲದ ಪುಟ್ಟ ಬಾಲಕಿ ಇಂದು ಬೆಳಗ್ಗೆ ನಿಧನ ಹೊಂದಿದ್ದಾಳೆ. ಪಡಂಗಡಿ ಗ್ರಾಮದ ಬದ್ಯಾರ್ ನಿವಾಸಿ ವಿಲಿಯಂ ಹಾಗೂ ಅನಿತಾ ಡಿಸಿಲ್ವ ಅವರ ಮಗಳು ಏಂಜಲ್ ಅನುಷಾ ಡಿಸಿಲ್ವ (11)...
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ಜಂತಿಗೋಳಿ ಪರಾರಿ ಎಂಬಲ್ಲಿ 2 ವರ್ಷ ಪ್ರಾಯದ ಮಗು ಇಂದು ಮಂಗಳವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದೆ. ಸುಲ್ಕೇರಿ ಜಂತಿಗೋಳಿ ಪರಾರಿ ನಿವಾಸಿ ಸಂಜೀವ ಶೆಟ್ಟಿ...
ಬೆಳ್ತಂಗಡಿ : ನ್ಯಾಯಾಲಯದ ಪ್ರತಿಬಂಧಕಾಜ್ಞೆ ಉಲ್ಲಂಘಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡಿದ ಗುರುವಾಯನಕೆರೆ ನಾಗರೀಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಗೆ 3 ತಿಂಗಳ ಸಜೆ ಮತ್ತು ದಂಡ ವಿಧಿಸಿ...
ಕಡಬ : ಮನೆಯಿಂದ ಹೊರ ಹೋದ ವ್ಯಕ್ತಿ ಮನೆ ಸಮೀಪದ ಕರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಳೆಂಜದಲ್ಲಿ ಸಂಭವಿಸಿದೆ. ಇಲ್ಲಿನ ಬುಡಾರ ಮನೆ ನಿವಾಸಿ ಪೆರ್ನು ಗೌಡ ಅವರು ನಿನ್ನೆ...