ಬೆಳ್ತಂಗಡಿ: ಇತ್ತೀಚಿಗೆ ಬೆಳ್ತಂಗಡಿಯ ಮದ್ದಡ್ಕದ ಲಾಡಿ ಎಂಬಲ್ಲಿ ಒಂದೇ ಮನೆಯ ಇಬ್ಬರು ಗಂಡು ಮಕ್ಕಳು ವಿಪರೀತ ಜ್ವರದಿಂದ ಮೃತಪಟ್ಟಿದ್ದು ಅವರ ಮನೆಗೆ ತಾಲೂಕಿನ ಅಡಿಕೆ ವರ್ತಕರ ಸಂಘದ ವತಿಯಿಂದ ಸಾಂತ್ವಾನ ಭೇಟಿ ಮಾಡಲಾಯಿತು. ತೀರಾ ಬಡತನದ...
ಬೆಳ್ತಂಗಡಿ: ನಾಡಿನ ಪ್ರಸಿದ್ಧ ಕ್ಷೇತ್ರ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮ ಇಂದಿನಿಂದ ನವೆಂಬರ್ 23ರವರೆಗೆ ನಡೆಯಲಿದೆ. ಧರ್ಮಸ್ಥಳ ಲಕ್ಷದೀಪೋತ್ಸವಕ್ಕೆ ನಾಡಿನ ನಾನಾ ಭಾಗಗಳಿಂದ ಭಕ್ತರು ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ....
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೆಂಗಣ್ಣು ಸಾಂಕ್ರಮಿಕ ಕಾಯಿಲೆಯ ಸಮಸ್ಯೆ ಜನರನ್ನು ಹೈರಾಣಾಗಿಸಿದ್ದು, ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆಯೂ ಜಾಸ್ತಿಯಾಗುತ್ತಿದೆ. ಇತ್ತ ಈ ಕಾಯಿಲೆ ಜಿಲ್ಲೆಯ ಬೆಳ್ತಂಗಡಿ ತಾಲೂಕಿಗೂ ಕಾಲಿಟ್ಟಿದ್ದು ಕೆಂಗಣ್ಣು ಕಾಯಿಲೆಗೆ...
ಬೆಳ್ತಂಗಡಿ: ಸಾಲದ ಸುಳಿಗೆ ಸಿಕ್ಕಿ ಸಮಸ್ಯೆ ಎದುರಿಸುತ್ತಿದ್ದ ವ್ಯಕ್ತಿಯೋರ್ವರು ಮನೆಯ ಸಮೀಪದ ರಬ್ಬರ್ ತೋಟದಲ್ಲಿ ರಬ್ಬರ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲುವಿನಲ್ಲಿ ನಿನ್ನೆ ನಡೆದಿದೆ. ಗಂಡಿಬಾಗಿಲು ನಿವಾಸಿ...
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ ಡಿ.ವೀರೇಂದ್ರ ಹೆಗ್ಗಡೆ ಅವರು ಕರ್ನಾಟಕ ರಾಜ್ಯ ವೃತ್ತಿಪರ ಛಾಯಾಗ್ರಾಹಕ ಸಂಘಟನೆಗಳ ಒಕ್ಕೂಟದ ಲಾಂಛನವನ್ನು ನಿನ್ನೆ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಡಾ ವೀರೇಂದ್ರ ಹೆಗ್ಗಡೆ ಅವರು...
ಬೆಳ್ತಂಗಡಿ: ಸಾಲ ಬಾಧೆಗೊಳಗಾಗಿದ್ದ ವ್ಯಕ್ತಿಯೋರ್ವರು ನ.5 ರಂದು ವಿಷ ಸೇವಿಸಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಕಿಲ್ಲೂರು ಮಸ್ಜಿದ್ ಮಾಜಿ ಅಧ್ಯಕ್ಷ ಬಿ.ಹೆಚ್ ಅಬ್ದುಲ್ ಹಮೀದ್ (64) ಅವರು...
ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬೆಳ್ತಂಗಡಿ ಮಾಜಿ ಶಾಸಕ ಕೆ ವಸಂತ ಬಂಗೇರ ಮತ್ತು ಮಾಜಿ ಸಚಿವ ಗಂಗಾಧರ ಗೌಡ ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಬ್ಲಾಕ್ ಅಧ್ಯಕ್ಷರುಗಳ ಮತ್ತು ಜಿಲ್ಲಾ ಕಾಂಗ್ರೆಸ್...
ಬೆಳ್ತಂಗಡಿ: ಕನ್ನಡ ಚಿತ್ರರಂಗದ ನಟಿ, ಚತುರ್ಭಾಷಾ ಚಿತ್ರನಟಿ ಶೃತಿ ಅವರು ಬೆಳ್ತಂಗಡಿ ತಾಲೂಕಿನ ಉಜಿರೆಯ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಪ್ರಧಾನ ಕಚೇರಿಗೆ ಇಂದು ಭೇಟಿ ನೀಡಿದರು. ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಸ್...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇದೇ ನವೆಂಬರ್ 19 ರಂದ 23 ರ ವರೆಗೆ ಲಕ್ಷದೀಪೋತ್ಸವ ಜರಗಲಿದ್ದು, ಕ್ಷಣ ಗಣನೆ ಆರಂಭವಾಗಿದೆ. ಪೂರ್ವ ಸಿದ್ಧತೆಗಳು ಭರದಿಂದ ನಡೆಯುತ್ತಿವೆ. ವಿವಿಧ ಸ್ಟಾಲ್ ಗಳ ವ್ಯವಸ್ಥೆ, ಅವುಗಳಿಗೆ ವಿದ್ಯುತ್...
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ಸೊಂದು ರಸ್ತೆ ಬದಿಯ ಚರಂಡಿಗೆ ಬಿದ್ದು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೌಕ್ರಡಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳಾಗಿ ಆಗಮಿಸಿ...