ಬೆಳ್ತಂಗಡಿ :ಬೆಳ್ತಂಗಡಿ ತೋಟತ್ತಾಡಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದಲ್ಲಿ ಒರ್ವ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಚಂದ್ರಶೇಖರ್ ಪೂಜಾರಿ(24) ಸಂಘದ ಸಾಲ ಕಟ್ಟುವ ವಿಚಾರದಲ್ಲಿ ನಾಲ್ಕು ಜನ ಬೆದರಿಕೆ...
ಬೆಳ್ತಂಗಡಿ : ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ತಂತಿ ಸ್ಪರ್ಶವಾಗಿ ಓರ್ವ ಸಾವನ್ನಪ್ಪಿ ಮತ್ತೊರ್ವ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಸಂಭವಿಸಿದೆ. ಕಾರ್ಮಿಕ ಸಂಘದ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಅಂಗವಾಗಿ...
ಬೆಳ್ತಂಗಡಿ: ಕಾಡು ಪ್ರಾಣಿ ಹಿಡಿಯಲೆಂದು ವಿದ್ಯುತ್ ತಂತಿ ಇಟ್ಟು ಓರ್ವನ ಸಾವಿಗೆ ಕಾರಣವಾದ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕರಿಯನಿಲ ನಿವಾಸಿ ಹರೀಶ್ ಗೌಡ(59), ಕರಿಯನಿಲ ನಿವಾಸಿ...
ಬೆಳ್ತಂಗಡಿ : ಬೈಕ್ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಉಜಿರೆ ಮಾಚಾರು ಮೂಲದ ನಿವಾಸಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಾಚಾರು ಕುದುರು ನಿವಾಸಿಯಾಗಿರುವ...
ಬೆಳ್ತಂಗಡಿ :ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಅಪ್ರಾಪ್ತ ವಯಸ್ಸಿನ ಬಾಲೆಗೆ ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿಯ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಶಿಬಾಜೆ ಗ್ರಾಮದ ಅಪ್ರಾಪ್ತ ಯುವತಿಗೂ ಕಳೆಂಜ ಗ್ರಾಮದ ಯುವಕನಿಗೂ...
ಬೆಳ್ತಂಗಡಿ : ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ತಂಡವೊಂದು ಬೈಕ್ ಸವಾರನೋರ್ವನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಹಾವೇರಿಯ ಲಿಂಗಪ್ಪ ಗುರುಪಾದಯ್ಯ ಹೀರೇಮಠ್ ಹಾಗೂ ನಾಗರಾಜ ಬಸಪ್ಪ ಮಲಗುಂದ ಬಂಧಿತ...
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಪೊಲೀಸ್ ಠಾಣೆಯಲ್ಲಿ ಎಎಸ್ಐ ಅಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಭಾಷ್ ಶೆಣೈ(52) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೂಲತಃ ಬೆಳ್ಳಾರೆ ನಿವಾಸಿಯಾಗಿರುವ ಇವರು ಬಂಟ್ವಾಳ ಬಿ.ಸಿ. ರೋಡ್ ಬಳಿ ಮನೆ ಮಾಡಿ...
ಮಂಗಳೂರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಅಡ್ದ ಕಟ್ಟಿ ದಾಳಿ ನಡೆಸಲು ಯತ್ನಿಸಿದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ನಗರದ ಫಳ್ನೀರಿನ ರಿಯಾಜ್ (38) ಬಂಧಿತ...
ಬೆಳ್ತಂಗಡಿ: ಗಣೇಶ ಕಲೆಗಳ ಆರಾಧಕ. ಪ್ರತಿಯೊಂದರಲ್ಲೂ ನಾವು ಗಣೇಶನ ಆಕೃತಿಯನ್ನು ಕಾಣಬಹುದು. ಕಲಾವಿದರಂತೂ ವಿವಿಧ ಬಗೆಗಳಲ್ಲಿ ಗಣೇಶ ಕಲಾಕೃತಿಯನ್ನು ಮಾಡಿ ಬೆರಗು ಹುಟ್ಟಿಸುತ್ತಾರೆ. ಇತ್ತೀಚಿನ ದಿನಗಳಲ್ಲಿ ಪರಿಸರ ಸ್ನೇಹಿ ಗಣಪನ ಆರಾಧನೆ ಹೆಚ್ಚಾಗುತ್ತಿದೆ. ಕೆಲ ಸಮಯಗಳ...
ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ಕೇಂದ್ರ ಕಚೇರಿ ಸಂಕೀರ್ಣಕ್ಕೆ ಶಿಲಾನ್ಯಾಸ ಇತ್ತೀಚೆಗೆ ನಡೆಯಿತು. ಸೋಲೂರು ಮಠ ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿಯವರು ಸಂಘದ ನಿವೇಶನದಲ್ಲಿ ಶಿಲಾನ್ಯಾಸ...