ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ವಿರುದ್ಧ ಕೇಸು ದಾಖಲಿಸಿಕೊಂಡ ಪೊಲೀಸರು ಇಂದು ಹರೀಶ್ ಪೂಂಜಾ ಬಂಧನಕ್ಕೆ ಮುಂದಾಗಿದ್ದಾರೆ. ಬೆಳ್ತಂಗಡಿಯಲ್ಲಿ ಅಕ್ರಮ ಗಣಿಗಾರಿಕೆಯ ವಿಚಾರದಲ್ಲಿ ಸ್ಫೋಟಕ ಕಾಯ್ದೆಯಡಿ ಬಂಧನವಾಗಿರುವ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಪರವಾಗಿ...
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಸರಣಿ ಅಪ*ಘಾತ ಸಂಭವಿಸಿದ್ದು ಹಲವು ವಾಹನಗಳು ಜಖಂಗೊಂಡಿವೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸೋಮವಾರ 4ರ ಸುಮಾರಿಗೆ ನೇತ್ರಾವತಿಯಿಂದ ಧರ್ಮಸ್ಥಳಕ್ಕೆ ಬರುವ ರಸ್ತೆಯಲ್ಲಿ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿತು. ಅದರ ಹಿಂದೆ...
ಬೆಳ್ತಂಗಡಿ: ಬಾವಿಗೆ ಬಿದ್ದ ಕೊಡಪಾನ ತೆಗೆಯಲು ಇಳಿದಿದ್ದ ವ್ಯಕ್ತಿ ಮತ್ತೆ ಹತ್ತುವ ವೇಳೆ ಬಾವಿಗೆ ಬಿದ್ದು ದಾರುಣ ಅಂತ್ಯ ಕಂಡ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಪ್ರವೀಣ್ ಎಂದು ಗುರುತಿಸಲಾಗಿದೆ....
ಬೆಳ್ತಂಗಡಿ: 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪದ ಮೇಲೆ ಪರಿಶಿಷ್ಟ ಪಂಗಡಕ್ಕೆ ಸೇರಿದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಇಂದಬೆಟ್ಟು ಗ್ರಾಮದ ಪರಾರಿ ಶಾಂತಿನಗರ ಎಂಬಲ್ಲಿ ನಿನ್ನೆ ಸಂಜೆ...
ಬೆಳ್ತಂಗಡಿ: ಹಿಜಾಬ್ ವಿವಾದ ಉಲ್ಬಣವಾಗುತ್ತಿರುವ ಸಂದರ್ಭದಲ್ಲಿ ಉಜಿರೆಯ ಬೆನಕ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಶಂತನು ಆರ್ ಪ್ರಭು ಅವರ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿ ಹಿಜಾಬ್ ವಿರುದ್ಧ ಟ್ವೀಟ್ ಮಾಡಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್...