ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮೂಲದ ನಿವಾಸಿ ಉಮೇಶ್ ಬಳೇಗಾರ್(47) ಬಂಧಿತ ಆರೋಪಿ. ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಅಜಿತ್ ನಗರ ಕೆಲ್ಲೆ...
ಮನೆಯಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದ ಬಾಲಕನೋರ್ವನ ಕುತ್ತಿಗೆಗೆ ಆಕಸ್ಮಿಕವಾಗಿ ಹಗ್ಗ ಬಿಗಿದು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ನಡೆದಿದೆ. ಬೆಳ್ತಂಗಡಿ: ಮನೆಯಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದ ಬಾಲಕನೋರ್ವನ ಕುತ್ತಿಗೆಗೆ ಆಕಸ್ಮಿಕವಾಗಿ ಹಗ್ಗ ಬಿಗಿದು...
ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದಲ್ಲಿರುವ ಕೂಕ್ರಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ, “ಸರಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿ ಇದರ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್ ಮಂಗಳವಾರ ಭೇಟಿ ನೀಡಿ, ನೂತನ ಕಟ್ಟಡದ ಕೊಠಡಿಗಳ ನಿರ್ಮಾಣದ ಕಾಮಗಾರಿ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಮರೋಡಿ ಗ್ರಾಮದ ಶ್ರೀ ಉಮಾಮಹೇಶ್ವರ ದೇವರ ಸನ್ನಿಧಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆಯು ಫೆ 5 ರಿಂದ 9 ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ...
ಬೆಳ್ತಂಗಡಿ : ಹಣದ ಬೇಡಿಕೆ ಇಟ್ಟು, ಖಾಸಗಿ ವಿಡಿಯೋ ವೈರಲ್ ಮಾಡುತ್ತೇನೆ ಎಂದು ಅಪರಿಚಿತ ವ್ಯಕ್ತಿಯ ಬ್ಲ್ಯಾಕ್ ಮೇಲ್ ಮಾಡಿದ್ದಕ್ಕೆ ಹೆದರಿ ಬಿ.ಕಾಂ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಲ್ಲೆಯ ಬೆಳ್ತಂಗಡಿಯಲ್ಲಿ...
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಕಡಂಬು ಎಂಬಲ್ಲಿ ಯುವ ಉದ್ಯಮಿ ಶಶಿರಾಜ್ ಶೆಟ್ಟಿ ಅವರ ಮನೆಯ ಹಿಂಭಾಗ ಉಡವೊಂದನ್ನು ಬೇಟೆಯಾಡಿದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ಸೆರೆ ಹಿಡಿಯಲಾಯಿತು. ಉದ್ಯಮಿ ಶಶಿರಾಜ್ ಶೆಟ್ಟಿ...
ಬೆಳ್ತಂಗಡಿ: ಜ್ವರದಿಂದ ಸಹೋದರರಿಬ್ಬರು 24 ಗಂಟೆಗಳ ಅವಧಿಯಲ್ಲಿ ಮರಣ ಹೊಂದಿದ ಹೃದಯ ವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮದ್ದಡ್ಕದ ಲಾಡಿ ಎಂಬಲ್ಲಿ ನಡೆದಿದೆ. ಸಫ್ವಾನ್ ಮತ್ತು ಸಿನಾನ್ ಮೃತ ಮಕ್ಕಳಾಗಿದ್ದಾರೆ. ಕೆಲವು...
ಬೆಳ್ತಂಗಡಿ: ಯುವಕನೋರ್ವ ಮೃತ್ಯುಂಜಯ ನದಿಗೆ ಸ್ನಾನಕ್ಕೆ ತೆರಳಿದ ವೇಳೆ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ನಿನ್ನೆ ಸಂಜೆ ನಡೆದಿದೆ. ಮೃತಪಟ್ಟ ಯುವಕನನ್ನು ನಡ್ತಿಲು ಹೊಯ್ಗೆಗದ್ದೆಯ ಸತೀಶ್ (35) ಎಂದು ಗುರುತಿಸಲಾಗಿದೆ. ಅಡಕೆ ಕೊಯ್ಲುವಿನಲ್ಲಿ ನಿಪುಣರಾಗಿದ್ದ ಇವರಿಗೆ...