BELTHANGADY3 years ago
ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಬಂಧನಕ್ಕೆ ಬೆಳ್ತಂಗಡಿ ನ್ಯಾಯಾಲಯದಿಂದ ವಾರಂಟ್ ಜಾರಿ
ಬೆಳ್ತಂಗಡಿ: ನಾಗರಿಕ ಸೇವಾ ಟ್ರಸ್ಟ್ನ ಅಧ್ಯಕ್ಷ ಕೆ. ಸೋಮನಾಥ ನಾಯಕ್ ರವರನ್ನು ಬಂಧಿಸಿ 3 ತಿಂಗಳ ಅವಧಿಯ ಸೆರೆಮನೆ ವಾಸಕ್ಕೆ ಕಳುಹಿಸುವುದಕ್ಕೆ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ದಸ್ತಗಿರಿ ವಾರಂಟ್ ಹೊರಡಿಸಿದೆ. ಪ್ರಕರಣದ ಸಾರಂಶ:-...